Browsing Category

ರಾಜಕೀಯ

MUDA Scam: ಮೈಸೂರು ಮೂಡಾ ಭೂಮಿ ಪ್ರಕರಣ; ಸಿಎಂ ಪತ್ನಿ ವಿಚಾರಣೆ ನಡೆಸಿದ ಲೋಕಾಯುಕ್ತ

MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಬಿ.ಎಂ.ಪಾರ್ವತಿ ವಿಚಾರಣೆಗೆ ಹಾಜರಾಗಿದ್ದರು.

Haveri: ಸಚಿವ ಝಮೀರ್‌ ಅಹ್ಮದ್‌ ಕಾರಿಗೆ ಕಲ್ಲು ತೂರಾಟ

Haveri: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಮುಖಂಡರ ಮಧ್ಯೆ ಮನಸ್ತಾಪ ಉಂಟಾಗಿದ್ದು, ಹಾಗಾಗಿ ಸಚಿವ ಝಮೀರ್‌ ಅಹ್ಮದ್‌ ಖಾನ್‌ ಅವರ ಕಾರಿನ ಮೇಲೆ ಕೆಲವೊಂದು ಕಾರ್ಯಕರ್ತರು ಹುಲಗೂರಿನಲ್ಲಿ ಕಲ್ಲು ತೂರಾಟ ಮಾಡಿರುವ ಕುರಿತು ವರದಿಯಾಗಿದೆ. ಸೈಯದ್‌ ಅಜ್ಜಂಪೀರ್‌ ಖಾದ್ತಿ…

Government scheme: ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಜಾರಿ: ಇನ್ಮುಂದೆ ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!

Government scheme: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷಿ ʼಗೃಹ ಆರೋಗ್ಯ, ಆರೋಗ್ಯ ಸೇವೆ ಮನೆ ಬಾಗಿಲಿಗೆʼ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ. ಹೌದು, ಇನ್ಮುಂದೆ ಗ್ರಾಮೀಣ ಜನರ ಮನೆ ಬಾಗಿಲಿಗೆ ಬರಲಿದೆ 'ಗೃಹ ಆರೋಗ್ಯ, ಈ ಯೋಜನೆಯಡಿ (Government…

CM Siddaramaiah: 30 ವರ್ಷಗಳಿಂದ ಇರೋ ಸಕ್ಕರೆ ಖಾಯಿಲೆಯನ್ನು ಸಿಎಂ ಸಿದ್ದರಾಮಯ್ಯ ಹೇಗೆ ನಿಯಂತ್ರಣ ಮಾಡ್ತಾರಂತೆ…

CM Siddaramaiah: ಇತ್ತೀಚಿನ ದಿನಗಳಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ(Diabetes)ಸಾಮಾನ್ಯವಾಗಿ ಬಿಟ್ಟಿದೆ. ಚಿಕ್ಕ ಮಕ್ಕಳಿಂದ ದೊಡ್ಡ ವಯಸ್ಸಿವರೆಗೂ ಈ ಕಾಟ ತಪ್ಪಿದಲ್ಲ. ಸಕ್ಕರೆ ಕಾಯಿಲೆ ಹೇಗೆ ಬರುತ್ತೆ? ಅದನ್ನು ಹೇಗೆ ಗುರುತಿಸುವುದು ಎಂಬುದೇ ತಿಳಿದಿಲ್ಲ. ಕೇವಲ ಚಿಕಿತ್ಸೆ, ವೈದ್ಯರ ಸಲಹೆ…

S T Somshekhar: BJPಯ 8 ಶಾಸಕರು ಕಾಂಗ್ರೆಸ್ ಸೇರ್ಪಡೆ?! ಉಪ ಚುನಾವಣೆ ಹೊತ್ತಲ್ಲೇ ಏನಿದು ಶಾಕಿಂಗ್ ನ್ಯೂಸ್?!

S T Somshekhar: ಪ್ರತಿಪಕ್ಷ ಬಿಜೆಪಿ ಮುಖಂಡರ ವರ್ತನೆಯಿಂದ ಬೇಸರಗೊಂಡಿರುವ ಬೆಂಗಳೂರಿನ ಇಬ್ಬರು ಸೇರಿ ಇನ್ನೂ 8 ಮಂದಿ ಬಿಜೆಪಿಯ ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಹೌದು, ಕರ್ನಾಟಕ(Karnataka) ಮೂರು…

Satish Krishna: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಅದಿರು ಸಾಗಣೆ ಕೇಸಲ್ಲಿ ದೋಷಿ-ಕೋರ್ಟ್‌ ಆದೇಶ, ನಾಳೆ ಶಿಕ್ಷೆ…

Satish Krishna: ಬೆಲೇಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರವಾರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಆರೋಪಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶ ಹೊರಡಿಸಿದೆ. ಶಿಕ್ಷೆ ಪ್ರಮಾಣವನ್ನು ನಾಳೆ ಪ್ರಕಟ ಮಾಡುವುದಕ್ಕೆ ಕಾಯ್ದಿರಿಸಲಾಗಿದೆ. ಈ…

Congress: ಮತ್ತೊಮ್ಮೆ ಅಲ್ಪಸಂಖ್ಯಾತರ ಓಲೈಕೆಯಲ್ಲಿ ಕಾಂಗ್ರೆಸ್‌; ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ…

Congress: ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಯಾಸಿರ್‌ ಅಹ್ಮದ್‌ಖಾನ್‌ ಪಠಾಣ್‌ ಅವರನ್ನು ಆಯ್ಕೆ ಮಾಡಲಾಗಿದೆ. ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಯಾಸಿರ್‌ ಅಹ್ಮದ್‌ ಖಾನ್‌ ಪಠಾಣ್‌ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…

C.P.Yogeshwar: ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌…

C P Yogeshwar: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರು ಉಪಚುನಾವಣಾ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ತಮ್ಮ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಸಿ.ಪಿ.ಯೋಗೇಶ್ವರ್‌ ಅವರ ಸ್ಥಿರಾಸ್ತಿ ಮೌಲ್ಯ 27,94,06,412ರೂ, ಚರಾಸ್ತಿ ಮೌಲ್ಯ-7,25,20,470 ರೂ, ಕೃಷಿ ಮೌಲ್ಯ ಯೋಗೇಶ್ವರ್‌…