Delhi: ದೆಹಲಿ ಅಬಕಾರಿ ನೀತಿ ಪ್ರಕರಣ : ಮಾರ್ಚ್ 21ಕ್ಕೆ ಅರವಿಂದ್ ಕೇಜ್ರಿವಾಲ್ಗೆ 9ನೇ ಸಮನ್ಸ್ ಜಾರಿ ಮಾಡಿದ ಇಡಿ
ದೆಹಲಿ ಅಬಕಾರಿ ನೀತಿ 2021 - 22 ಅಕ್ರಮಗಳಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ತನಿಖೆಯಲ್ಲಿ ವಿಚಾರಣೆಗಾಗಿ ಮಾರ್ಚ್ 21 ರಂದು ತನ್ನ ಮುಂದೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ( ಇಡಿ ) ಹೊಸ ಸಮನ್ಸ್ ನೀಡಿದೆ ಎಂದು ಮೂಲಗಳು ಭಾನುವಾರ ತಿಳಿಸಿವೆ.…