ರಾಜಕೀಯ

ಬಿಜೆಪಿ ಆಡಳಿತದಲ್ಲಿ ಉತ್ತರ ಪ್ರದೇಶ ಗಲಭೆ ಮುಕ್ತ | ವಿಶ್ವದ ಎದುರು ಸಂಪ್ರದಾಯ, ಸಂಸ್ಕೃತಿ ಮೆರೆದ ರಾಜ್ಯ- ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರದ ನಾಲ್ಕೂವರೆ ವರ್ಷಗಳ ಆಡಳಿತಾವಧಿಯಲ್ಲಿ ಒಂದೇ ಒಂದು ದಂಗೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.ಅವರು ಲಕ್ನೋದಲ್ಲಿ ಉ.ಪ್ರದೇಶದಲ್ಲಿ ಬಿಜೆಪಿ ಸರಕಾರವು ನಾಲ್ಕೂವರೆ ವರ್ಷಗಳನ್ನು ಪೂರೈಸಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಳೆದ 4.5 ವರ್ಷದಲ್ಲಿ ದೇಶಾದ್ಯಂತ ಉ.ಪ್ರದೇಶದ ಕುರಿತು ದೃಷ್ಟಿಕೋನ ಬದಲಾಗಿದೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಭದ್ರತೆ ಮತ್ತು ಉತ್ತಮ ಆಡಳಿತದ ದೃಷ್ಟಿಯಿಂದ ಉ.ಪ್ರದೇಶದಂತಹ ರಾಜ್ಯದಲ್ಲಿ ನಾಲ್ಕೂವರೆ ವರ್ಷಗಳ ಆಡಳಿತವನ್ನು ಪೂರೈಸಿರುವುದು ಅತ್ಯಂತ ಮಹತ್ವದ್ದಾಗಿದೆ. ಜಾತಿ,ಸ್ಥಳ ಮತ್ತು ಧರ್ಮಗಳನ್ನು ಪರಿಗಣಿಸದೆ ಕ್ರಿಮಿನಲ್ಗಳನ್ನು ಮತ್ತು …

ಬಿಜೆಪಿ ಆಡಳಿತದಲ್ಲಿ ಉತ್ತರ ಪ್ರದೇಶ ಗಲಭೆ ಮುಕ್ತ | ವಿಶ್ವದ ಎದುರು ಸಂಪ್ರದಾಯ, ಸಂಸ್ಕೃತಿ ಮೆರೆದ ರಾಜ್ಯ- ಯೋಗಿ ಆದಿತ್ಯನಾಥ್ Read More »

ಗ್ರಾಮಕ್ಕೆ ರಸ್ತೆ ಸಂಪರ್ಕ ಸರಿ ಆಗುವವರೆಗೂ ಮದುವೆ ಆಗುವುದಿಲ್ಲ ಎಂದು ಶಪಥ ಮಾಡಿದ ಯುವತಿ!!|ಯುವತಿಯ ಕರೆಗೆ ಓಗೊಟ್ಟ ಬೊಮ್ಮಾಯಿ ಸರ್ಕಾರದಿಂದ ರಸ್ತೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

ಅನೇಕ ಗ್ರಾಮಗಳಲ್ಲಿ ಇಂದಿಗೂ ರಸ್ತೆ ಸಂಪರ್ಕ ಇಲ್ಲದೆ ಪರದಾಡುತ್ತಿದ್ದಾರೆ. ಜನಪ್ರತಿನಿಧಿಗಳು ಕೇವಲ ಮತ ಕೇಳಲು ಮನೆ-ಮನೆಗೆ ಬರುತ್ತಾರೆ ವಿನಃ ಜನರ ಕಷ್ಟಗಳಿಗೆ ಸ್ಪಂದಿಸಲು ಅಲ್ಲ. ಇದೇ ತರ ದಾವಣಗೆರೆ ತಾಲೂಕಿನ ಮಾಯಕೊಂಡ ವಿಧಾನಸಭೆ ಕ್ಷೇತ್ರದ ಎಚ್. ರಾಂಪುರ ಗ್ರಾಮದಲ್ಲಿ ಸಂಪರ್ಕ ರಸ್ತೆ ಇಲ್ಲದೇ ಜನರು ತೊಂದರೆ ಅನುಭವಿಸುವಂತಾಗಿದೆ. ರಸ್ತೆ ಸಂಪರ್ಕ ಸರಿಯಿಲ್ಲವೆಂಬ ಕಾರಣಕ್ಕೆ ಈ ಗ್ರಾಮಕ್ಕೆ ಹೆಣ್ಣು ಕೊಡುವುದು, ತೆಗೆದುಕೊಂಡು ಹೋಗುವುದಾಗಲಿ ನಡೆಯುತ್ತಿಲ್ಲ. ಗ್ರಾಮಕ್ಕೆ ರಸ್ತೆ ಆಗುವವರೆಗೂ ಮದುವೆ ಆಗಲ್ಲ ಎಂದು ಬೇಡಿಕೆ ಇಟ್ಟಿದ್ದ ದಾವಣಗೆರೆಯ ಯುವತಿಗೆ …

ಗ್ರಾಮಕ್ಕೆ ರಸ್ತೆ ಸಂಪರ್ಕ ಸರಿ ಆಗುವವರೆಗೂ ಮದುವೆ ಆಗುವುದಿಲ್ಲ ಎಂದು ಶಪಥ ಮಾಡಿದ ಯುವತಿ!!|ಯುವತಿಯ ಕರೆಗೆ ಓಗೊಟ್ಟ ಬೊಮ್ಮಾಯಿ ಸರ್ಕಾರದಿಂದ ರಸ್ತೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ Read More »

ಬಿಜೆಪಿಗೆ ಬಿಸಿ ತುಪ್ಪವಾದ ದೇವಸ್ಥಾನ ತೆರವು ವಿಚಾರ | ಬಿಜೆಪಿ ನಾಯಕರನ್ನು,ಜನಪ್ರತಿನಿಧಿಗಳನ್ನು ಛಾಡಿಸುತ್ತಿದ್ದಾರೆ ಕಾರ್ಯಕರ್ತರು | ಸಂಘ ಹಾಗೂ ಪರಿವಾರ ಸಂಘಟನೆಗಳಿಂದಲೂ ಛೀಮಾರಿ

ರಾಜ್ಯದಲ್ಲಿ ದೇವಸ್ಥಾನ ತೆರವು ವಿಚಾರ ರಾಜ್ಯ ಬಿಜೆಪಿ ಸರಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿಯ ವಿವಿಧ ಪದಾಧಿಕಾರಿಗಳ ಹುದ್ದೆಗೆ ಕಾರ್ಯಕರ್ತರು ರಾಜೀನಾಮೆ ಸಲ್ಲಿಸಿದ್ದಾರೆ.ಜತೆಗೆ ಕೆಲ ಗ್ರಾ.ಪಂ.ಸದಸ್ಯರೂ ರಾಜಿನಾಮೆಗೆ ಮುಂದಾಗಿದ್ದಾರೆ. ಈ ಬೆಳವಣಿಗೆಯಿಂದ ಕಾರ್ಯಕರ್ತರು ಬಿಜೆಪಿ ಜನಪ್ರತಿನಿಧಿಗಳನ್ನು ಹಾಗೂ ನಾಯಕರನ್ನು ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕವಾಗಿ ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಮೈಸೂರಿನ ಉಚ್ಚಗಣಿಯ ಮಹದೇವಮ್ಮ ದೇವಸ್ಥಾನ ತೆರವು ಪ್ರಕರಣದೊಂದಿಗೆ ಮೊದಲ ಆಡಳಿತಾತ್ಮಕ ಸವಾಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಎದುರಾಗಿದೆ. ಒಂದೆಡೆ ಸ್ವಪಕ್ಷೀಯ ನಾಯಕರೇ ರಾಜ್ಯ ಬಿಜೆಪಿ ಸರ್ಕಾರದ …

ಬಿಜೆಪಿಗೆ ಬಿಸಿ ತುಪ್ಪವಾದ ದೇವಸ್ಥಾನ ತೆರವು ವಿಚಾರ | ಬಿಜೆಪಿ ನಾಯಕರನ್ನು,ಜನಪ್ರತಿನಿಧಿಗಳನ್ನು ಛಾಡಿಸುತ್ತಿದ್ದಾರೆ ಕಾರ್ಯಕರ್ತರು | ಸಂಘ ಹಾಗೂ ಪರಿವಾರ ಸಂಘಟನೆಗಳಿಂದಲೂ ಛೀಮಾರಿ Read More »

ಪ್ರಜಾ ದೇಗುಲವಾಗಿರುವ ವಿಧಾನಸೌಧದಲ್ಲಿ ಕಂಡುಬಂತು ಮದ್ಯದ ಬಾಟಲಿಗಳು | ಅಧಿವೇಶನದ ಈ ಸಮಯದಲ್ಲಿ ಎಣ್ಣೆ ಪಾರ್ಟಿ ನಡೆದದ್ದಾದರೂ ಹೇಗೆ ?!

ವಿಧಾನಸೌಧದಲ್ಲಿ ಎಲ್ಲರಿಗೂ ಅಚ್ಚರಿ ಮೂಡುವಂತಹ ಘಟನೆಯೊಂದು ನಡೆದಿದೆ. ವಿಧಾನಸೌಧದ ಎರಡನೇ ಮಹಡಿಯ ರೂಮ್ ನಂಬರ್ 208ರ ಸನಿಹದಲ್ಲಿಯೇ ಮದ್ಯದ ಬಾಟಲಿಗಳು ಕಂಡು ಬಂದಿದ್ದು, ವಿಧಾನಸೌಧದಲ್ಲಿ ಎಣ್ಣೆ ಪಾರ್ಟಿ ನಡೆದಿದೆಯಾ ಎನ್ನುವ ಸಂಶಯ ವ್ಯಕ್ತವಾಗಿದೆ. ಅಧಿವೇಶನದ ಸಮಯದಲ್ಲಿ ಎಂದಿಗಿಂತಲೂ ಹೆಚ್ಚು ಬಿಗಿ ಭದ್ರತೆ ಇರುತ್ತದೆ. ಇದರ ನಡುವೆಯೂ ಬಿಯರ್ ಬಾಟಲಿಗಳು ವಿಧಾನಸೌಧ ಪ್ರವೇಶಿಸಿದ್ದು ಹೇಗೆ ಎಂಬ ಕೂತೂಹಲ ಇದೀಗ ಎಲ್ಲರಲ್ಲಿ ಮೂಡಿದೆ. ರಾತ್ರಿ ಬೆಳಗಾಗುವ ಹೊತ್ತಿಗೆ 208 ರೂಂ ಪಕ್ಕದ ವಾಟರ್ ಟ್ಯಾಂಕ್ ಬಳಿ 2 ಬಿಯರ್ ಬಾಟಲ್ …

ಪ್ರಜಾ ದೇಗುಲವಾಗಿರುವ ವಿಧಾನಸೌಧದಲ್ಲಿ ಕಂಡುಬಂತು ಮದ್ಯದ ಬಾಟಲಿಗಳು | ಅಧಿವೇಶನದ ಈ ಸಮಯದಲ್ಲಿ ಎಣ್ಣೆ ಪಾರ್ಟಿ ನಡೆದದ್ದಾದರೂ ಹೇಗೆ ?! Read More »

ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ನಿಧನ

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.

ಸರ್ಕಾರದ ಮುಖ್ಯ ಸಚೇತಕರಾಗಿ ಸಂಜೀವ ಮಠಂದೂರು ಆಯ್ಕೆ ಸಾಧ್ಯತೆ

ಪುತ್ತೂರು : ಬೆಂಗಳೂರಿನಲ್ಲಿ ವಿಧಾನ ಸಭೆ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು ಅದಕ್ಕೂ ಮೊದಲು ಸರ್ಕಾರದ ಮುಖ್ಯ ಸಚೇತಕ ಹುದ್ದೆ ಆಯ್ಕೆ ನಡೆಯುವ ಸಾಧ್ಯತೆಯಿದೆ‌. ಈ ಸ್ಥಾನಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಲಭಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆರು ತಿಂಗಳ ಬಳಿಕ ಹಾಗೂ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಈ ಅಧಿವೇಶನ ನಡೆಯಲಿದೆ . ಅದಕ್ಕೂ ಮೊದಲು ಬಿಜೆಪಿ ಶಾಸಕಾಂಗ ಸಭೆ ನಡೆಯುವ ನಿರೀಕ್ಷೆಯಿದೆ. ಸಭೆಯಲ್ಲಿ ಅಥಾವ ಸಭೆಯ ಬಳಿಕ …

ಸರ್ಕಾರದ ಮುಖ್ಯ ಸಚೇತಕರಾಗಿ ಸಂಜೀವ ಮಠಂದೂರು ಆಯ್ಕೆ ಸಾಧ್ಯತೆ Read More »

ಮಹಿಳೆಯೊಂದಿಗೆ ಅಸಭ್ಯ ವರ್ತನೆ,ಹಲ್ಲೆ, ಜೀವ ಬೆದರಿಕೆ | ಮಾಜಿ ಕಾರ್ಪೋರೇಟರ್ ಬಂಧನ

ಮಹಿಳೆಯ ಜತೆ ಅಸಭ್ಯ ವರ್ತನೆ ಮಾಡಿದ್ದಲ್ಲದೇ ಹಲ್ಲೆ, ಜೀವ ಬೆದರಿಕೆ ಹಾಕಿದ ಆರೋಪದಡಿ ಹುಬ್ಬಳ್ಳಿ- ದಾರವಾಡ ನಗರ ಪಾಲಿಕೆಯ ಮಾಜಿ ಸದಸ್ಯ ಶ್ರೀಕಾಂತ ಜಮನಾಳನನ್ನು ವಿದ್ಯಾಗಿರಿ ಠಾಣೆ ಪೊಲೀಸರು ರವಿವಾರ ಬಂಧಿಸಿದ್ದಾರೆ. ಉದಯಗಿರಿ ನಿವಾಸಿ ಅನುಮತಿ ಕಲ್ಲೇಶ ಅತ್ತಿಗೇರಿ (35)ಎಂಬುವರೇ ಜಮನಾಳ ವಿರುದ್ದ ಠಾಣೆಗೆ ದೂರು ನೀಡಿದ ಮಹಿಳೆ. ಕಳೆದ 8 ವರ್ಷ ಹಿಂದೆ ನಡೆದ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 3ನೇ ವಾರ್ಡಿನಿಂದ ಸ್ಪರ್ಧಿಸಿದ್ದ ಎತ್ತಿನಗುಡ್ಡದ ಶ್ರೀಕಾಂತ (ತಿರುಕಪ್ಪ) ಸಾದೇವಪ್ಪ ಜಮನಾಳ ಪರ ಈ ಮಹಿಳೆ …

ಮಹಿಳೆಯೊಂದಿಗೆ ಅಸಭ್ಯ ವರ್ತನೆ,ಹಲ್ಲೆ, ಜೀವ ಬೆದರಿಕೆ | ಮಾಜಿ ಕಾರ್ಪೋರೇಟರ್ ಬಂಧನ Read More »

ಎರಡು ದಶಕಗಳ ಕಾಲ ಕಾಂಗ್ರೆಸ್ ಅಧಿಕಾರದ ಕನಸು ಕಾಣುವುದು ಬೇಡ- ನಳಿನ್ ಕುಮಾರ್

ಕಾಂಗ್ರೆಸ್‌ನವರು ಇನ್ನು ಎರಡಯ ದಶಕಗಳ ಕಾಲ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕನಸನ್ನು ಕಾಣುವುದೇ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್‌ಕುಮಾರ್‌ ಕಟೀಲ್‌ ಹೇಳಿದರು. ಧರ್ಮಸ್ಥಳದಲ್ಲಿ ಶನಿವಾರ 161ನೇ ಬೂತ್‌ ಸಮಿತಿಯ ಅಧ್ಯಕ್ಷರ ಮನೆಗೆ ಬಿಜೆಪಿ ನಾಮಫಲಕ ಅಳವಡಿಸಿದ ಬಳಿಕ ಅವರು ಮಾತನಾಡಿದರು. ರಾಜ್ಯ ಸರಕಾರ ಎಲ್ಲರನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಯ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಇಂತಹ ಕಾರ್ಯಗಳು ಬಿಜೆಪಿಯಲ್ಲಿ ಮಾತ್ರ ಕಾಣಲು ಸಾಧ್ಯ ಎಂದರು. ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ ನಡೆಸಿಕೊಂಡು ಬಂದಿದ್ದ ಕೀಳುಮಟ್ಟದ ರಾಜಕೀಯದಿಂದ ಎಲ್ಲಿಯೂ ಅಭಿವೃದ್ಧಿಯೇ ಸಾಧ್ಯವಾಗಿರಲಿಲ್ಲ. …

ಎರಡು ದಶಕಗಳ ಕಾಲ ಕಾಂಗ್ರೆಸ್ ಅಧಿಕಾರದ ಕನಸು ಕಾಣುವುದು ಬೇಡ- ನಳಿನ್ ಕುಮಾರ್ Read More »

ಸೆ. 17 ರಿಂದ 20 ದಿನಗಳ ಕಾಲ ಬಿಜೆಪಿ‌ಯಿಂದ ‘ಸೇವೆ ಮತ್ತು ಸಮರ್ಪಣಾ ಅಭಿಯಾನ’

ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡು 20 ವರ್ಷಗಳಾಗಿರುವ ಹಿನ್ನೆಲೆಯಲ್ಲಿ, ಅವರ 71 ನೇ ಜನುಮದಿನದ ಅಂಗವಾಗಿ ಸೆ. 17 ರಿಂದ 20 ದಿನಗಳ ‘ಸೇವೆ ಮತ್ತು ಸಮರ್ಪಣಾ ಅಭಿಯಾನ’ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ. 20 ದಿನಗಳ ಕಾಲ ರಕ್ತದಾನ ಸೇರಿದಂತೆ ಇನ್ನೂ ಹಲವು ಕಾರ್ಯಕ್ರಮಗಳನ್ನು ನಡೆಸಲು ಬಿಜೆಪಿ ಚಿಂತನೆ ನಡೆಸಿದೆ. ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಡಾ ಅವರು ಈಗಾಗಲೇ ಎಲ್ಲಾ ರಾಜ್ಯ ಘಟಕಗಳಿಗೆ ಸೂಚನೆಯನ್ನು ಸಹ …

ಸೆ. 17 ರಿಂದ 20 ದಿನಗಳ ಕಾಲ ಬಿಜೆಪಿ‌ಯಿಂದ ‘ಸೇವೆ ಮತ್ತು ಸಮರ್ಪಣಾ ಅಭಿಯಾನ’ Read More »

ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಮೈಗೂಡಿಸಿಕೊಂಡಿರುವ, ‘ಕೇವಲ ಕುರುಬ ‘ ಜಾತಿಯ ನಾಯಕ | ಪ್ರಚಾರದ ಚಾಳಿಯ ನಟ ಚೇತನ್ ಟ್ವೀಟ್

ಸದಾ ವಿವಾದಿತ ಹೇಳಿಕೆಗಳೊಂದಿಗೆ ಸುದ್ದಿಯಲ್ಲಿರುವ ನಟ ಚೇತನ್ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನ್ನ ಮಾತಿನ ಚಾಳಿ ಮುಂದುವರಿಸಿದ್ದಾರೆ.‌ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ರಾಹ್ಮಣ್ಯವನ್ನು ಬೇರೂರಿಸಿಕೊಂಡಿರುವ ಜಾತಿವಾದಿ ನಾಯಕ ಎಂದು ನಟ ಚೇತನ್ ವಿವಾದಿತ ಹೇಳಿಕೆಯನ್ನು ನೀಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ನಟ ಚೇತನ್ ಮಾಡಿರುವ ವಿವಾದಿತ ಟ್ವೀಟ್ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ಕರ್ನಾಟಕದ ಪ್ರಬಲ ಮತ್ತು ವಾದನೀಯವಾಗಿ ಕಾಂಗ್ರೆಸ್ಸಿನ ಅತ್ಯುತ್ತಮ ನಾಯಕರಾದ ಸಿದ್ದರಾಮಯ್ಯನವರು, ಮೂಲಭೂತವಾಗಿ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ …

ಸಿದ್ದರಾಮಯ್ಯ ಬ್ರಾಹ್ಮಣ್ಯವನ್ನು ಮೈಗೂಡಿಸಿಕೊಂಡಿರುವ, ‘ಕೇವಲ ಕುರುಬ ‘ ಜಾತಿಯ ನಾಯಕ | ಪ್ರಚಾರದ ಚಾಳಿಯ ನಟ ಚೇತನ್ ಟ್ವೀಟ್ Read More »

error: Content is protected !!
Scroll to Top