Parliment election: 18 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದ ಬಿಜೆಪಿ !! ಕಗ್ಗಂಟಾಗಿ ಉಳಿದ 8…
Parliment election ಗೆ ಕರ್ನಾಟಕದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ. ರಾಜ್ಯದ ವರಿಷ್ಠರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಈ ನಡುವೆ 18 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿದೆ ಎಂಬ ಸುದ್ದಿ ಕೇಳಿಬರುತ್ತಿದೆ.ಇದನ್ನೂ ಓದಿ:…
