ಗುರುವಾರ, 29 ಅಕ್ಟೋಬರ್ 2026
Trending

Karnataka State Politics Updates

Bangalore: ನಾಸಿರ್ ಹುಸೇನ್ ನಾಲ್ಕನೇ ಆರೋಪಿಯಾಗಿ ಸೇರಿಸಬೇಕು- ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣದಲ್ಲಿ ನಾಸೀರ್ ಹುಸೇನ್ ಅವರನ್ನೂ ಆರೋಪಿಯಾಗಿ ಪರಿಗಣಿಸಬೇಕು. ತನಿಖೆ ಪೂರ್ಣ ಗೊಳ್ಳುವವರೆಗೆ ಅವರಿಗೆ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಬೋಧಿಸಬಾರದು ಎಂದು ರಾಜ್ಯಸಭೆ ಸಭಾಪತಿ ಆಗಿರುವ ಉಪರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯ…

Congress: ರಾಜ್ಯದ 20 ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ನಾಳೆ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಗುರುವಾರ (ಮಾರ್ಚ್ 7) ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ರಾಜ್ಯದ ಹಲವು ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲೇ ಅಭ್ಯರ್ಥಿಗಳ ಘೋಷಣೆಯಾಗುವ ನಿರೀಕ್ಷೆಯಿದೆ. ಸಿಇಸಿ ಸಭೆಯಲ್ಲಿ ರಾಜ್ಯದ ಅಭ್ಯರ್ಥಿಗಳ…

Nita Ambani: ಮಗನ ಪ್ರೀ ವೆಡ್ಡಿಂಗ್ ನಲ್ಲಿ ₹500 ಕೋಟಿ ಪಚ್ಚೆ-ವಜ್ರದ ಹಾರ ಧರಿಸಿ ಮಿಂಚಿದ ನೀತಾ ಅಂಬಾನಿ

  ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಪ್ರೀ-ವೆಡ್ಡಿಂಗ್ ಪಾರ್ಟಿ ಭಾನುವಾರ ಮುಕ್ತಾಯಗೊಂಡಿದ್ದು, ಕೊನೆಯ ದಿನದಂದು, ತಾಯಿ ನೀತಾ ಅಂಬಾನಿ ಮೂರು ದಿನಗಳ ಕಾಲ ಎಲ್ಲರ ಕಣ್ಣು ಕುಕ್ಕುವಂತೆ ಕಾಣಿಸಿಕೊಂಡಿದ್ದರು. ನೀತಾ ಅಂಬಾನಿ ಎರಡು ಬೃಹತ್ ಪಚ್ಚೆಗಳುಳ್ಳ…

Dakshina Kannada: ಆಸಿಡ್ ದಾಳಿ ಪ್ರಕರಣ; ಆಸಿಡ್ ದಾಳಿ ಸಂತ್ರಸ್ತರಿಗೆ ತಲಾ 4 ಲಕ್ಷ ಪರಿಹಾರ

ಮಂಗಳೂರು: “ಕಡಬ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಸಿಡ್ ದಾಳಿಗೆ ತುತ್ತಾಗಿರುವ ಮೂವರು ವಿದ್ಯಾರ್ಥಿನಿಯರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡಲಾಗುವುದು.'” ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು. ಇದನ್ನೂ ಓದಿ:Elon…

Rahul Gandhi: ಶೇಕ್‌ಹ್ಯಾಂಡ್‌ ಮಾಡಲು ಬಂದ ರಾಹುಲ್‌ ಗಾಂಧಿಗೆ ಆಲೂಗಡ್ಡೆ ಕೊಟ್ಟು, ಚಿನ್ನ ಕೊಡಿ ಎಂದ ಬಿಜೆಪಿ ಕಾರ್ಯಕರ್ತರು

Rahul Gandhi: ರಾಹುಲ್‌ ಗಾಂಧಿ ಒಡಿಶಾ ಪ್ರವಾಸದ ಸಂದರ್ಭ ಒಂದು ವಿಚಿತ್ರ ಘಟನೆಯೊಂದು ನಡೆದಿದ್ದು, ಇದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅವರು ತೆರೆದ ವಾಹನದಲ್ಲಿ ಪ್ರಚಾರ ಮಾಡುವ ಸಂದರ್ಭಲ್ಲಿ, ಎದುರಾದ ಬಿಜೆಪಿ ಕಾರ್ಯಕರ್ತರು ಮೋದಿ…

PM Modi: ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ: ಬೆಂಗಳೂರು ಮೂಲದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲು

ವಿಡಿಯೋ ಒಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲುವುದಾಗಿ ತಿಳಿಸಿರುವ ಮೊಹಮ್ಮದ್ ರಸೂಲ್ ಕಡರೆ ಎಂಬಾತನ ವಿರುದ್ಧ ಯಾದಗಿರಿ ಜಿಲ್ಲೆಯ ಸುರ್ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿಯನ್ನು ಕಲವುದಾಗಿ…

Parliment election: 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿ ಹೈಕಮಾಂಡ್ ಗೆ ಕಳಿಸಿದ ಕರ್ನಾಟಕ ಕಾಂಗ್ರೆಸ್!!

Karnataka Congress: ಲೋಕಸಭಾ ಚುನಾವಣೆಗೆ(Parliament election)ಕೆಲವು ವಾರಗಳು ಮಾತ್ರ ಬಾಕಿಯಿದ್ದು, ಪಕ್ಷಗಳು ಚುನಾವಣೆಗೆ ಭರ್ಜರಿ ತಯಾರಿ ಆರಂಭಿಸಿವೆ. ಮೊನ್ನೆ ತಾನೆ ಬಿಜೆಪಿ(BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ರಾಜ್ಯ ಬಿಜೆಪಿ…

Minister Krishna Byregowda: ಇನ್ನು ಸಕಾಲ ಸಂಪೂರ್ಣ ಡಿಜಿಟಲೀಕರಣ ಮಾಡಿ : ಅಧಿಕಾರಿಗಳಿಗೆಕೃಷ್ಣ ಬೈರೇಗೌಡ ತಾಕೀತು

ಸಕಾಲವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲ 1202 ಸೇವೆಗಳನ್ನು ಮುಂದಿನ 8 ತಿಂಗಳಲ್ಲಿ ಜನಸಾಮಾನ್ಯರಿಗೆ ಆನ್‌ಲೈನ್‌ನಲ್ಲಿ ಲಭ್ಯವಾಗುವಂತೆ ಮಾಡಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಇದನ್ನೂ ಓದಿ: Political News: ಚುನಾವಣಾ ಬಾಂಡ್ಗಳ…

Political News: ಚುನಾವಣಾ ಬಾಂಡ್ಗಳ ಮಾಹಿತಿ ನೀಡಲು ಸುಪ್ರೀಂ ಕೋರ್ಟ್ ಗೆ ಕಾಲಾವಕಾಶ ಕೋರಿದ ಆರ್‌ಬಿಐ

ಚುನಾವಣಾ ಬಾಂಡ್‌ಗಳ ಕುರಿತು ಚುನಾವಣಾ ಆಯೋಗಕ್ಕೆ ವಿವರಗಳನ್ನು ಸಲ್ಲಿಸುವ ಕಾಲಾವಕಾಶವನ್ನು ಜೂನ್ 30ರ ವರೆಗೆ ವಿಸ್ತರಿಸುವಂತೆ ಆರ್‌ಬಿಐ ಸೋಮವಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಇದನ್ನೂ ಓದಿ: SBI ಬ್ಯಾಂಕ್ ನಲ್ಲಿ ಖಾತೆ ಹೊಂದಿದವರಿಗೆ ಮಹತ್ವದ ಸುದ್ದಿ- ಇಲ್ಲಿದೆ…

Guest Lecture: ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ; ಜ.1 ರಿಂದಲೇ ಅನ್ವಯ

ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿರುವ ರಾಜ್ಯ ಸರಕಾರ, ಜ. 1ರಿಂದಲೇ ಜಾರಿಗೆ ಬರುವಂತೆ ಗೌರವಧನ ಹೆಚ್ಚಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: JP Nadda: ಕೆಲವೇ ದಿನಗಳ ಹಿಂದೆ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆಪಿ…