Browsing Category

ರಾಜಕೀಯ

Yaduveer Wadiyar: ಟಿಕೆಟ್ ಸಿಕ್ಕ ಬೆನ್ನಲ್ಲೇ ಯದುವೀರ್ ಒಡೆಯರ್ ಫಸ್ಟ್ ರಿಯಾಕ್ಷನ್ ಹೀಗಿತ್ತು !!

Yaduveer Wadiyar:: ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಕ್ಕ ಬಳಿಕ ಯದುವೀರ್ ಒಡೆಯರ್(Yaduveer Wadiyar) ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಹೌದು, ಲೋಕಸಭಾ ಚುನಾವಣೆಗೆ(Parliament election)ಟಿಕೆಟ್ ಸಿಕ್ಕ ಬಳಿಕ ಮೊದಲ ಬಾರಿಗೆ ಗುರುವಾರ ಬಿಜೆಪಿ ಕಚೇರಿಗೆ ಭೇಟಿ…

Parliament election: ರಾಜ್ಯದಲ್ಲಿ ಉಳಿದ 8ರ ಪೈಕಿ ಈ 5 ಕ್ಷೇತ್ರಗಳ ಹಾಲಿ ಸಂಸದರಿಗೂ ಬಿಜೆಪಿ ಟಿಕೆಟ್ ಮಿಸ್ !!

Parliment electionಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು ಕರ್ನಾಟಕದ 20ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಆಗಿದೆ. ಆದರೆ ಕೆಲವು ಕ್ಷೇತ್ರಗಳಿಗೆ ಬಿಜೆಪಿಯು ಅಚ್ಚರಿ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಬೆನ್ನಲ್ಲೇ ಇನ್ನುಳಿದ 8ರ ಪೈಕಿ ಈ 5ಕ್ಷೇತ್ರಗಳ ಹಾಲಿ ಸಂಸದರಿಗೂ ಬಿಜೆಪಿ ಟಿಕೆಟ್ ಮಿಸ್…

Revenue Minister Krishna Byregowda: ಸರ್ಕಾರದ ಪ್ರಯೋಜನಗಳನ್ನು ಒದಗಿಸಲು ಭೂ ದಾಖಲೆಗಳೊಂದಿಗೆ ಆಧಾರ್…

ಕಂದಾಯ ಇಲಾಖೆಯು ಆಡಳಿತವನ್ನು ಜನರಿಗೆ ಹತ್ತಿರವಾಗಿಸಲು ಮತ್ತು ಅದನ್ನು ಹೆಚ್ಚು ದಕ್ಷ ಮತ್ತು ಪಾರದರ್ಶಕವಾಗಿಸಲು ಎರಡು ಪ್ರಮುಖ ಉಪಕ್ರಮಗಳನ್ನು ಘೋಷಿಸಿದೆ. ಆಸ್ತಿ ವಿವರಗಳಲ್ಲಿನ ಬದಲಾವಣೆಗಳನ್ನು ಸರಿಪಡಿಸಲು ಭೂ ಕಂದಾಯ ದಾಖಲೆಗಳನ್ನು ನವೀಕರಿಸುವುದನ್ನು ಈಗ ಸ್ವಯಂಚಾಲಿತವಾಗಿ…

JDS: ರಾಜ್ಯದ ಈ 3 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧೆ ಫಿಕ್ಸ್

JDS: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧೆ ನಡೆಸಲಿವೆ. ಈಗಾಗಲೇ ಬಿಜೆಪಿಯು ರಾಜ್ಯದ 20 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದೀಗ JDS ಟಿಕೆಟ್ ಹಂಚಿಕೆ ವಿಚಾರವೂ ಫೈನಲ್ ಆಗಿದ್ದು ರಾಜ್ಯದ ಈ 3 ಕ್ಷೇತ್ರಗಳಿಂದ ಧಳಪತಿಗಳು…

Parliament Election: ದೇಶದ ಮಹಿಳೆಯರಿಗೆ 5 ಹೊಸ ‘ಗ್ಯಾರಂಟಿ’ ಘೋಷಿಸಿದ ಕಾಂಗ್ರೆಸ್ !!

ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಪಕ್ಷ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ‘ನಾರಿ ನ್ಯಾಯ’ ಗ್ಯಾರಂಟಿ (Nari Nyay) ಘೋಷಣೆ ಮಾಡಿದೆ. ಇದನ್ನು ಓದಿ: Delhi: ಅಂಗಡಿಗಳಿಗೆ ಕಾರು ಡಿಕ್ಕಿ : ಓರ್ವ ಮಹಿಳೆ ಸಾವು, 6 ಜನರಿಗೆ ಗಂಭೀರ ಗಾಯ : ಚಾಲಕನ ಮೇಲೆ…

CAA Rules: ಸಿಎಎ ವಿರುದ್ಧ ವಿಶ್ವಸಂಸ್ಥೆ ಅಪಸ್ವರ

CAA Rules: "ಪೌರತ್ವ ತಿದ್ದುಪಡಿ ಕಾಯಿದೆ(ಸಿಎಎ) ಮೂಲಭೂತವಾಗಿ ತಾರತಮ್ಯದ ನಡೆಯಾಗಿದೆ.'' ಎಂದು ವಿಶ್ವಸಂಸ್ಥೆ ಅಭಿಪ್ರಾಯಪಟ್ಟಿದೆ. '2019ರಲ್ಲಿ ವಿಶ್ವಸಂಸ್ಥೆ ಅಭಿಪ್ರಾಯಪಟ್ಟಂತೆ ಸಿಎಎ ಸ್ವಾಭಾವಿಕವಾಗಿ ತಾರತಮ್ಯ ಭರಿತವಾಗಿದೆ. ಜತೆಗೆ ಇದು ಭಾರತೀಯ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ…

PM Modi: ಬಿರುಸುಗೊಂಡ ಬಿಜೆಪಿ ಪ್ರಚಾರ; ಮಾ.16,18 ರಂದು ಮೋದಿ ಕ್ಯಾಂಪೇನ್‌ ಶುರು

PM Modi: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 16 ಹಾಗೂ 18ರಂದು ಎರಡು ದಿನ ರಾಜ್ಯಕ್ಕೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಮಾರ್ಚ್ 16ರಂದು ಕಲಬುರಗಿಗೆ ಭೇಟಿ 18ರಂದು ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆ ಮೂಲಕ ರಾಜ್ಯದಿಂದಲೇ ಪ್ರಧಾನಿ ಮೋದಿ ಪ್ರಚಾರ…

CAA: ಸಿಎಎ ನೆರವಿಗೆ ಸಹಾಯವಾಣಿ ಪ್ರಾರಂಭ

CAA: ಪೌರತ್ವ ತಿದ್ದುಪಡಿ ಕಾಯಿದೆಗೆ (ಸಿಎಎ) ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಪೌರತ್ವಕ್ಕೆ ಅರ್ಜಿ ಸಲ್ಲಿಸುವವರ ನೆರವಿಗೆ ಸಹಾಯವಾಣಿ ಆರಂಭಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಈಗಾಗಲೇ ಅರ್ಹರು ಕೇಂದ್ರದ ಇದನ್ನೂ ಓದಿ: FasTag: ಹೊಸ ಫಾಸ್‌ಟ್ಯಾಗ್‌ ಖರೀದಿಸಿ;…