Browsing Category

ರಾಜಕೀಯ

Chennai: ರಾಜೀವ್‌ ಗಾಂಧಿ ಹತ್ಯೆ ಅಪರಾಧಿ ಶಾಂತನ್‌ ನಿಧನ

Chennai: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆಗೆ ಒಳಗಾಗಿದ್ದ ಏಳು ಅಪರಾಧಿಗಳ ಪೈಕಿ ಒಬ್ಬರಾದ ಶಾಂತನ್‌ ಅವರು ಇಂದು ಚೆನ್ನೈನಲ್ಲಿ ಮೃತ ಹೊಂದಿದ್ದಾರೆ. ಶ್ರೀಲಂಕಾದ ಟಿ ಸುತೇಂದ್ರರಾಜ ಆಲಿಯಾಸ್‌ ಸಂತಸ್‌ (55 ವರ್ಷ) ಅವರು ತಮ್ಮ ಜೀವನದ 32 ವರ್ಷಗಳನ್ನು…

Vidhanasoudha: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್‌ ಹುಸೇನ್‌’ಗೆ ಗೆಲುವು –…

Vidhanasoudha: ರಾಜ್ಯಸಭಾ ಚುನಾವಣೆ ನಡೆದು ಫಲಿತಾಂಶವೂ ಪ್ರಕಟಗೊಂಡಿದ್ದು ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳು, ಬಿಜೆಪಿಯ ಓರ್ವ ಅಭ್ಯರ್ಥಿ ಸಂಸತ್ ಮೇಲ್ಮನೆಗೆ ಆಯ್ಕೆಯಾಗಿದ್ದಾರೆ. ಈ ವೇಳೆ ಗೆಲುವನ್ನು ಸಂಭ್ರಮಿಸುವಾಗ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಅವರ ಬೆಂಬಲಿಗರು…

Rajyasabhe election: ರಾಜ್ಯಸಭೆ ಚುನಾವಣೆ- ಕರ್ನಾಟಕದಲ್ಲಿ ಯಾರಿಗೆಷ್ಟು ಗೆಲುವು?

Rajyasabhe election: ರಾಜ್ಯಸಭಾ ಚುನಾವಣೆ ನಡೆದು ಫಲಿತಾಂಶವೂ ಪ್ರಕಟಗೊಂಡಿದೆ. ನಾಲ್ಕು ಸ್ಥಾನಗಳ ಪೈಕಿ 3 ಸ್ಥಾನಗಳನ್ನು ಆಡಳಿತರೂಢ ಕಾಂಗ್ರೆಸ್‌ ತನ್ನದಾಗಿಸಿಕೊಂಡಿದೆ. ಇನ್ನು ಬಿಜೆಪಿ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯೂ ಸೋತಿದ್ದಾರೆ. ಈ ಮೂಲಕ…

Rahul Gandhi: ಲೋಕಸಭಾ ಚುನಾವಣೆ- ಕರ್ನಾಟಕದಿಂದಲೇ ರಾಹುಲ್ ಗಾಂಧಿ ಕಣಕ್ಕೆ?

Rahul gandhi: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿಯವರು ಕರ್ನಾಟಕದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಭಾರೀ ಸದ್ದು ಮಾಡುತ್ತಿದೆ.ಇದನ್ನೂ ಓದಿ: S T somshekhar: ರಾಜ್ಯಸಭೆ ಚುನಾವಣೆ- ಬಿಜೆಪಿ ಬಿಗ್ ಶಾಕ್ ಕೊಟ್ಟ ಎಸ್ ಟಿ ಸೋಮಶೇಖರ್ಕಾಂಗ್ರೆಸ್‌…

S T somshekhar: ರಾಜ್ಯಸಭೆ ಚುನಾವಣೆ- ಬಿಜೆಪಿ ಬಿಗ್ ಶಾಕ್ ಕೊಟ್ಟ ಎಸ್ ಟಿ ಸೋಮಶೇಖರ್

S T somshekhar: ಬಿಜೆಪಿಯ ಶಾಸಕರಾದರೂ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತ ಸುದ್ದಿಯಾಗುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್(S T Somshekhar)ಅವರು ರಾಜ್ಯಸಭೆ ಅಡ್ಡ ಮತದಾನ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ.ಇದನ್ನೂ ಓದಿ: Uttarpradesh:…

Umesh Reddy: ನಟೋರಿಯಸ್‌ ಕ್ರಿಮಿನಲ್‌, ಅತ್ಯಾಚಾರ ಆರೋಪಿ ಉಮೇಶ್‌ ರೆಡ್ಡಿಯಿಂದ ಪೆರೋಲ್‌ಗೆ ಅಪೀಲ್‌; ನಿರಾಕರಣೆ ಮಾಡಿದ…

ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿ ಜೀವಾವಧಿ ಶಿಕ್ಷೆಗೆ ಗುರಿಯಾದ ಉಮೇಶ್‌ ರೆಡ್ಡಿಗೆ ಪೆರೋಲ್‌ ನೀಡಲು ಹೈಕೋರ್ಟ್‌ ನಿರಾಕರಿಸಿರುವ ಕುರಿತು ವರದಿಯಾಗಿದೆ. ಉಮೇಶ್‌ ರೆಡ್ಡಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿದ್ದು ಅನಾರೋಗ್ಯಕ್ಕೆ ತುತ್ತಾಗಿರುವ…

Rahul Gandhi: ʼಹಿಜಾಬ್‌ʼ ಧರಿಸುವ ಕುರಿತು ರಾಹುಲ್‌ ಗಾಂಧಿ ಮಹತ್ವದ ಹೇಳಿಕೆ

Rahul Gandhi: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಹಿಜಾಬ್‌ ಧರಿಸುವ ಕುರಿತು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಯೋರ್ವ "ನೀವು ಪ್ರಧಾನಿಯಾದರೆ ಹಿಹಾಬ್‌ ಬಗ್ಗೆ ನಿಮ್ಮ ಅಭಿಪ್ರಾಯವೇನು?" ಎಂಬ ಪ್ರಶ್ನೆ ಕೇಳಿದರು.ಇದನ್ನೂ ಓದಿ:…

Rain Updates: ಬಿಸಿಲಿನ ತಾಪದಿಂದ ತತ್ತರಿಸುತ್ತಿರುವ ರಾಜ್ಯದ ಜನಕ್ಕೆ ತಂಪೆರೆವ ಸುದ್ದಿ ಕೊಟ್ಟ ಮಳೆರಾಯ

ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ನಲುಗಿ ಹೋಗುತ್ತಿರುವ ಜನತೆಗೆ ಮಳೆರಾಯ ಸಿಹಿ ಸುದ್ದಿ ನೀಡಿದ್ದಾನೆ. ಮಾರ್ಚ್‌ನಲ್ಲಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಕೊಡಗು, ಮೈಸೂರು , ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…