RSS-BJP ಸಂಬಂಧ ಮುಂದುವರೆಯುತ್ತಾ ಇಲ್ವಾ? RSS ಪ್ರಧಾನ ಕಾರ್ಯದರ್ಶಿಯಿಂದ ಅಚ್ಚರಿ ಹೇಳಿಕೆ
RSS-BJP ಒಂದು ಮರದ ಎರಡು ಕೊಂಬೆಗಳು ಇದ್ದಂತೆ. ಒಂದು ಹಂತದಲ್ಲಿ ನೋಡುವುದಾದರೆ RSS, ಬಿಜೆಪಿಯ ಮಾತೃ ಸಂಸ್ಥೆ ಎಂದು ಹೇಳಬಹುದು. ಆದರೆ ಲೋಕಸಭಾ ಚುನಾವಣೆಯ ಬಳಿಕ ಈ ಎರಡು ಸಂಸ್ಥೆಗಳ ಸಂಬಂಧ ಹಳಸುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಇದಕ್ಕೆ ಎರಡು ಸಂಸ್ಥೆಗಳ ಮುಖ್ಯಸ್ಥರು ನೀಡುತ್ತಿದ್ದ…