ರಾಜಕೀಯ

ಕಮಲದ ಹೊಡೆತಕ್ಕೆ ಮಧ್ಯಪ್ರದೇಶದ ಸಿಎಂ ಕಮಲ್ ನಾಥ್ ಕನಲಿ ಹೋಗಿದ್ದಾರೆ : ವರ್ಕೌಟ್ ಆಗುತ್ತಾ 20 ಮಂತ್ರಿಗಳ ರಾಜೀನಾಮೆ ತಂತ್ರ ?

ಮಧ್ಯಪ್ರದೇಶ ಸರಕಾರ ಹುಟ್ಟುವುದಕ್ಕೆ ಮೊದಲೇ ಎಲೆಕ್ಷನ್ ಸಮಯದಲ್ಲಿಯೆ ಈಗಿನ ಮುಖ್ಯಮಂತ್ರಿ ಕಮಲ್ನಾಥ್ ಮತ್ತು ಅವರ ಆತ್ಮೀಯ ದಿಗ್ವಿಜಯಸಿಂಗ್ ಇವರ ಬಗ್ಗೆ ಜ್ಯೋತಿರಾಧಿತ್ಯ ಸಿಂಧ್ಯ ಅಸಮಾಧಾನ ಹೊಂದಿದ್ದರು. ಕಮಲ್ನಾಥ್ ಮತ್ತು ದಿಗ್ವಿಜಯಸಿಂಗ್ ಹುನ್ನಾರ ದಿಂದಲೇ ಜ್ಯೋತಿರಾಧಿತ್ಯ ಸಿಂಧ್ಯ ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದು ಎಂಬ ಭಾವನೆ ಅವರಲ್ಲಿ ಬಲವಾಗಿ ಬೇರೂರಿತ್ತು. ಅಲ್ಲದೆ ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗ ಶಾಸಕರ ಯಾವುದೇ ಬೇಡಿಕೆಗಳನ್ನು ಈಡೇರಿಸುವಲ್ಲಿ ಕಮಲ್ನಾಥ್ ವಿಫಲರಾಗಿದ್ದರು. ಪದೇಪದೇ ಜ್ಯೋತಿರಾಧಿತ್ಯ ಬೆಂಬಲಿಗ ಶಾಸಕರುಗಳನ್ನು ನಿರ್ಲಕ್ಷಿಸಲಾಗಿತ್ತು. ಆದ್ದರಿಂದ ಸಣ್ಣಗೆ ಭುಗಿಲೆದ್ದಿದ್ದ ಭಿನ್ನಮತ …

ಕಮಲದ ಹೊಡೆತಕ್ಕೆ ಮಧ್ಯಪ್ರದೇಶದ ಸಿಎಂ ಕಮಲ್ ನಾಥ್ ಕನಲಿ ಹೋಗಿದ್ದಾರೆ : ವರ್ಕೌಟ್ ಆಗುತ್ತಾ 20 ಮಂತ್ರಿಗಳ ರಾಜೀನಾಮೆ ತಂತ್ರ ? Read More »

ಮೇ ತಿಂಗಳಲ್ಲಿ ಗ್ರಾ.ಪಂ.ಚುನಾವಣೆ ? | ಗ್ರಾಮೀಣ ರಾಜಕೀಯಕ್ಕೆ ರಂಗ ತಾಲೀಮು ಶುರು

ಮುಂದಿನ 2 ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ಘೊಷಣೆ ಆಗಲಿದ್ದು, ಗ್ರಾಮೀಣ ಭಾಗದಲ್ಲಿ ರಾಜಕೀಯದ ಚಟುವಟಿಕೆಗಳು ಬಿರುಸುಗೊಳ್ಳಲಿದೆ. 2015ರಲ್ಲಿ ಜೂನ್ ಅಂತ್ಯ ಅಥವಾ ಜುಲೈ ಮೊದಲ ವಾರದಲ್ಲಿ ಎಲ್ಲ ಗ್ರಾಪಂಗಳ ಮೊದಲ ಸಭೆ ನಡೆದಿತ್ತು. ಈ ವರ್ಷ ಇದೇ ಅವಧಿಗೆ ಗ್ರಾಪಂ ಸದಸ್ಯರ ಅಧಿಕಾರಾವಧಿ ಮುಕ್ತಾಯವಾಗುತ್ತಿದೆ. ಹಾಗಾಗಿ, ಮೇ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆ ಇದೆ. ಚುನಾವಣೆಗಾಗಿ ಚುನಾವಣಾ ಆಯೋಗ ಈಗಾಗಲೇ ತಯಾರಿ ಪ್ರಾರಂಭಿಸಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳ ಮೊದಲ …

ಮೇ ತಿಂಗಳಲ್ಲಿ ಗ್ರಾ.ಪಂ.ಚುನಾವಣೆ ? | ಗ್ರಾಮೀಣ ರಾಜಕೀಯಕ್ಕೆ ರಂಗ ತಾಲೀಮು ಶುರು Read More »

ಜನರ ನಡುವೆ ಮಗಳ ಮದುವೆ ನಡೆಸಿದ ತೃಪ್ತಿ- ಈವರೆಗೆ 50 ಸಾವಿರ ಮದುವೆ ಮಾಡಿಸಿದ ರಾಮುಲು ಹೇಳಿಕೆ

ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಶ್ರೀ ರಾಮುಲು ಅವರ ಪುತ್ರಿ ರಕ್ಷಿತಾ ಅವರ ವಿವಾಹ ಸಮಾರಂಭ ಅರಮನೆ ಮೈದಾನದ ಆವರಣದಲ್ಲಿ ಅದ್ದೂರಿ ಸೆಟ್‌ ‌ನಲ್ಲಿ ನಡೆದಿದೆ.ಲಲಿತ್ ಸಂಜೀವ್ ರೆಡ್ಡಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಸಮಾರಂಭದ ವೇಳೆ ಮಾತಾನಾಡಿದ ಸಚಿವ ಶ್ರೀ ಬಿ.ರಾಮುಲು, ಈ ಸಮಾರಂಭಕ್ಕೆ ರಾಜ್ಯದಲ್ಲಿರುವ ನನ್ನ ಆಪ್ತರು ಬಂಧುಗಳು ಶುಭ ಹಾರೈಸಿ ಆಶೀರ್ವಾದ ಮಾಡಿದ್ದಾರೆ. ಮಗಳ ಮದುವೆಯನ್ನು ಜನರ ನಡುವೆ ಮಾಡಬೇಕು ಎನ್ನುವ ಆಸೆ ಇತ್ತು. ಅದರಂತೆ ಇಂದು ನನ್ನ ಬಂಧುಗಳ ಮಧ್ಯೆಯೇ ವಿವಾಹ …

ಜನರ ನಡುವೆ ಮಗಳ ಮದುವೆ ನಡೆಸಿದ ತೃಪ್ತಿ- ಈವರೆಗೆ 50 ಸಾವಿರ ಮದುವೆ ಮಾಡಿಸಿದ ರಾಮುಲು ಹೇಳಿಕೆ Read More »

ಪಡಿತರ ಚೀಟಿದಾರರಿಗೆ ಇನ್ಮುಂದೆ ಸಿಗಲಿದೆ ತೊಗರಿಬೇಳೆ, ಸಕ್ಕರೆ, ಗೋಧಿ

ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ಸಕ್ಕರೆ, ಉಪ್ಪು, ಗೋಧಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಏಪ್ರಿಲ್ 1ರಿಂದ ಪರಿಷ್ಕೃತ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದು ಅದನ್ನು ಒಂದು ಕೆಜಿಗೆ ಕಡಿತಗೊಳಿಸಿ ಒಂದು ಕೆಜಿ ತೊಗರಿಬೇಳೆ, ಒಂದು ಕೆಜಿ ಸಕ್ಕರೆ, 1 ಕೆಜಿ ಉಪ್ಪು, ಒಂದು ಲೀಟರ್ ಎಣ್ಣೆ ರಿಯಾಯಿತಿ ದರದಲ್ಲಿ ನೀಡಲು ಯೋಜನೆ ಸಿದ್ಧಪಡಿಸಲಾಗಿದೆ . ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಶೇಕಡ 20 …

ಪಡಿತರ ಚೀಟಿದಾರರಿಗೆ ಇನ್ಮುಂದೆ ಸಿಗಲಿದೆ ತೊಗರಿಬೇಳೆ, ಸಕ್ಕರೆ, ಗೋಧಿ Read More »

ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಆದ ನಾನು ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇನೆ !

ಬೆಂಗಳೂರು: ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಆದ ನಾನು ಈ ರಾಜ್ಯದ ರೈತರ ಹೆಸರಿನಲ್ಲಿ……………..” ರಾಜ್ಯದ ರೈತರಿಗೆ ಬಿಎಸ್ ಯಡಿಯೂರಪ್ಪನವರು ಭರ್ಜರಿ ಕೊಡುಗೆ ನೀಡಿದ್ದಾರೆ. ಅಗತ್ಯ ದಾಖಲೆ ಪತ್ರ ಸಲ್ಲಿಸುವ ಎಲ್ಲಾ ರೈತರಿಗೆ ಸಾಲ ಮನ್ನಾ ಆಗಲಿದೆ. ರಾಜ್ಯದ ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಈ ಮೂಲಕ ಸಾಲಮನ್ನಾ ಕುರಿತು ಹರಿದಾಡುತ್ತಿರುವ ಹಲವು ಊಹಾಪೋಹಗಳಿಗೆ ನಿನ್ನೆ ರಾತ್ರಿ ಯಡಿಯೂರಪ್ಪನವರು ತಿಲಾಂಜಲಿ ಕೊಟ್ಟಿದ್ದಾರೆ. ನಿನ್ನೆ ತಡರಾತ್ರಿ ಟ್ವಿಟರಿನಲ್ಲಿ ಯಡಿಯೂರಪ್ಪನವರು ಈ ಹೇಳಿಕೆ ನೀಡಿದ್ದಾರೆ.

ಹಿರಿತನಕ್ಕೆ ಮಣೆ | ಮಂಗಳೂರು ಮೇಯರ್ ಆಗಿ‌ ದಿವಾಕರ್

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿಯ ಹಿರಿಯ ಸದಸ್ಯ ಕಂಟೋನ್ಮೆಂಟ್ 46ನೇ ವಾರ್ಡ್ ನ ದಿವಾಕರ ಪಾಂಡೇಶ್ವರ ಹಾಗೂ ಉಪ ಮೇಯರ್ ಆಗಿ ಕುಳಾಯಿ 9 ನೇ ವಾರ್ಡ್‌ನ ವೇದಾವತಿ ಅವರು ಆಯ್ಕೆಯಾಗಿದ್ದಾರೆ. 60 ಸದಸ್ಯ ಬಲದ ಮನಪಾ ಚುನಾವಣೆಯಲ್ಲಿ 44 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಭರ್ಜರಿ ಬಹುಮತ ಹೊಂದಿದೆ. ಮೇಯರ್- ಹಿಂದುಳಿದ ವರ್ಗ ಎ ಹಾಗೂ ಉಪಮೇಯರ್ -ಸಾಮಾನ್ಯ ಮಹಿಳೆ ಮೀಸಲು ಹೊಂದಿದೆ. ದಿವಾಕರ ಅವರು ಕಂಟೋನ್ಮೆಂಟ್ ವಾರ್ಡ್‌ನಿಂದ ಮೂರನೇ …

ಹಿರಿತನಕ್ಕೆ ಮಣೆ | ಮಂಗಳೂರು ಮೇಯರ್ ಆಗಿ‌ ದಿವಾಕರ್ Read More »

ಲವ್‌ ಜಿಹಾದ್‌ ಹೆಸರಿನಲ್ಲಿ ವಿದೇಶಕ್ಕೆ ಯುವತಿಯರ ಮಾರಾಟ: ಸಂಸದೆ ಶೋಭಾ ಆರೋಪ

ಬೆಂಗಳೂರು : ಪ್ರೀತಿಯ ನಾಟಕವಾಡಿ ಲವ್‌ ಜೆಹಾದ್‌’ ಹೆಸರಿನಲ್ಲಿ ವಿದೇಶಗಳಿಗೆ ಯುವತಿಯರ ಮಾರಾಟ ನಡೆಯುತ್ತಿದೆ , ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಕರ್ನಾಟಕ ಪತ್ರಕರ್ತೆಯರ ಸಂಘ ಆಯೋಜಿಸಿದ್ದ “ಮಕ್ಕಳನ್ನು ಲೈಂಗಿಕ ಶೋಷಣೆಯಿಂದ ರಕ್ಷಿಸುವ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಮಾಲೋಚನೆ’ ಕಾರ್ಯಕ್ರಮದಲ್ಲಿ ಮಾತನಾಡಿದರು. ನಮ್ಮ ರಾಜ್ಯದ ಹೆಣ್ಣು ಮಕ್ಕಳನ್ನು ಹೈದರಾಬಾದ್‌, ಮುಂಬೈಗೆ ಬಲವಂತವಾಗಿ ಕರೆದುಕೊಂಡು ಹೋಗಿ ವೇಶ್ಯಾವಾಟಿಕೆಯಂತಹ ಕೂಪಕ್ಕೆ ತಳ್ಳಲಾಗುತ್ತಿದೆ. ಮೈಸೂರು ಜಿಲ್ಲೆಯ ಗುಂಡ್ಲುಪೇಟೆ, ಎಚ್‌.ಡಿ.ಕೋಟೆ ಭಾಗದ ಮಕ್ಕಳು ನಾಪತ್ತೆ ಆಗುತ್ತಲೇ …

ಲವ್‌ ಜಿಹಾದ್‌ ಹೆಸರಿನಲ್ಲಿ ವಿದೇಶಕ್ಕೆ ಯುವತಿಯರ ಮಾರಾಟ: ಸಂಸದೆ ಶೋಭಾ ಆರೋಪ Read More »

ದೇಶದ್ರೋಹಿಗಳಿಗೆ ಇನ್ಮುಂದೆ ಜೈಲು ಶಿಕ್ಷೆ ಇಲ್ಲ, ನೇರ ಗುಂಡೇಟು : ಬಸನಗೌಡ ಪಾಟೀಲ ಯತ್ನಾಳ

“ದೇಶದ್ರೋಹದ ಕಾರ್ಯದಲ್ಲಿ ಭಾಗಿಯಾಗುವವರಿಗೆ ಇನ್ನು ಮುಂದೆ ಜೈಲು ಶಿಕ್ಷೆ ಇಲ್ಲ, ನೇರವಾಗಿ ಗುಂಡೇಟು” ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ಎಂದಿನ ನೇರ ನಿಷ್ಠುರ ಮಾತಿಗೆ ಹೆಸರಾದ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ ಅವರು, “ಪಾಕ್ ಪರ ಘೋಷಣೆ ಕೂಗುವ, ದೇಶದ್ರೋಹಿ ಕೃತ್ಯ ಎಸಗುವ, ಫೇಸ್‌‌ಬುಕ್ ನಲ್ಲಿ ಪೋಸ್ಟ್ ಹಾಕುವ ದೇಶದ್ರೋಹಿಗಳಿಗೆ ನೇರವಾಗಿ ಗುಂಡೇಟು ಸಲ್ಲುತ್ತವೆ ” ಎಂದರು. “ಸ್ವಾತಂತ್ರ್ಯ ಹೋರಾಟಗಾರ ಎಚ್. …

ದೇಶದ್ರೋಹಿಗಳಿಗೆ ಇನ್ಮುಂದೆ ಜೈಲು ಶಿಕ್ಷೆ ಇಲ್ಲ, ನೇರ ಗುಂಡೇಟು : ಬಸನಗೌಡ ಪಾಟೀಲ ಯತ್ನಾಳ Read More »

ಮತ್ತೆ ಜಾರಕಿ’ಹುಳಿ’! ಮಹೇಶ್ ಕುಮಟಳ್ಳಿಗೆ ಸಿಗದ ಸ್ಥಾನ |ರಮೇಶ್ ರಾಜಿನಾಮೆ ಇಂಗಿತ!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟವನ್ನು ಸೇರಿದ ತಿಂಗಳಿನಲ್ಲಿಯೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸರ್ಕಾರಕ್ಕೆ ಆಘಾತ ನೀಡಿದ್ದಾರೆ. ಈಗಲೇ ಅವರು ರಾಜೀನಾಮೆಯ ಮಾತುಗಳನ್ನಾಡಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಆಪ್ತರಾದ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರ ತ್ಯಾಗದಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ. ಅವರಿಗೆ ಅನ್ಯಾಯವಾಗಿದೆ ಎಂದಾದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಉಪ ಚುನಾವಣೆಯಲ್ಲಿ ಜಯಗಳಿಸಿದ್ದರೂ ಮಹೇಶ್ ಕುಮಟಳ್ಳಿ ಅವರಿಗೆ ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಆಗಾಗಿ ಈ …

ಮತ್ತೆ ಜಾರಕಿ’ಹುಳಿ’! ಮಹೇಶ್ ಕುಮಟಳ್ಳಿಗೆ ಸಿಗದ ಸ್ಥಾನ |ರಮೇಶ್ ರಾಜಿನಾಮೆ ಇಂಗಿತ! Read More »

ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಗಿ ಕೆ.ಸುರೇಂದ್ರನ್ ಆಯ್ಕೆ

ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಗಿ ಸುರೇಂದ್ರನ್ ಆಯ್ಕೆ ಕೇರಳ ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷ ರಾಗಿ ಸುರೇಂದ್ರನ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಕೇರಳ ರಾಜ್ಯ ಬಿಜೆಪಿಯ ಅಧ್ಯಕ್ಷ ರಾಗಿ ಶ್ರೀಧರನ್‌ ಪಿಳ್ಳ ಎರಡು ಬಾರಿ ಕರ್ತವ್ಯ ನಿರ್ವಹಿಸಿದ್ದರು. ಕೇರಳ ಬಿಜೆಪಿಯ ಅಧ್ಯಕ್ಷ ರಾಗಿದ್ದ ಕುಮ್ಮನಂ ರಾಜಶೇಖರನ್‌ ಅವರನ್ನು ಮಿಜೋರಾಂ ರಾಜ್ಯಪಾಲರನ್ನಾಗಿ ಮಾಡಿದ ಬಳಿಕ ಶ್ರೀಧರನ್ ಪಿಳ್ಳೆ ಅವರು ಆಯ್ಕೆಯಾಗಿದ್ದರು. ಕೇರಳದಲ್ಲಿ ಲೋಕಲ್ ಬಾಡಿ ಚುನಾವಣೆಗಳು ಇನ್ನೇನು ಕೆಲವೇ ತಿಂಗಳುಗಳ ದೂರದಲ್ಲಿವೆ. ಅಲ್ಲದೆ ಬರುವ ವರ್ಷ 2021 ಅದಕ್ಕೆ …

ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಗಿ ಕೆ.ಸುರೇಂದ್ರನ್ ಆಯ್ಕೆ Read More »

error: Content is protected !!
Scroll to Top