Gruha Jyoti: ಗೃಹಜ್ಯೋತಿ ಗ್ರಾಹಕರಿಗೆ ಶಾಕಿಂಗ್ ನ್ಯೂಸ್; ಅಧಿಕ ವಿದ್ಯುತ್ ಬಳಕೆ ಮಾಡಿದವರಿಗೆಲ್ಲ ಎಲ್ಲಾ…
Gruha Jyoti: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಿದೆ. ಜೊತೆಗೆ ವಿದ್ಯುತ್ ಬೇಡಿಕೆ ಕೂಡಾ ಹೆಚ್ಚಿದೆ. ಜನರು ಬಿಸಿಲ ಧಗೆಯನ್ನು ಕಡಿಮೆ ಮಾಡಲು ಎಸಿ, ಫ್ಯಾನ್, ಕೂಲರ್ ಗಳ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ವಿದ್ಯುತ್ ಬಳಕೆ ಹೆಚ್ಚಾಗಿದೆ. ಗೃಹಜ್ಯೋತಿ ಗ್ರಾಹಕರು ಕೂಡಾ ಸಾಮಾನ್ಯ ಗ್ರಾಹಕರಂತೆ…