ರಾಜಕೀಯ

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಕೊರೋನಾ ನಿಯಂತ್ರಣದ ಪಾತ್ರಕ್ಕಾಗಿ ಅವರಿಗೆ ನೊಬೆಲ್ ಶಾಂತಿ ಪುರಸ್ಕಾರ ದೊರೆಯಬೇಕು | ಹರೀಶ್ ಪೂಂಜಾ

ಕೋವಿಡ್19 ಮಾಹಾಮಾರಿಯ ವಿರುದ್ಧದ ಹೋರಾಟದಲ್ಲಿ ನಮ್ಮ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪಾತ್ರಕ್ಕಾಗಿ ಅವರಿಗೆ ನೋಬಲ್ ಶಾಂತಿ ಪುರಸ್ಕಾರ ದೊರೆಯಬೇಕು ಎನ್ನುವುದು ನನ್ನ ದೃಢ ಅಭಿಪ್ರಾಯ. ನಿಮ್ಮ ಅಭಿಪ್ರಾಯವೇನು? ಎಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಅವರು ಟ್ವೀಟ್ ಮಾಡಿದ್ದಾರೆ. ಇಂತದ್ದೊಂದು ಚರ್ಚೆಯನ್ನು ಬೆಳ್ತಂಗಡಿಯ ಶಾಸಕ ಶ್ರೀಯುತ ಹರೀಶ್ ಪೂಂಜಾ ಅವರು ಹುಟ್ಟುಹಾಕಿದ್ದಾರೆ. ಇವತ್ತಿನ ಸನ್ನಿವೇಶದಲ್ಲಿ ನಾವು, ಪ್ರಪಂಚದ ಬಲಿಷ್ಟ ಮತ್ತು ತಾಂತ್ರಿಕವಾಗಿ ಮತ್ತು ವೈದ್ಯಕೀಯವಾಗಿ ಉತ್ಕೃಷ್ಟ ಮಟ್ಟದ ಸವಲತ್ತುಗಳನ್ನು ಹೊಂದಿರುವ ದೇಶವನ್ನು ಕೂಡ ಕ್ರಿಮಿಯೊಂದು ಅದ್ಯಾವ …

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಕೊರೋನಾ ನಿಯಂತ್ರಣದ ಪಾತ್ರಕ್ಕಾಗಿ ಅವರಿಗೆ ನೊಬೆಲ್ ಶಾಂತಿ ಪುರಸ್ಕಾರ ದೊರೆಯಬೇಕು | ಹರೀಶ್ ಪೂಂಜಾ Read More »

ದೆಹಲಿಯಿಂದ ದೇಶಾದ್ಯಂತ ಕೋರೋನಾ ಸೋಂಕು ಹಬ್ಬಲು ಕಾರಣವಾದ ತಬ್ಲಿಘಿ ಗಳ ಬಗ್ಗೆ ಮೌನ ಇರುವ ಕಾಂಗ್ರೆಸ್ ನಾಯಕನ ಮೇಲೆ ಕಿಶೋರ್ ಶಿರಾಡಿ ಆಕ್ರೋಶ

ಮೊನ್ನೆ ಪುತ್ತೂರು ತಾಲೂಕು ಕಾಂಗ್ರೆಸ್ ನ ಯುವ ಅಧ್ಯಕ್ಷ ಯು.ಟಿ.ತೌಸೀಫ್ ಅವರ ಹೇಳಿಕೆಯ ಮೇಲೆ ಹಲವು ಆಕ್ರೋಶದ ಮಾತುಗಳು ಕೇಳಿಬಂದಿದ್ದು, ಪರಿಸರ ಹೋರಾಟಗಾರ ಮತ್ತು ಸಾಮಾಜಿಕ ಕಾರ್ಯಕರ್ತ ಶಿರಾಡಿ ಕಿಶೋರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ” ಉಪ್ಪಿನಂಗಡಿಯ ಕೋರೋನಾ ಸೋಂಕಿತ ವ್ಯಕ್ತಿಯ ಪರವಾಗಿ ಹೇಳಿಕೆ ನೀಡಿರುವ ಮಾನ್ಯ ಯು.ಟಿ.ತೌಸೀಫ್ ಅವರು ಹೇಳಿದ ಮಾತು, ಅದೊಂದು ಕೆಟ್ಟ ಸಾಂಪ್ರದಾಯಿಕ ರಾಜಕೀಯ ಪ್ರೇರಿತ ಹೇಳಿಕೆ. ಅದನ್ನು ನಾನು ಅದನ್ನು ಖಂಡಿಸುತ್ತೇನೆ. ಯಾಕೆಂದರೆ ದೆಹಲಿಯಲ್ಲಿ ಅಂದು ನಡೆದಿದ್ದ ನಿಜಾಮುದ್ದೀನ್ ತಬ್ಲಿಘಿ ಜಮಾತ್ …

ದೆಹಲಿಯಿಂದ ದೇಶಾದ್ಯಂತ ಕೋರೋನಾ ಸೋಂಕು ಹಬ್ಬಲು ಕಾರಣವಾದ ತಬ್ಲಿಘಿ ಗಳ ಬಗ್ಗೆ ಮೌನ ಇರುವ ಕಾಂಗ್ರೆಸ್ ನಾಯಕನ ಮೇಲೆ ಕಿಶೋರ್ ಶಿರಾಡಿ ಆಕ್ರೋಶ Read More »

ಏಪ್ರಿಲ್ 20 ರ ನಂತರ ಲಾಕ್ ಡೌನ್ ರಾಜ್ಯದಲ್ಲಿ ಸ್ವಲ್ಪ ಮಟ್ಟಿಗೆ ಸಡಿಲ | ಐಟಿ ಬಿಟಿಗೆ ಅವಕಾಶ, ಮದ್ಯ ಇಲ್ಲ

ಬೆಂಗಳೂರು :  ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ರಾಜ್ಯದಲ್ಲಿ ಸ್ವಲ್ಪ ಮಟ್ಟಿಗೆ ಸಡಿಲ ಮಾಡಲಾಗಿದ್ದು, ಏಪ್ರಿಲ್ 20 ರ ನಂತರ ಐಟಿ, ಬಿಟಿ ಕ್ಷೇತ್ರದಲ್ಲಿ ಶೇ. 33 ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಇಂದು ಸಂಜೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಮೊನ್ನೆ 36, ನಿನ್ನೆ 44 ಕೊವಿಡ್ ಪ್ರಕಣಗಳು ವರದಿಯಾಗಿದ್ದವು. …

ಏಪ್ರಿಲ್ 20 ರ ನಂತರ ಲಾಕ್ ಡೌನ್ ರಾಜ್ಯದಲ್ಲಿ ಸ್ವಲ್ಪ ಮಟ್ಟಿಗೆ ಸಡಿಲ | ಐಟಿ ಬಿಟಿಗೆ ಅವಕಾಶ, ಮದ್ಯ ಇಲ್ಲ Read More »

ಕಾಂಗ್ರೆಸ್‍ನ ಹಿರಿಯ ಮುಖಂಡ ,ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್ ಇನ್ನಿಲ್ಲ

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್‍ನ ಹಿರಿಯ ಮುಖಂಡ ಎಂ.ವಿ.ರಾಜಶೇಖರನ್ (93) ಅವರು ನಿಧನರಾಗಿದ್ದಾರೆ. ಎಂ.ವಿ.ರಾಜಶೇಖರನ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಎಂ.ವಿ.ರಾಜಶೇಖರನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಪತ್ನಿ ಗಿರಿಜಾ ರಾಜಶೇಖರನ್, ಇಬ್ಬರು ಗಂಡು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಲಹೆಗಾರರಾದ ರಾಜಶೇಖರನ್ 1928ರ ಸೆಪ್ಟೆಂಬರ್ 12 ರಂದು …

ಕಾಂಗ್ರೆಸ್‍ನ ಹಿರಿಯ ಮುಖಂಡ ,ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್ ಇನ್ನಿಲ್ಲ Read More »

ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರ ನೇಮಿಸಿದ ಸಿಎಂ.ಬಿಎಸ್‌ವೈ

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವ್ಯಾಪಕವಾದ ಬಿಗಿ ಭದ್ರತೆಯ ಕ್ರಮ ಹಾಗೂ ಸಮಾರೋಪಾದಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿದ್ದಾರೆ. ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ರಾಜ್ಯಾದ್ಯಂತ ಲಾಕ್ ಡೌನ್ ಪಾಲಿಸುತ್ತಿದ್ದು, ಸದ್ಯ ಎಲ್ಲಾ ಸಚಿವರಿಗೂ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜವಾಬ್ದಾರಿಯನ್ನು ಐಎಎಸ್ ಅಧಿಕಾರಿಗಳಿಗೆ ನೀಡಲಾಗಿದ್ದು, ಉಸ್ತುವಾರಿ ಹೊಣೆಯನ್ನು ಎಲ್ಲಾ ಜಿಲ್ಲೆಗಳ ಸಚಿವರಿಗೆ ನೀಡಲಾಗಿದೆ. ಜಿಲ್ಲಾ ಜವಾಬ್ದಾರಿ – …

ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರ ನೇಮಿಸಿದ ಸಿಎಂ.ಬಿಎಸ್‌ವೈ Read More »

ನಾಳೆಯೊಳಗೆ ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ ಸಾಧ್ಯತೆ

ರಾಜ್ಯದ ಸಚಿವ ಸಂಪುಟ ವಿಸ್ತರಣೆಯಾದ ನಂತರ ನೂತನ ಸಚಿವರುಗಳಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿಲ್ಲ. ಹೀಗಾಗಿ ಉಳಿದ ಸಚಿವರುಗಳಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಕೆಲವು ಸಚಿವರು ಎರಡು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ ನೀಡಲಾಗಿದ್ದುಇದರಿಂದ ಸರಿಯಾಗಿ ಕೆಲಸ ನಡೆಯುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿತ್ತು. ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಪರಿಸ್ಥಿತಿ ನಿಭಾಯಿಸಲು ಸುಲಭವಾಗುವಂತೆ ಎಲ್ಲಾ ಸಚಿವರುಗಳಿಗೆ ಉಸ್ತುವಾರಿ ಜವಾಬ್ದಾರಿ ನೀಡಬೇಕೆಂದು ಕೂಗು ಕೇಳಿ ಬಂದಿತ್ತು. ಹೀಗಾಗಿ ಇಂದು ಸಂಜೆ …

ನಾಳೆಯೊಳಗೆ ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಕ ಸಾಧ್ಯತೆ Read More »

ಕ್ವಾರಂಟೈನ್ ನಲ್ಲಿರುವ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಆಗಬೇಕು | ಶೋಭಾ ಕರಂದ್ಲಾಜೆ

ದೇಶದಲ್ಲಿ ಕೊರೊನಾ ಜಿಹಾದಿ ನಡೆಯುತ್ತಿದೆ. ಕ್ವಾರಂಟೈನ್ ನಲ್ಲಿರುವ ಜಿಹಾದಿಗಳು ವೈದ್ಯರನ್ನು ತಬ್ಬಿಕೊಳ್ಳುವ, ನರ್ಸ್ ಗಳಿಗೆ ಕೊರೊನಾ ಹರಡಿಸುವ ಬೆದರಿಕೆ ಹಾಕುತ್ತಿದ್ದಾರೆ. ಇಂತವರಿಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹೋಂ ಕ್ವಾರಂಟೈನ್ ನಲ್ಲಿರುವ ಕೆಲ ಕೊರೊನಾ ಸೋಂಕಿತರು ವೈದ್ಯರು, ನರ್ಸ್ ಗಳಿಗೆ ಧಮ್ಕಿ ಹಾಕುತ್ತಿದ್ದಾರೆ. ಉಗುಳುತ್ತಿದ್ದಾರೆ. ಇದು ಭಯೋತ್ಪಾದನೆಯ ಮುಂದುವರಿದ ಭಾಗ. ಕ್ವಾರಂಟೈನ್‍ನಲ್ಲಿ ಇರುವ ಜಿಹಾದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣವಾದ ಕಾನೂನು ದೇಶದಲ್ಲಿ ಜಾರಿಗೆ ಬರಬೇಕು …

ಕ್ವಾರಂಟೈನ್ ನಲ್ಲಿರುವ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಆಗಬೇಕು | ಶೋಭಾ ಕರಂದ್ಲಾಜೆ Read More »

ದೆಹಲಿ ಗಲಭೆಯಲ್ಲಿ ಕಾಂಗ್ರೆಸ್‌ ಪಾತ್ರ | ಲೋಕಸಭೆಯಲ್ಲಿ ದ.ಕ.ಸಂಸದ ನಳಿನ್ ಕುಮಾರ್

ದೆಹಲಿ ಗಲಭೆಯಲ್ಲಿ ಕಾಂಗ್ರೆಸ್‌ ಪಾತ್ರ ಇದೆ ಎಂದು ಲೋಕಸಭೆಯಲ್ಲಿ ದ.ಕ.ಸಂಸದ ನಳಿನ್ ಕುಮಾರ್ ಮಾತನಾಡಿದ ವಿಡಿಯೊ ತುಣುಕು

ಪುತ್ತೂರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಪ್ರಕಟ

ಪುತ್ತೂರು: ರಾಜ್ಯದ 58 ನಗರಸಭೆಗಳ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ಪ್ರಕಟಿಸಿ ರಾಜ್ಯ ಸರಕಾರ ಬುಧವಾರ ಗೆಜೆಟ್‌ ಅಧಿಸೂಚನೆ ಹೊರಡಿಸಿದೆ. ಪುತ್ತೂರು ನಗರ ಸಭೆಯ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾದರೆ ಉಪಾಧ್ಯಕ್ಷ ಸ್ಥಾನಕ್ಕೆ ಪ.ಪಂಗಡದವರಿಗೆ ಮೀಸಲಾತಿ ನೀಡಿ ಅಧಿಸೂಚನೆ ಪ್ರಕಟವಾಗಿದೆ. ಪುತ್ತೂರು ನಗರಸಭಾ ಚುನಾವಣೆಯಲ್ಲಿ ಬಿಜೆಪಿ 25, ಕಾಂಗ್ರೆಸ್ 5 ಮತ್ತು ಎಸ್.ಡಿ.ಪಿ.ಐ. ಒಂದು ಸ್ಥಾನ ಪಡೆದುಕೊಂಡಿದೆ. ಬಿಜೆಪಿಯ ಶಿವರಾಮ ಎಸ್. ಕಬಕ, ವಸಂತ ಕಾರೆಕ್ಕಾಡು ಕಬಕ, ಜೀವಂಧರ ಜೈನ್ ಪಡ್ನೂರು, ಗೌರಿ ಬನ್ನೂರು, ಮೋಹಿನಿ …

ಪುತ್ತೂರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಪ್ರಕಟ Read More »

35 ವರ್ಷದ ಸೇಡು ಇಂದಿಗೆ ತೀರಿತು | ಕಾಂಗ್ರೆಸ್ಸಿನ ಜ್ಯೋತಿರಾದಿತ್ಯ ಸಿಂಧ್ಯಾ ಬಿಜೆಪಿಗೆ

ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾ ಅವರೊಂದಿಗೆ ಸೇರಿಕೊಂಡು ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಬಂದ ಕಾಂಗ್ರೆಸ್ಸಿನ ಜ್ಯೋತಿರಾದಿತ್ಯ ಸಿಂಧ್ಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಮೂಲಕ ಕಾಲಚಕ್ರ ಒಂದು ದೊಡ್ಡ ಸುತ್ತು ತಿರುಗಿದೆ. 35 ವರ್ಷಗಳ ಹಿಂದೆ ಒಂದು ರಾಜ ಕುಟುಂಬವನ್ನು ಒಡೆದು, ಬಿಜೆಪಿಯನ್ನು ಘಾಸಿಗೊಳಿಸಿದ್ದ ಕಾಂಗ್ರೆಸ್ಸಿಗೆ ಇಷ್ಟು ವರ್ಷಗಳ ನಂತರ ಕಾದು ಕಾದು ಹೊಡೆತ ನೀಡಿದೆ ಬಿಜೆಪಿ. ದ್ವೇಷದ ಇತಿಹಾಸ ಇದು ನಿಜಕ್ಕೂ ಬಿಜೆಪಿಗೆ ದೊಡ್ಡ ಗೆಲುವು. ಗೆಲುವು ಅನ್ನುವುದಕ್ಕಿಂತ ಒಂದು …

35 ವರ್ಷದ ಸೇಡು ಇಂದಿಗೆ ತೀರಿತು | ಕಾಂಗ್ರೆಸ್ಸಿನ ಜ್ಯೋತಿರಾದಿತ್ಯ ಸಿಂಧ್ಯಾ ಬಿಜೆಪಿಗೆ Read More »

error: Content is protected !!
Scroll to Top