Browsing Category

ರಾಜಕೀಯ

Liquor Ban: ಫೆ.14 ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ಬಂದ್‌!

ಬೆಂಗಳೂರಿನಲ್ಲಿ ಫೆ.14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಆದರೆ ನೀವು ಊಹಿಸಿದಂತೆ ಪ್ರೇಮಿಗಳ ದಿನಾಚರಣೆ ಕಾರಣಕ್ಕೆ ಅಲ್ಲ. ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ನಿಷೇಧಿಸಲಾಗಿದೆ. ಫೆ.14ರಿಂದ ಮೂರು ದಿನಗಳ ಕಾಲ ಮದ್ಯ…

Belthangady: ವಿವಿಧ ವ್ಯಕ್ತಿಗಳ ಹೆಸರಿನಲ್ಲಿ 42 ಸಿಮ್‌ ಕಾರ್ಡ್‌ ಖರೀದಿ; ಧರ್ಮಸ್ಥಳ ಪೊಲೀಸರಿಂದ ಐದು ಜನರ ಬಂಧನ!!

Belthangady: ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ಸಿಮ್‌ಕಾರ್ಡ್‌ ಬಳಸಿ ಬೆಂಗಳೂರು ಕಡೆ ಪ್ರಯಾಣ ಮಾಡುತ್ತಿರುವ ಕುರಿತು ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಅನಿಲ್‌ ಕುಮಾರ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಇದೀಗ ಐದು…

Mangaluru Politics: ಪ್ರತಿಭಾ ಕುಳಾಯಿ ಬಿಜೆಪಿಗೆ?

Mangaluru: ಮಾಜಿ ಕಾರ್ಪೊರೇಟರ್‌ ಪ್ರತಿಭಾ ಕುಳಾಯಿ ಅವರು ಕೈ ಪಕ್ಷ ತೊರೆದು ಬಿಜೆಪಿ ಸೇರಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಭಾ ಕುಳಾಯಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಜಾತಿ ಆಧಾರ ಮತ್ತು ಮಹಿಳಾ ಅಭ್ಯರ್ಥಿಯಾಗಿ ಮಂಗಳೂರು ಉತ್ತರದಿಂದ…

Hanuma Flag: ಮಂಡ್ಯವನ್ನು ಮಂಗಳೂರು ಮಾಡೋಕೆ ಬಿಡಲ್ಲ ಎಂದ ಶಾಸಕ!

MLA Ravikumar Ganiga: ಶಾಸಕ ರವಿಕುಮಾರ್‌ ಗಣಿಗ ಅವರು ಹೊರಗಿನಿಂದ ಬಂದು ವಿಷ ಹಾಕಿದ್ದು, ಕೈಮುಗಿದು ಬೇಡಿಕೊಳ್ತೀನಿ ಶಾಂತವಾಗಿರಿ. ಸುಮ್ಮನೆ ಊರಿಗೆ ಬೆಂಕಿ ಹಚ್ಚಲಾಗಿದೆ. 7,9 ರಂದು ದಯವಿಟ್ಟು ನಮ್ಮೂರು ಬಂದ್‌ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಕೆರಗೋಡಿನ ಹಲ್ಲೆಗೆರೆ ಬಳಿ ಬರಾಕ್‌…

Mathura: ಶ್ರೀ ಕೃಷ್ಣ ದೇವಾಲಯವನ್ನು ನೆಲಸಮಗೊಳಿಸಿ ಮಸೀದಿ ನಿರ್ಮಾಣ ಮಾಡಿದ ಔರಂಗಜೇಬ್‌; ಸ್ಫೋಟಕ ಮಾಹಿತಿ ಬಹಿರಂಗ!

Mathura: ಮೊಘಲ್ ದೊರೆ ಔರಂಗಜೇಬನು ಮಥುರಾದ ಕೃಷ್ಣ ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಿದ್ದ ಎಂಬುವುದರ ಕುರಿತು ಮಾಹಿತಿಯೊಂದು ಹೊರ ಬಿದ್ದಿದೆ. ಶ್ರೀ ಕೃಷ್ಣ ಜನ್ಮಭೂಮಿ-ಈದ್ಗಾ ಪ್ರಕರಣದಲ್ಲಿ ಆಗ್ರಾದಲ್ಲಿರುವ ಪುರಾತತ್ವ ಇಲಾಖೆ ಕಚೇರಿ ಒದಗಿಸಿದ ದಾಖಲೆಗಳಲ್ಲಿ ಈ ಮಾಹಿತಿಯನ್ನು…

BIG NEWS: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ…

ಬೆಂಗಳೂರು: 01.04.2006 ಪೂರ್ವದಲ್ಲಿನ ನೇಮಕಾತಿಯ ಅಧಿಸೂಚನೆಗಳ ಮೂಲಕ ಆಯ್ಕೆ ಯಾಗಿರುವ , ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತ ರಾಜ್ಯಪತ್ರವನ್ನು ರಾಜ್ಯ ಸರ್ಕಾರವು ಹೊರಡಿಸಿದೆ.ಇದನ್ನೂ ಓದಿ: Murder Case:…

Puttur: ಪುತ್ತೂರು ಹೊರತು ಪಡಿಸಿ 7 ಮಂಡಲಗಳಿಗೆ ಅಧ್ಯಕ್ಷರ ನೇಮಕ ಮಾಡಿದ ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌…

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಮಂಡಲಗಳಿಗೆ ಅಧ್ಯಕ್ಷರನ್ನು ನೇಮಕಗೊಳಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಆದೇಶ ನೀಡಿದ್ದಾರೆ. ಕಿಶೋರ್‌ ಬೊಟ್ಯಾಡಿಯವರಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಲಾಗಿದೆ.ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವಿಭಾಗಗಳಿಗೆ ಪದಾಧಿಕಾರಿಗಳ…

Congress : ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ- ಇಲ್ಲಿದೆ ಬಿಗ್ ಅಪ್ಡೇಟ್!!

Congress : ಲೋಕಸಭಾ ಚುನಾವಣೆ ಪ್ರಯುಕ್ತ ರಾಜ್ಯದಲ್ಲಿ ಪಕ್ಷಗಳು ಸಾಕಷ್ಟು ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿವೆ. ಇದೀಗ ಕಾಂಗ್ರೆಸ್(Congress)ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಗೃಹ ಸಚಿವ ಪರಮೇಶ್ವರ್(Dr G parameshwar)ಅವರು ಬಿಗ್ ಅಪ್ಡೇಟ್…