Agricultural Loan: ಕೃಷಿ ಸಾಲ ಮಾಡಿದವರಿಗೆ ಬೆಳ್ಳಂಬೆಳಗ್ಗೆಯೇ ಭರ್ಜರಿ ಗುಡ್ ನ್ಯೂಸ್ !!
Agricultural Loan: ದೇಶದ ಬೆನ್ನೆಲುಬಾದ ರೈತರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಅದರಲ್ಲೂ ಕೂಡ ಕೃಷಿ ಸಾಲ(Agricultural Loan)ಮಾಡಿದವರಿಗಂತೂ ಭರ್ಜರಿ ಗುಡ್ ನ್ಯೂಸ್.
ಹೌದು, ಈ ಬಾರಿ ಕೂಡ ಅನೇಕ ಸಹಕಾರಿ ಸಂಘ ಸಂಸ್ಥೆಗಳಿಂದ ಸಾಲ ಪಡೆದ ರೈತರು ಬೆಳೆ ಬೆಳೆದು ಸಾಲ…