Browsing Category

Karnataka State Politics Updates

CAA: ಸಿಎಎ ನೆರವಿಗೆ ಸಹಾಯವಾಣಿ ಪ್ರಾರಂಭ

CAA: ಪೌರತ್ವ ತಿದ್ದುಪಡಿ ಕಾಯಿದೆಗೆ (ಸಿಎಎ) ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಪೌರತ್ವಕ್ಕೆ ಅರ್ಜಿ ಸಲ್ಲಿಸುವವರ ನೆರವಿಗೆ ಸಹಾಯವಾಣಿ ಆರಂಭಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಈಗಾಗಲೇ ಅರ್ಹರು ಕೇಂದ್ರದಇದನ್ನೂ ಓದಿ: FasTag: ಹೊಸ ಫಾಸ್‌ಟ್ಯಾಗ್‌ ಖರೀದಿಸಿ;…

Basavanagouda Yatnal: ಯಡಿಯೂರಪ್ಪ ಲಿಂಗಾಯತನೇ ಅಲ್ಲ !! ಹೊಸ ಬಾಂಬ್ ಸಿಡಿಸಿದ ಯತ್ನಾಳ್

Basavanagouda Yatnal: ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದು ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ಹಾಗೂ ಅವರ ಮಗ ಬಿ.ವೈ ವಿಜಯೇಂದ್ರ (B.Y Vijayendra) ಅವರ ದಂಧೆಯಾಗಿದೆ. ಅಲ್ಲದೆ ಯಡಿಯೂರಪ್ಪ ಯಾವೊಬ್ಬ ಲಿಂಗಾಯತರನ್ನು ಉದ್ದಾರ ಮಾಡಿಲ್ಲ ಹಾಗೂ ಅವನು ಲಿಂಗಾಯತನೇ ಅಲ್ಲ ಎಂದು…

Ukraine – Russia: ಉಕ್ರೇನ್ ವಿರುದ್ಧ ಪರಮಾಣು ಯುದ್ಧಕ್ಕೆ ರಷ್ಯಾ ಸಿದ್ಧ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್…

ಸತತ ಎರಡು ವರ್ಷಗಳಿಂದ ನಡೆಯುತ್ತಿರುವ ಉಕ್ರೇನ್ ಮತ್ತು ರಷ್ಯಾ ಯುದ್ದವು ಸಾವಿರಾರು ಜನರ ಸಾವಿಗೆ ಕಾರಣವಾಗಿದೆ ಇದೀಗ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇದೀಗ ನೀಡಿರುವ ಒಂದು ಹೇಳಿಕೆ ಇಡೀ ಜಗತ್ತನ್ನೇ ತಲ್ಲಣ ಗೊಳಿಸುತ್ತಿದೆ.ಇದನ್ನೂ ಓದಿ: Share Market: ಷೇರು ಮಾರುಕಟ್ಟೆಯ…

Political News: ಬಿಜೆಪಿಯಲ್ಲಿ ನಿಮಗೆ ಅವಮಾನವಾಗಿದೆ ಎಂದು ಅನಿಸಿದರೆ ನಮ್ಮೊಂದಿಗೆ ಸೇರಿ : ಗಡ್ಕರಿ ಅವರಿಗೆ…

ಲೋಕಸಭೆಯ ಕಾವು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಕೇಂದ್ರ ಸಚಿವ ಗಡ್ಕರಿ ಅವರಿಗೆ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಗಡ್ಕರಿ ಅವರುಇದನ್ನೂ ಓದಿ: Maharashtra: ಅಹ್ಮದ್ ನಗರವಲ್ಲ ಇನ್ಮುಂದೆ ಅಹಲ್ಯಾ ನಗರ : ಹೆಸರು…

Maharashtra: ಅಹ್ಮದ್ ನಗರವಲ್ಲ ಇನ್ಮುಂದೆ ಅಹಲ್ಯಾ ನಗರ : ಹೆಸರು ಪರಿವರ್ತಿಸಲು ಮಹಾರಾಷ್ಟ್ರ ಸಚಿವ ಸಂಪುಟ ಅನುಮೋದನೆ

18ನೇ ಶತಮಾನದ ಮರಾಠ ರಾಣಿ ಅಹಲ್ಯಾಬಾಯಿ ಹೋಳ್ಕರ್ ಅವರ ಹೆಸರನ್ನು ಅಹ್ಮದ್ನಗರ ಜಿಲ್ಲೆಗೆ ಅಹಲ್ಯಾ ನಗರ ಎಂದು ಮರುನಾಮಕರಣ ಮಾಡುವ ನಿರ್ಧಾರವನ್ನು ಮಹಾರಾಷ್ಟ್ರ ಸಚಿವ ಸಂಪುಟ ಬುಧವಾರ ಪ್ರಕಟಿಸಿದೆ.ಇದನ್ನೂ ಓದಿ: Parliament Election: ಲೋಕಸಭಾ ಚುನಾವಣೆ ಹಿನ್ನೆಲೆ : ನಾಗ್ಪುರದಲ್ಲಿ 3…

Parliament Election: ಲೋಕಸಭಾ ಚುನಾವಣೆ ಹಿನ್ನೆಲೆ : ನಾಗ್ಪುರದಲ್ಲಿ 3 ದಿನಗಳ ಪ್ರಮುಖ ಸಭೆ ನಡೆಸಲಿರುವ ಆರ್ ಎಸ್ ಎಸ್

ಇನ್ನೇನು ಲೋಕಸಭಾ ಚುನಾವಣೆ ಘೋಷಣೆ ಆಗುವ ಸಾಧ್ಯತೆಯಿದ್ದು ಈ ಹಿನ್ನೆಲೆ ಆರ್. ಎಸ್. ಎಸ್.ನ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಸ್ಥೆ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎ. ಬಿ. ಪಿ. ಎಸ್.) ಮಾರ್ಚ್ 15ರಿಂದ ನಾಗ್ಪುರದಲ್ಲಿ ಪ್ರಮುಖ ಮೂರು ದಿನಗಳ ಸಭೆಯನ್ನು ನಡೆಸಲು ಸಜ್ಜಾಗಿದೆ.…

Parliament election: BJP 2ನೇ ಪಟ್ಟಿ ಪ್ರಕಟ- ದಕ್ಷಿಣ ಕನ್ನಡಕ್ಕೆ ಕ್ಯಾ. ಬ್ರಿಜೇಶ್ ಚೌಟ, ಉಡುಪಿ-ಚಿಕ್ಕಮಗಳೂರಿಗೆ…

Parliament election : ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು ಕರ್ನಾಟಕದ 20ಕ್ಷೇತ್ರಗಳಿಗೆ ಟಿಕೆಟ್ ಗೋಷಣೆ ಆಗಿದೆ. ಆದರೆ ಕೆಲವು ಕ್ಷೇತ್ರಗಳಿಗೆ ಬಿಜೆಪಿಯು ಅಚ್ಚರಿ ಅಭ್ಯರ್ಥಿಗಳನ್ನು ಘೋಷಿಸಿದೆ.ಇದನ್ನೂ ಓದಿ: Nalin Kumar Kateel: ನಳಿನ್‌…

K S Eshwarappa: ಶಿವಮೊಗ್ಗದಲ್ಲಿ ಬಿ.ವೈ ರಾಘವೇಂದ್ರ ವಿರುದ್ಧ ಬಂಡಾಯ ಸ್ಪರ್ಧೆ ಸುಳಿವು ಕೊಟ್ಟ ಕೆಎಸ್ ಈಶ್ವರಪ್ಪ!

K S Eshwarappa: ಲೋಕಸಭಾ ಚುನಾವಣೆಯಲ್ಲಿ(Parliament election) ಹಾವೇರಿ(Haveri)ಯಿಂದ ಸ್ಪರ್ಧಿಸಲು ಬಯಸಿರುವ, ಮಾಜಿ ಸಚಿವ, ಬಿಜೆಪಿ ನಾಯಕ ಈಶ್ವರಪ್ಪನವರ(K S Eshwarappa)ಪುತ್ರ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗುವುದು ಡೌಟ್ ಎನ್ನುವ ವಿಚಾರ ಚರ್ಚೆಯಾಗುತ್ತಿದೆ.…