ಭಾನುವಾರ, 25 ಅಕ್ಟೋಬರ್ 2026
Trending

Karnataka State Politics Updates

Jameer Ahammad : 2028 ರ ವರೆಗೆ ಸಿದ್ದರಾಮಯ್ಯನೇ ಸಿಎಂ, ಆಮೇಲೆ ಬೀದಿ ದಾಸಯ್ಯನ ಮಾಡಿದ್ರು ನಾವು ಒಪ್ಪುತ್ತೇವೆ- ಜಮೀರ್ ಹೇಳಿಕೆ

Jameer Ahammad: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ವಿಚಾರ ಬ್ರೇಕ್ ಇಲ್ಲದ ಚರ್ಚೆಯಾಗಿ ಮಾರ್ಪಟ್ಟಿದೆ. ದಿನದಿಂದ ದಿನಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಈ ವಿಚಾರವಾಗಿ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ. ಇದೀಗ ಡಿಕೆ ಶಿವಕುಮಾರ್ ಅವರು…

Karnataka: ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರು 134, ಆದ್ರೆ ಸಚಿವರು 149 !!

Karnataka: ಕರ್ನಾಟಕದಲ್ಲಿ ಇರುವ ಕಾಂಗ್ರೆಸ್ ಶಾಸಕರು 134. ಆದರೆ ರಾಜ್ಯದಲ್ಲಿ 149 ಜನ ಸಚಿವರು ಇದ್ದಾರೆ ಎಂದರೆ ನೀವು ನಂಬುತ್ತೀರಾ. ನಂಬಲೇಬೇಕು ಯಾಕೆಂದರೆ ನಮ್ಮ ಘನತವೆತ್ತರ ರಾಜ್ಯ ಸರ್ಕಾರ ಈ ರೀತಿಯ ಹೊಸ ಸಂಪ್ರದಾಯವನ್ನು ಶುರು ಮಾಡಿದೆ.  ಯಸ್,…

Gruhalakshmi : ಮೃತರ ಖಾತೆಗೆ ಜಮೆ ಆದ ಗೃಹಲಕ್ಷ್ಮಿ ಹಣ ವಸೂಲಿಗೆ ಸರ್ಕಾರ ನಿರ್ಧಾರ

Gruhalakshmi : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಈ ಯೋಜನೆಯಡಿ ಮಹಿಳೆಯರ ಸಬಲೀಕರಣಕ್ಕಾಗಿ ಪ್ರತಿಯೊಂದು ಕುಟುಂಬದ ಯಜಮಾನಿಯರಿಗೆ ಸರ್ಕಾರವು ಪ್ರತಿ ತಿಂಗಳು 2000 ಹಣವನ್ನು ಖಾತೆಗೆ ಜಮಾ ಮಾಡುತ್ತಿದೆ. ಆದರೆ…

Karnataka Gvt : ನೇಮಕಾತಿ ವಯೋಮಿತಿ 5 ವರ್ಷ ಸಡಿಲ?

Karnataka Gvt : ರಾಜ್ಯ ಸರ್ಕಾರವು ಉದ್ಯೋಗಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದನ್ನು ನೀಡಲು ಮುಂದಾಗಿದ್ದು, ಮುಂದೆ ಹೊರಡಿಸುವ ನೇಮಕಾತಿ ಅಧಿಸೂಚನೆಗೆ ಎಲ್ಲಾ ಸಮುದಾಯಗಳಿಗೂ ವಯೋಮಿತಿಯನ್ನು 5 ವರ್ಷ ನಡಿಲ ಮಾಡಲು ತೀರ್ಮಾನಿಸಿದೆ. ಹೌದು, ರಾಜ್ಯದಲ್ಲಿ ಒಳ ಮೀಸಲಾತಿ…

Governor: ವಿಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲ್ಲ ಎಂದ ರಾಜ್ಯಪಾಲ ಗೆಹ್ಲೋಟ್!!

Governor : ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೊಟ್ ಅವರು ದೊಡ್ಡ ಶಾಕ್ ನೀಡಿದ್ದು, ಇಂದು ಶುರುವಾಗಲಿರೋ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರು ನಿರಾಕರಿಸಿದ್ದಾರೆ.  ಹೌದು, ನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್…

GBA ಚುನಾವಣೆಗೆ ಉಸ್ತುವಾರಿಗಳನ್ನು ನೇಮಿಸಿದ BJP ರಾಷ್ಟ್ರಾಧ್ಯಕ್ಷ !!

  GBA: 2026ರ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಹೌದು, ಜಿಬಿಎ…

Assembly : ರಾಜ್ಯದಲ್ಲಿ ಜ. 22ರಿಂದ 5 ದಿನ ವಿಶೇಷ ಅಧಿವೇಶನ!!

Assembly : ರಾಜ್ಯ ಸರ್ಕಾರವು ರಾಜ್ಯದಲ್ಲಿ ಐದು ದಿನ ವಿಶೇಷ ಅಧಿವೇಶನವನ್ನು ನಡೆಸಲು ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ 22ರ ಬೆಳಗ್ಗೆ 11 ಗಂಟೆಯಿಂದ ವಿಧಾನ ಮಂಡಲದ ಅಧಿವೇಶನ ನಡೆಸಲು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧರಿಸಿರುವುದಾಗಿ ಸಚಿವ ಹೆಚ್.ಕೆ ಪಾಟೀಲ್…

BJP: 2028 ರ ವರೆಗೆ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ?

  BJP: ರಾಜ್ಯ ಬಿಜೆಪಿಯಲ್ಲಿ ಒಗ್ಗಟ್ಟಿನ ದುರ್ಬಲತೆ ಎದ್ದು ಕಾಣುತ್ತಿದೆ. ಒಬ್ಬೊಬ್ಬ ನಾಯಕರು ಒಂದೊಂದು ದಿಕ್ಕಿನತ್ತ ಮುಖ ಮಾಡಿ ಅಸಮಾಧಾನವನ್ನು ಸೂಚಿಸುತ್ತಿದ್ದಾರೆ. ಸಮರ್ಥ ನಾಯಕತ್ವವಿಲ್ಲದೆ ರಾಜ್ಯ ಬಿಜೆಪಿ ಸ್ವರಗುತ್ತಿದೆ. ಪ್ರಸ್ತುತ ಹಾಲಿ ರಾಜ್ಯಾಧ್ಯಕ್ಷರಾಗಿರುವ ಬಿ ವೈ ವಿಜಯೇಂದ್ರ ಅವರ…

Karnataka State Budget: ಮಾರ್ಚ್ 6 ರಂದು ರಾಜ್ಯ ಬಜೆಟ್ ಮಂಡನೆಗೆ ಚಿಂತನೆ

 Karnataka State Budget: ಮುಂಬರುವ ಮಾರ್ಚ್‌ ತಿಂಗಳಿನಲ್ಲಿ ಬಜೆಟ್‌ (Karnataka Budget 2026) ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್‌ 6ರಂದು ಬಜೆಟ್‌ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ…

Congress -JDS: ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ ‘ಹಾಸನ್ ಬ್ಲೂ’ ಚಿತ್ರ ವರ್ಲ್ಡ್ ಫೇಮಸ್ !! ಜೆಡಿಎಸ್ -ಕಾಂಗ್ರೆಸ್ ಟ್ವೀಟ್ ವಾರ್

  Congress-JDS: ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಟ್ವಿಟ್ಟರ್ ವಾರ್ ಶುರುವಾಗಿದ್ದು ‘ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ ‘ಹಾಸನ್ ಬ್ಲೂ’ ಚಿತ್ರ ವರ್ಲ್ಡ್ ಫೇಮಸ್! ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾಲಿವುಡ್ ವರೆಗೂ ಹಾರಾಡಿಸಿದೆ. ಸುಮ್ಮನೇ ಆಕಾಶಕ್ಕೆ ಉಗುಳಿ…