ಬುಧವಾರ, 28 ಅಕ್ಟೋಬರ್ 2026
Trending

Karnataka State Politics Updates

CAA: ಇಂದು 230ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ; ಸುಪ್ರೀಂ ಕೋರ್ಟ್ ಸಿಎಎಯನ್ನು ನಿಷೇಧಿಸುತ್ತದೆಯೇ?

CAA: ಇಂದು (19 ಮಾರ್ಚ್ 2024) ಸುಪ್ರೀಂ ಕೋರ್ಟ್ ಪೌರತ್ವ ತಿದ್ದುಪಡಿ ನಿಯಮಗಳಿಗೆ (ಸಿಎಎ) ಸಂಬಂಧಿಸಿದ ಹಲವಾರು ಅರ್ಜಿಗಳನ್ನು ಆಲಿಸಲಿದೆ. ಈ ಅರ್ಜಿಗಳಲ್ಲಿ, ಪೌರತ್ವ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು…

New Delhi: ಭಾರತೀಯ ನೌಕಾಪಡೆಯ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆ : ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ ಬಲ್ಗೇರಿಯಾ ಅಧ್ಯಕ್ಷ

ನವದೆಹಲಿ : ಅಪಹರಣಕ್ಕೊಳಗಾದ ಹಡಗಿನಲ್ಲಿ ಕಡಲ್ಗಳ್ಳರು ಒತ್ತೆಯಾಳಾಗಿಟ್ಟುಕೊಂಡಿದ್ದ ಏಳು ಬಲ್ಗೇರಿಯನ್ನರನ್ನು ಯಶಸ್ವಿಯಾಗಿ ರಕ್ಷಿಸಿದ ಭಾರತೀಯ ನೌಕಾಪಡೆಯ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಗಾಗಿ ಬಲ್ಗೇರಿಯಾದ ಅಧ್ಯಕ್ಷ ರುಮೆನ್ ರಾದೇವ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು . ಇದನ್ನೂ ಓದಿ:…

Gruha Jyoti: ಗೃಹಜ್ಯೋತಿ ಗ್ರಾಹಕರಿಗೆ ಶಾಕಿಂಗ್‌ ನ್ಯೂಸ್‌; ಅಧಿಕ ವಿದ್ಯುತ್‌ ಬಳಕೆ ಮಾಡಿದವರಿಗೆಲ್ಲ ಎಲ್ಲಾ ಯೂನಿಟ್‌ಗೂ ಬಿಲ್ ‌

Gruha Jyoti: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಿದೆ. ಜೊತೆಗೆ ವಿದ್ಯುತ್‌ ಬೇಡಿಕೆ ಕೂಡಾ ಹೆಚ್ಚಿದೆ. ಜನರು ಬಿಸಿಲ ಧಗೆಯನ್ನು ಕಡಿಮೆ ಮಾಡಲು ಎಸಿ, ಫ್ಯಾನ್‌, ಕೂಲರ್‌ ಗಳ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ವಿದ್ಯುತ್‌ ಬಳಕೆ ಹೆಚ್ಚಾಗಿದೆ. ಗೃಹಜ್ಯೋತಿ ಗ್ರಾಹಕರು…

Fuel Price: ದಿಢೀರ್‌ 15 ರೂ. ಇಂಧನ ದರ ಕಡಿತ ಮಾಡಿದ ಸರಕಾರ

Fuel Price: ಇಂಡಿಯನ್ ಆಯಿಲ್ ಇಂಧನ ದರಗಳ ವ್ಯತ್ಯಯ ಕಾರ್ಪೊರೇಷನ್ ಲಕ್ಷದ್ವೀಪದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 15.3 ರೂ. ವರೆಗೆ ಕಡಿತಗೊಳಿಸಿದೆ. ಒಂದೇ ಬಾರಿಗೆ ಈ ಪ್ರಮಾಣದ ದರ ಕಡಿತ ಮಾಡಿರುವುದು ದೇಶದಲ್ಲಿ ಇದೇ ಮೊದಲು. ಮಾಲ್ಡೀವ್ಸ್‌…

Nitin Gadkari: ಪ್ರಧಾನಿ ಹುದ್ದೆಯ ರೇಸ್ ಬಗ್ಗೆ ನಿತಿನ್ ಗಡ್ಕರಿ ಹೇಳಿದ್ದೇನು ?

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ನಾನು ಎಂದಿಗೂ ಪ್ರಧಾನಿ ಹುದ್ದೆಯ ಸ್ಪರ್ಧೆಯಲ್ಲಿ ಇರಲಿಲ್ಲ ಮತ್ತು ನನ್ನ ಬಳಿ ಏನಿದೆಯೋ ಅದರಲ್ಲಿ ತೃಪ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Actress Ananya Pandey: ಲ್ಯಾಕ್ಮೆ ಫ್ಯಾಶನ್ ವೀಕ್…

Arvind Kejriwal: ದೆಹಲಿ ಜಲ ಮಂಡಳಿ ಹಗರಣ : 8ನೇ ಬಾರಿ ವಿಚಾರಣೆಗೆ ಚಕ್ಕರ್ ಹಾಕಿದ ಅರವಿಂದ ಕೇಜ್ರಿವಾಲ್

ನವದೆಹಲಿ : ಮಾರ್ಚ್ 18ಕ್ಕೆ ದೆಹಲಿ ಜಲ ಮಂಡಳಿಯ ಅಕ್ರಮಗಳಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ( ಇಡಿ ) ಸಮನ್ಸ್ ಜಾರಿ ಮಾಡಿತ್ತು, ಆದರೆ ಕೇಜ್ರಿವಾಲ್ ವಿಚಾರಣೆಗೆ…

K S Eshwarappa: ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಬೇಡಿ – ಈಶ್ವರಪ್ಪಗೆ ಅಯೋಧ್ಯೆ ರಾಮ ಮಂದಿರ ಟ್ರಸ್ಟ್ ಗೋಪಾಲ್ ಜೀ ಬೆಂಬಲ !!

  K S Eshwarappa: ಮಗನಿಗೆ ಹಾವೇರಿ ಟಿಕೆಟ್ ಸಿಗದೆ ಬಂಡಾಯ ಎದ್ದು ಶಿವಮೊಗ್ಗದಿಂದ ಪಕ್ಷೇತರ ಸ್ಪರ್ಧೆಗೆ ಮುಂದಾಗಿರುವ ಬಿಜೆಪಿ ನಾಯಕ ಈಶ್ವರಪ್ಪನವರಿಗೆ ಇದೀಗ ಮತ್ತೊಂದು ಆನೆ ಬಲ ಸಿಕ್ಕಂತಾಗಿದೆ. ಹೌದು, ಶಿವಮೊಗ್ಗ (Shivamogga) ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ…

D.V.Sadananda Gowda: ಬೆಂಗಳೂರು ಉತ್ತರದಿಂದ ಮೈಸೂರಿಗೆ ಹೊರಟ ಡಿವಿಎಸ್‌; ಏನಿದು ಹೊಸ ವಿಷ್ಯ- ಕೈ ನಾಯಕನಿಗೆ ಜೈ ಎಂದರಾ ಡಿವಿಎಸ್‌

D.V.Sadananda Gowda: ಮಾಜಿ ಸಿಎಂ, ಹಾಲಿ ಬೆಂಗಳುರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ ಮೈಸೂರಿನಿಂದ ಸ್ಪರ್ಧೆ ಮಾಡುತ್ತಾರಾ? ಎನ್ನುವ ಪ್ರಶ್ನೆಯೊಂದು ಇದೀಗ ಎಲ್ಲೆಡೆ ಹಬ್ಬಿದೆ. ಇದನ್ನೂ ಓದಿ: Sadananda Gowda: ಕಾಂಗ್ರೆಸ್ ಸೇರ್ಪಡೆ ವಿಚಾರ –…

Sadananda Gowda: ಕಾಂಗ್ರೆಸ್ ಸೇರ್ಪಡೆ ವಿಚಾರ – ಬಿಗ್ ಅಪ್ಡೇಟ್ ಕೊಟ್ಟ ಸದಾನಂದ ಗೌಡ

Sadananda Gowda: ಲೋಕಸಭಾ ಚುನಾವಣೆಗೆ(Parliament Election) ರಾಜ್ಯದಲ್ಲಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ ಸಂಕಷ್ಟಕ್ಕೆ ಸಿಲುಕಿದೆ. ಯಾಕೆಂದರೆ ಟಿಕೆಟ್ ವಂಚಿತ ಬಿಜೆಪಿಯ ಪ್ರಮುಖ ನಾಯಕರು ಒಳಗೊಳಗೆ ಕೆಂಡಕಾರುತ್ತಿದ್ದಾರೆ. ಈಗಾಗಲೇ ಕೆ ಎಸ್ ಈಶ್ವರಪ್ಪನವರು ಬಂಡಾಯವೆದಿದ್ದು, ಈ ಬೆನ್ನಲ್ಲೇ…

Post office: ಕರ್ನಾಟಕದ ಈ ಆಯ್ದ ನಗರಗಳಲ್ಲಿ ಇನ್ಮುಂದೆ ಭಾನುವಾರವೂ ಅಂಚೆ ಕಚೇರಿಗಳು ತೆರೆಯಲಿವೆ

ಇತ್ತೀಚೆಗೆ ಪೋಸ್ಟ್ ಆಫೀಸ್ ಕೆಲಸಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಗ್ರಾಹಕರ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಅಂಚೆ ಇಲಾಖೆ ಭಾನುವಾರದಂದು ರಾಜ್ಯದಾದ್ಯಂತ ಆಯ್ದ ಕೆಲವು ಅಂಚೆ ಕಚೇರಿಗಳನ್ನು ತೆರೆಯಲು ಚಿಂತನೆ ನಡೆಸುತ್ತಿದೆ. ಇದನ್ನೂ ಓದಿ: D.V.Sadananda Gowda: ನಾಳೆ ಮಹತ್ವದ ಸುದ್ದಿಗೋಷ್ಠಿ…