ರಾಜಕೀಯ

ಕೆ.ಟಿ ಜಲೀಲ್ ಸಚಿವ ಸ್ಥಾನಕ್ಕೆ ರಾಜಿನಾಮೆ | ಅಧಿಕಾರ ದುರುಪಯೋಗ, ಸ್ವಜನ ಪಕ್ಷಪಾತ ಮತ್ತು ಪ್ರಮಾಣ ವಚನ ಉಲ್ಲಂಘನೆ ಆರೋಪ

     ಕೇರಳ ಸರಕಾರದ ಉನ್ನತ ಶಿಕ್ಷಣ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಡಾ. ಕೆ.ಟಿ. ಜಲೀಲ್‌ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಧಿಕಾರ ದುರುಪಯೋಗ, ಸ್ವಜನ ಪಕ್ಷಪಾತ ಮತ್ತು ಪ್ರಮಾಣ ವಚನ ಉಲ್ಲಂಘನೆ ಮಾಡಿದ್ದಾರೆಂದು ಲೋಕಾಯುಕ್ತ ತನಿಖೆಯ ಮೂಲಕ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಕೇರಳ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ಹಣಕಾಸು ನಿಗಮದಲ್ಲಿ ಸಚಿವರು ತಮ್ಮ ಸಂಬಂಧಿಯನ್ನು ನೇಮಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದ ಸೃಷ್ಟಿಯಾಗಿತ್ತು. ಪ್ರಕರಣದ ಕುರಿತಾದಂತೆ ಲೋಕಾಯುಕ್ತ ತನಿಖೆ ನಡೆಸಿದ ಬಳಿಕ …

ಕೆ.ಟಿ ಜಲೀಲ್ ಸಚಿವ ಸ್ಥಾನಕ್ಕೆ ರಾಜಿನಾಮೆ | ಅಧಿಕಾರ ದುರುಪಯೋಗ, ಸ್ವಜನ ಪಕ್ಷಪಾತ ಮತ್ತು ಪ್ರಮಾಣ ವಚನ ಉಲ್ಲಂಘನೆ ಆರೋಪ Read More »

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ತಿರುವು :ಸಿಡಿ ಲೇಡಿಯ ಮತ್ತೊಂದು ವಿಡಿಯೋ ರಿಲೀಸ್ , ಜಾರಕಿಹೊಳಿಗೆ ಮತ್ತೊಮ್ಮೆ ಎದುರಾಯಿತು ಸಂಕಷ್ಟ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿ.ಡಿಯಲ್ಲಿ ಇದ್ದ ಕಾಣಿಸಿಕೊಂಡಿದ್ದ ಯುವತಿ ಇಂದು ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿಗೆ ಮತ್ತಷ್ಟು ಸಂಕಷ್ಟಕ್ಕೆ ಕಾರಣವಾಗಿದೆ. ಪ್ರಕರಣದ ಕಿಂಗ್ ಪಿನ್ ಗಳು ಎನ್ನಲಾದ ಮಾಜಿ ಪತ್ರಕರ್ತರಾದ ನರೇಶ್ ಮತ್ತು ಶ್ರವಣ್ ತನ್ನನ್ನು ಈ ಹನಿ ಟ್ರ್ಯಾಪ್ ಗೆ ಬಳಸಿಕೊಂಡಿದ್ದಾರೆ ಎಂದು ಯುವತಿ ಎಸ್ ಐಟಿ ಮುಂದೆ ಹೇಳಿಕೆ ನೀಡಿದ್ದಾಳೆಂದು ಸೋಮವಾರ ವರದಿಯಾಗಿತ್ತು. ಇದರಿಂದ ಸಿ.ಡಿ ಪ್ರಕರಣಕ್ಕೆ ಪ್ರಮುಖ ತಿರುವು ಸಿಕ್ಕಿತ್ತು. …

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ತಿರುವು :ಸಿಡಿ ಲೇಡಿಯ ಮತ್ತೊಂದು ವಿಡಿಯೋ ರಿಲೀಸ್ , ಜಾರಕಿಹೊಳಿಗೆ ಮತ್ತೊಮ್ಮೆ ಎದುರಾಯಿತು ಸಂಕಷ್ಟ Read More »

ಗೋಲ್ಡ್ ಫಿಂಚ್ ಕೆ.ಪ್ರಕಾಶ್ ಶೆಟ್ಟಿ ರಾಜ್ಯಸಭೆಗೆ ಸ್ಪರ್ಧೆ?

ರಾಜ್ಯಸಭಾ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೆ ಈ ಬಾರಿ ಐವರು ಕಣದಲ್ಲಿದ್ದಾರೆ. ಅದರಲ್ಲಿ ಪ್ರಭಾಕರ ಕೋರೆ, ರಮೇಶ್ ಕತ್ತಿ, ಎಂ.ನಾಗರಾಜ್, ಹಾಗೂ ಗೋಲ್ಡ್ ಫಿಂಚ್ ಮಾಲಕ ಕೆ.ಪ್ರಕಾಶ್ ಶೆಟ್ಟಿ ಅವರ ಹೆಸರು ಕೇಳಿಬರುತ್ತಿದೆ. “ಪ್ರಕಾಶಾಭಿನಂದನಾ” ಕಾರ್ಯಕ್ರಮದ ಮೂಲಕ ಜನತೆಗೆ ಪರಿಚಿತರಾಗಿರುವ ಕೊಡುಗೈ ದಾನಿ ಕೆ.ಪ್ರಕಾಶ್ ಶೆಟ್ಟಿಯವರು ಈ ಹಿಂದೆ ರಾಜ್ಯ ನೆರೆ ಪರಿಹಾರ ನಿಧಿಗೆ ಒಂದು ಕೋಟಿ ರೂ. ದೇಣಿಗೆ ನೀಡಿದ್ದರು. ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಜನತೆಗೆ ನೆರವಾಗಿರುವ ಇವರು ಕೋಟ್ಯಾಂತರ ರೂ. ಮೊತ್ತದ ಆಹಾರ ಕಿಟ್ …

ಗೋಲ್ಡ್ ಫಿಂಚ್ ಕೆ.ಪ್ರಕಾಶ್ ಶೆಟ್ಟಿ ರಾಜ್ಯಸಭೆಗೆ ಸ್ಪರ್ಧೆ? Read More »

ಬಿಜೆಪಿಯಲ್ಲಿ ಯಾವುದೇ ಗೊಂದಲ‌ ಇಲ್ಲ | ಬಿಎಸ್‌ವೈ ಸರಕಾರ ಪೂರ್ಣಾವಧಿ ಪೂರೈಸಲಿದೆ- ನಳಿನ್ ಕುಮಾರ್

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸರಕಾರ ಪೂರ್ಣ ಅವಧಿ ಪೂರೈಸಲಿದೆ. ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತ, ಗೊಂದಲಗಳು ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ,ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರು ಬಿಜೆಪಿಯಲ್ಲಿ ಭಿನ್ನಾಭಿಪ್ರಾಯವಿದೆ ಎಂದು ಹಗಲುಗನಸು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಸರಕಾರ ತನ್ನ ಪೂರ್ಣಾವಧಿಯನ್ನು ಯಶಸ್ವಿಯಾಗಿ ಪೂರೈಸುತ್ತದೆ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದರು. ಪಕ್ಷದ ಶಾಸಕರು ಸಭೆ ನಡೆಸಿ ಕ್ಷೇತ್ರದ ಅಭಿವೃದ್ಧಿ ಕಾರ್ಯ ಹಾಗೂ …

ಬಿಜೆಪಿಯಲ್ಲಿ ಯಾವುದೇ ಗೊಂದಲ‌ ಇಲ್ಲ | ಬಿಎಸ್‌ವೈ ಸರಕಾರ ಪೂರ್ಣಾವಧಿ ಪೂರೈಸಲಿದೆ- ನಳಿನ್ ಕುಮಾರ್ Read More »

Megha Breaking | ಮುಂದಿನ ವಿಧಾನಸಭೆಗೆ ಉಡುಪಿಯಿಂದ ಮಾಜಿ IPS ಅಣ್ಣಾಮಲೈ ಸ್ಪರ್ಧೆ ?! ಅಲ್ಲೋಲ ಕಲ್ಲೋಲ ಸೃಷ್ಟಿಸಲಿದೆ ಉಡುಪಿ ರಣಕಣ !!

ಇದು ಹೊಸ ಕನ್ನಡ ಡಾಟ್ ಕಾಮ್ ಪತ್ರಿಕೆಯ ಏಕ್ಸ್ ಕ್ಲೂಸಿವ್ ಮೆಘಾ ಬ್ರೇಕಿಂಗ್ ಇನ್ ಸೈಡರ್ ಸ್ಟೋರಿ ! ಅವಿಭಜಿತ ದಕ್ಷಿಣ ಕನ್ನಡ ಮತ್ತೊಂದು ಸುತ್ತಿನ ಪ್ರಯೋಗಕ್ಕೆ ತನ್ನನ್ನು ತಾನು ಒಡ್ಡಿಕೊಳ್ಳುತ್ತಿದೆ.ಕೇಸರಿ ಪಡೆಯ ಪ್ರಯೋಗಶಾಲೆಯಲ್ಲಿ ಮತ್ತೊಂದು ಹೊಸ ಅಸ್ತ್ರವನ್ನು ಪ್ರಯೋಗಿಸಲು ಬಿಜೆಪಿ ಸಿದ್ದವಾಗಿದೆ. ಹೌೌದು, ಮೊನ್ನೆ ಮೊನ್ನೆ ಬೆಂಗಳೂರಿನಲ್ಲಿ ಡಿಸಿಪಿಯಾಗಿದ್ದ ವೇಳೆಯಲ್ಲಿ ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿದ್ದ, ಈ ಹಿಂದೆ ಉಡುಪಿಯಲ್ಲಿ SP ಆಗಿದ್ದ, ನಂತರ ರಾಜೀನಾಮೆ ನೀಡಿ ಹೊರ ಹೋದ, ಐಪಿಎಸ್ ಅಧಿಕಾರಿ ಅಣ್ಣಾಮಲೈ ಬರುವ …

Megha Breaking | ಮುಂದಿನ ವಿಧಾನಸಭೆಗೆ ಉಡುಪಿಯಿಂದ ಮಾಜಿ IPS ಅಣ್ಣಾಮಲೈ ಸ್ಪರ್ಧೆ ?! ಅಲ್ಲೋಲ ಕಲ್ಲೋಲ ಸೃಷ್ಟಿಸಲಿದೆ ಉಡುಪಿ ರಣಕಣ !! Read More »

ಬೆಳ್ತಂಗಡಿ ಕಾಂಗ್ರೇಸ್ ಕಿಸಾನ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರಮೋದ್ ಕುಮಾರ್ ರೈ

ಬೆಳ್ತಂಗಡಿ: ತಾಲೂಕಿನ ಹಿರಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಬೆಳ್ತಂಗಡಿ ತಾಲೂಕು ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ರೆಖ್ಯಾ ಪ್ರಮೋದ್ ಕುಮಾರ್ ರೈ ಅವರು ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಶ್ರೀ ಸಚ್ಚಿನ್ ಮೀಗಾ ಇವರಿಗೆ ತನ್ನ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಈ ಮೂಲಕ ಬೆಳ್ತಂಗಡಿ ಕಾಂಗ್ರೇಸಿನಲ್ಲಿ ಯಾವುದೂ ಸರಿ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತು ಆಗಿದೆ. ಮನೆಯೊಂದು ಮೂರು …

ಬೆಳ್ತಂಗಡಿ ಕಾಂಗ್ರೇಸ್ ಕಿಸಾನ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರಮೋದ್ ಕುಮಾರ್ ರೈ Read More »

ರೋಸ್ಟರ್ ಪ್ರಕಾರ ಗ್ರಾ.ಪಂ.ಗೆ ಸದಸ್ಯರ ನಾಮನಿರ್ದೇಶನ | ಸ್ಥಳೀಯ ಶಾಸಕರ ಉಸ್ತುವಾರಿಯಲ್ಲಿ ಆಯ್ಕೆ | ಡಿ.ಸಿ.ಗೆ ಸಂಪೂರ್ಣ ಜವಾಬ್ದಾರಿ

ಕೊರೊನಾ ಕಾರಣದಿಂದಾಗಿ ಗ್ರಾ.ಪಂ.ಸದಸ್ಯರ ಅವಧಿ ಮುಗಿದರೂ ಚುನಾವಣೆ ನಡೆಯದಿರುವುದರಿಂದ ರೋಸ್ಟರ್ ಪ್ರಕಾರ ಸದಸ್ಯರ ನಾಮ ನಿರ್ದೇಶನ ಮಾಡಲಾಗುತ್ತದೆ ಎಂದು ಪಂಚಾಯತ್ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ. ಪ್ರಸ್ತುತ ಗ್ರಾ.ಪಂ.ಗಳಲ್ಲಿ ಎಷ್ಟು ಸದಸ್ಯರಿರುತ್ತಾರೋ,ಅಷ್ಟೇ ಸದಸ್ಯರನ್ನು ನಾಮ ನಿರ್ದೇಶನ ಮಾಡಲಾಗುತ್ತದೆ. ಒಂದು ಸ್ಥಾನವನ್ನೂ ಕೂಡ ಹೆಚ್ಚಳ ಅಥವಾ ಕಡಿಮೆ ಮಾಡುವುದೂ ಇಲ್ಲ ಎಂದಿದ್ದಾರೆ. ರಾಜ್ಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಅಭಿಪ್ರಾಯ ಪಡೆಯುತ್ತಿದೆ.ಆಯೋಗ ಯಾವಾಗ ಚುನಾವಣೆ ನಡೆಸುತ್ತದೋ ಅಂದಿಗೆ ನಾಮ‌ ನಿರ್ದೇಶಿತ ಆಡಳಿತ ಮಂಡಳಿ ಅಧಿಕಾರ ಮುಗಿಯಲಿದೆ.ಈ ಕುರಿತ …

ರೋಸ್ಟರ್ ಪ್ರಕಾರ ಗ್ರಾ.ಪಂ.ಗೆ ಸದಸ್ಯರ ನಾಮನಿರ್ದೇಶನ | ಸ್ಥಳೀಯ ಶಾಸಕರ ಉಸ್ತುವಾರಿಯಲ್ಲಿ ಆಯ್ಕೆ | ಡಿ.ಸಿ.ಗೆ ಸಂಪೂರ್ಣ ಜವಾಬ್ದಾರಿ Read More »

ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ಲಾನ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಟ್ರಬಲ್‌ ಶೂಟರ್ ಡಿ.ಕೆ.ಶಿವಕುಮಾರ್ ಅವರು ಬೂತ್‌ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಪ್ಲಾನ್ ರೆಡಿ ಮಾಡಿದ್ದಾರೆ.ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿತರಾದರೆ ಗ್ರಾ.ಪಂ.ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಣೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಆಪರೇಷನ್ ಕಮಲ, ಆಂತರಿಕ ಭಿನ್ನಮತ ಹಾಗೂ ಕೊರೊನಾ ಸಂಕಷ್ಟದ ನಡುವೆಯೂ ಬೂತ್‌ ಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸರಣಿ ಸಭೆಗಳು ನಡೆಯುತ್ತಿದೆ. ಜೂನ್‌ 7 ಕ್ಕೆ ಕೆಪಿಸಿಸಿ ಅಧ್ಯಕ್ಷರಾಗಿ …

ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ಲಾನ್ Read More »

ಗ್ರಾಮ ಪಂಚಾಯತ್ ಗೆ ನಾಮನಿರ್ದೇಶನ ಕ್ರಮ ಸರಿಯಲ್ಲ | ಶಕುಂತಳಾ ನಾಗರಾಜ್

ಗ್ರಾಮ ಪಂಚಾಯತ್ ಅವಧಿ ಮುಕ್ತಾಯ ವಾಗುವ ಸಂದರ್ಭದಲ್ಲಿ ಚುನಾವಣೆ ಮುಂದೂಡಿ ನಾಮನಿರ್ದೇಶನ ಕ್ರಮಕ್ಕೆ ಇಳಿದಿರುವ ರಾಜ್ಯ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆ ಗೆ ವಿರುದ್ಧ ದಾರಿ ಹಿಡಿದಿದ್ದು, ರಾಜಕೀಯ ರಹೀತ ಪಂಚಾಯತ್ ಗೆ ರಾಜಕೀಯ ಮಸಿ ಬಳಿಯುವ ತಂತ್ರ ನಡೆಯುತ್ತಿದೆ ಎಂದು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾನಾಗರಾಜ್ ಸರಕಾರದ ಈ ಕ್ರಮವನ್ನು ಖಂಡಿಸಿದ್ದಾರೆ. ಈಗೀರುವ ಆಡಳಿತ ಸಮಿತಿಯನ್ನೇ ಮುಂದುವರಿಸಲು ಸರಕಾರಕ್ಕೇನು ತೊಂದರೆ, ಸರಕಾರದ ಕೂಡಲೇ ನಾಮನಿರ್ದೇಶನ ಕ್ರಮ ಕೈಬಿಡಲು ಆಗ್ರಹಿಸಿದ್ದಾರೆ.

ಗ್ರಾ.ಪಂ. ಗೆ ನಾಮನಿರ್ದೇಶಿತ ಸಮಿತಿ ನೇಮಕ ಮಾಡಿದರೆ ಪ್ರತಿಭಟನೆ – ಶಕುಂತಳಾ ಶೆಟ್ಟಿ

ಪುತ್ತೂರು: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧಿಕಾರವಧಿ ಅಂತ್ಯವಾಗಿದ್ದು ಸರಕಾರ ಮುಂದಕ್ಕೆ ನಾಮ ನಿರ್ದೇಶಿತ ಸಮಿತಿಯನ್ನು ನೇಮಕ ಮಾಡುವ ತಿರ್ಮಾನ ಕೈಗೊಂಡಿದ್ದು ಇದಕ್ಕೆ ಕಾಂಗ್ರೆಸ್ ತೀರ್ವ ವಿರೋಧ ವ್ಯಕ್ತಪಡಿಸುತ್ತದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು. ಮೇ.20ರಂದು ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಸರಕಾರ ಗ್ರಾಮ ಪಂಚಾಯತ್ ಅಧಿಕಾರ ಅಂತ್ಯವಾಗಿರುವುದರಿಂದ ಅದೇ ಸಮಿತಿಯನ್ನು ಮುಂದುವರಿಸಬೇಕು ಇಲ್ಲವೇ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕು. ಯಾವ ಕಾರಣಕ್ಕೂ ನಾಮ ನಿರ್ದೇಶಿತ ಸಮಿತಿಯನ್ನು ನೇಮಿಸಬಾರದು. ಒಂದು ವೇಳೆ ನಾಮ ನಿರ್ದೇಶಿತರನ್ನು …

ಗ್ರಾ.ಪಂ. ಗೆ ನಾಮನಿರ್ದೇಶಿತ ಸಮಿತಿ ನೇಮಕ ಮಾಡಿದರೆ ಪ್ರತಿಭಟನೆ – ಶಕುಂತಳಾ ಶೆಟ್ಟಿ Read More »

error: Content is protected !!
Scroll to Top