ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

K S Eshwarappa: ಶಿವಮೊಗ್ಗದಿಂದ ಸ್ಪರ್ಧೆ ಕುರಿತು ಮತ್ತೊಂದು ಬಿಗ್ ಅಪ್ಡೇಟ್ ಕೊಟ್ಟ ಈಶ್ವರಪ್ಪ – ಬಿಜೆಪಿ ನಾಯಕರಿಗೆ ಮತ್ತೊಂದು ಎಚ್ಚರಿಕೆ ರವಾನೆ.

K S Eshwarappa: ತಮ್ಮ ಮಗ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪನವರು(KS Eshwarappa) ಶಿವಮೊಗ್ಗದಿಂದ ಪಕ್ಷೇತರ ಸ್ಪರ್ಧೆಗಿಳಿಯುತ್ತೇನೆಂದು ಮುಂದಾಗಿದ್ದು, ಇದೀಗ ಈ ಬಗ್ಗೆ…

Congress Manifesto: ಲೋಕ ಸಮರಕ್ಕೆ ಕಾಂಗ್ರೆಸ್‌ನಿಂದ “5 ‘ನ್ಯಾಯ’ ಮತ್ತು 25 ‘ಗ್ಯಾರಂಟಿ’ ಘೋಷಣೆ”!!! ಮತದಾರರನ್ನು ಓಲೈಸಲು ಹೊಸ ಮಂತ್ರ

Congress Manifesto : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಅದನ್ನು ಜನರಲ್ಲಿ ಮಂಡಿಸಬಹುದು. ಈ ಪ್ರಣಾಳಿಕೆಯು 5 ‘ನ್ಯಾಯ’ ಮತ್ತು 25 ‘ಗ್ಯಾರಂಟಿ’ಗಳನ್ನು ಆಧರಿಸಿರುತ್ತದೆ. ಘರ್ ಘರ್ ಗ್ಯಾರಂಟಿ ಎಂಬ ಮಂತ್ರದೊಂದಿಗೆ ದೇಶದ ಪ್ರತಿಯೊಬ್ಬ…

BJP-JDS: ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ಬಿರುಕು, ಕುಮಾರಸ್ವಾಮಿಯಿಂದ ಅಚ್ಚರಿ ಹೇಳಿಕೆ!!

BJP-JDS: ಮುಂದಿನ ತಿಂಗಳು ನಡೆಯಲಿರುವ ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್(BJP-JDS) ಪಕ್ಷಗಳು ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ವಿರುದ್ಧ ಸೆಣೆಸಲು ಸಜ್ಜಾಗಿವೆ. ಆದರೆ ಇದೀಗ ಸೀಟು ಹಂಚಿಕೆ ವಿಚಾರವಾಗಿ ಎರಡೂ ಪಕ್ಷಗಳ ನಡುವೆ ಕೊಂಚ ವೈಮನಸ್ಸು ಉಂಟಾಗಿದೆ.…

Congress Meeting: ಕಾಂಗ್ರೆಸ್‌ ಸಮಾವೇಶದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

Manipur Miscreants: ಕಾಂಗ್ರೆಸ್‌ ಸಮಾವೇಶವೊಂದರಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಮಣಿಪುರದ ಉಖ್ರುಲ್‌ನಲ್ಲಿ ನಡೆದಿದೆ. ಇದನ್ನೂ ಓದಿ: Udupi: 3 ಮುಸ್ಲಿಂ ವಿದ್ಯಾರ್ಥಿನಿಯರಿಂದ ಹಿಂದೂ ಯುವತಿಯ ಅಸಹಜ ವಿಡಿಯೋ ಚಿತ್ರೀಕರಣ ಪ್ರಕರಣ; ಜಿಲ್ಲಾ ಕೋರ್ಟ್‌ಗೆ ಚಾರ್ಜ್‌ಶೀಟ್‌…

Dakshina Kannada: ದಕ್ಷಿಣ ಕನ್ನಡ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆರ್‌.ಪದ್ಮರಾಜ್‌, ಉಡುಪಿ-ಚಿಕ್ಕಮಗಳೂರು ಜಯಪ್ರಕಾಶ್‌ ಹೆಗ್ಡೆ ಆಯ್ಕೆ

Dakshina Kannada: ಭಾರೀ ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸ್ಥಾನಕ್ಕೆ ಯಾರನ್ನು ಕಾಂಗ್ರೆಸ್‌ ಪಕ್ಷ ಆಯ್ಕೆ ಮಾಡುತ್ತದೆ ಎಂಬ ಪ್ರಶ್ನೆಗೆ ಇದೀಗ ತೆರೆ ಬಿದ್ದಿದೆ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪದ್ಮರಾಜ್‌ ರಾಮಯ್ಯ…

Baba Ramdev: ನ್ಯಾಯಾಂಗ ನಿಂದನೆ ನೋಟಿಸ್ ಗೆ ಉತ್ತರಿಸಲು ನಿರಾಕರಿಸಿದ ಬಾಬಾ ರಾಮದೇವ್ ಗೆ ಸುಪ್ರೀಂ ಕೋರ್ಟ್ ಬುಲಾವ್

ಯೋಗ ಗುರು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರಿಗೆ ಇಂದು ಸುಪ್ರೀಂ ಕೋರ್ಟ್ ಕಂಪನಿಯ ಉತ್ಪನ್ನಗಳ ಸುಳ್ಳು ಜಾಹೀರಾತು ಮತ್ತು ಅವುಗಳ ಔಷಧೀಯ ಪರಿಣಾಮಕಾರಿತ್ವ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣ ಸಂಬಂಧ ಖುದ್ದಾಗಿ…

Israel Airstrike : ಹಮಾಸ್ ಉನ್ನತ ಮಿಲಿಟರಿ ಕಮಾಂಡರ್ ಮಾರ್ವಾನ್ ಇಸ್ಸಾ ಹತ್ಯೆ

ಇಸ್ರೇಲಿ ರಕ್ಷಣಾ ಪಡೆಗಳು ( ಐಡಿಎಫ್ ) ನಡೆಸಿದ ವಾಯುದಾಳಿಯಲ್ಲಿ ಹಮಾಸ್ನ ಉನ್ನತ ಮಿಲಿಟರಿ ಕಮಾಂಡರ್ ಮಾರ್ವಾನ್ ಇಸ್ಸಾ ಸಾವನ್ನಪ್ಪಿದ್ದಾರೆ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ ಖಚಿತಪಡಿಸಿದ್ದಾರೆ. ಇದನ್ನೂ ಓದಿ: Actress Kiara: ಐಸ್-ಬ್ಲೂ…

Puttur: ಬಿಜೆಪಿ ಅಭ್ಯರ್ಥಿಯನ್ನು ಅಧಿಕ ಬಹುಮತದಿಂದ ಗೆಲ್ಲಿಸುವ ಸಂಕಲ್ಪ- ಫೇಸ್‌ಬುಲ್‌ ಲೈವ್‌ ಬಂದು ಸಕ್ರಿಯ ರಾಜಕಾರಣದತ್ತ ಇನ್ನು ಮುಂದೆ ಎಂದು ಹೇಳಿದ ರಾಜಾರಾಮ್‌ ಭಟ್‌

Puttur: ಕೆಲ ದಿನಗಳ ಹಿಂದೆ ರಾಜಕೀಯದಿಂದ, ಸಂಘಟನೆಯಿಂದ ದೂರ ಉಳಿಯುವುದಾಗಿ ಹೇಳಿದ್ದ ರಾಜಾರಾಮ್‌ ಭಟ್‌ ಅವರು ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ರಾಜಕೀಯದಲ್ಲಿ ತಾವು ಸಕ್ರಿಯವಾಗಿ ಕೆಲಸ ಮಾಡುವುದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: Saudi Arabia: ಸೌದಿ ಸರ್ಕಾರದಿಂದ…

Saudi Arabia: ಸೌದಿ ಸರ್ಕಾರದಿಂದ ಮಹತ್ವದ ನಿರ್ಧಾರ; ರಂಜಾನ್‌ ತಿಂಗಳಲ್ಲಿ ಉಮ್ರಾ ಕುರಿತು ಬಹುದೊಡ್ಡ ನಿರ್ಧಾರ ಮಾಡಿದ ಸೌದಿ ಸರಕಾರ

Saudi Arabia Latest News: ರಂಜಾನ್ ತಿಂಗಳಲ್ಲಿ ಉಮ್ರಾ ಕುರಿತು ಸೌದಿ ಅರೇಬಿಯಾ ಹೊಸ ಆದೇಶವನ್ನು ಹೊರಡಿಸಿದೆ. ವಾಸ್ತವವಾಗಿ, ರಂಜಾನ್ ತಿಂಗಳನ್ನು ಇಸ್ಲಾಂನಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಈ ಅವಧಿಯಲ್ಲಿ, ಸೌದಿ ಅರೇಬಿಯಾದಲ್ಲಿ ಪ್ರಯಾಣಿಕರ ಸಂಖ್ಯೆ ಗಮನಾರ್ಹವಾಗಿ ಹೆಚ್ಚಾಗುತ್ತದೆ.…

CM Siddaramaiah: ಡಿ.ವಿ.ಎಸ್ ಕಾಂಗ್ರೆಸ್ ಸೇರ್ಪಡೆಗೆ `ನೋ` ಎಂದ ಸಿದ್ದರಾಮಯ್ಯ

ಬೆಂಗಳೂರು : ಸೋತರೂ, ಗೆದ್ದರೂ ನಮ್ಮ ಪಕ್ಷದವರೇ ಇರಲಿ. ಇನ್ನೊಮ್ಮೆ ಆ ರೀತಿಯ ತಪ್ಪು ಮಾಡಬಾರದು. ಯಾರೇ ಬರುವುದಿದ್ದರೆ ಚುನಾವಣೆ ನಂತರ ಕಾಂಗ್ರೆಸ್‌ಗೆ ಬರಲಿ. ಆಗ ಸೇರ್ಪಡೆಯಾದರೆ ಅವರಿಗೆ ಏನಾದರೂ ವ್ಯವಸ್ಥೆ ಮಾಡೋಣಾ ಎಂದು ಹೇಳುವ ಮೂಲಕ ಮುಖ್ಯಮಂತ್ರಿ…