ಸೋಮವಾರ, 26 ಅಕ್ಟೋಬರ್ 2026
Trending

Karnataka State Politics Updates

Kodi Shri:ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಇಳಿಯಲ್ಲ – ಸಂಕ್ರಾಂತಿ ಬಳಿಕ ಸಿಎಂ ಬದಲಾವಣೆ ಎಂದಿದ್ದ ಕೋಡಿ ಶ್ರೀಗಳಿಂದ ಈಗ ಹೊಸ ಭವಿಷ್ಯ

Kodi Shri : ರಾಜ್ಯ ರಾಜಕೀಯದ ಕುರಿತು ಸಾಕಷ್ಟು ಭವಿಷ್ಯಗಳನ್ನು ನಡೆಯುವ ಕೋಡಿಮಠದ ಶ್ರೀಗಳು ಇದೀಗ ಸಂಕ್ರಾಂತಿ ನಂತರ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ಭವಿಷ್ಯ ನುಡಿದಿದ್ದರು. ಆದರೆ ಈಗ ‘ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಕಷ್ಟ,…

Governor:  SC ಒಳಮೀಸಲಾತಿ ಮಸೂದೆಗೆ ಸಹಿ ಮಾಡದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು!!

Governor : ರಾಜ್ಯ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದ್ದು, ಎಸ್‌ಸಿ ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳುಹಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಲಾಗಿದ್ದ 22 ವಿಧೇಯಕಗಳ ಪೈಕಿ 19 ವಿಧೇಯಕಗಳಿಗೆ ರಾಜ್ಯಪಾಲ…

Ballary: ಬಳ್ಳಾರಿಯಲ್ಲಿ ಮೃತಪಟ್ಟ ಕೈ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿ ಸಂಕಷ್ಟಕ್ಕೆ ಸಿಲುಕಿದ ಜಮೀರ್ !! ಐಟಿಗೆ ದೂರು ದಾಖಲು

Ballary : ಬಳ್ಳಾರಿಯಲಿ ಬ್ಯಾನರ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು 25 ಲಕ್ಷ ಪರಿಹಾರವನ್ನು ನೀಡಿ ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಹೌದು, ಬಳ್ಳಾರಿಯ ಹುಸೇನ್ ನಗರ…

Mysuru: ಮೈಸೂರಿನಲ್ಲಿ ಸ್ಫೋಟ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Mysuru: ಮೈಸೂರು ಅರಮನೆ (Mysuru Palace) ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Helium Cyclinder Blast) ಮೃತಪಟ್ಟವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಡಿ.25ರಂದು ಅರಮನೆಯ ಮುಂಭಾಗ ಹೀಲಿಯಂ…

Pratap Simha : ಕೇಂದ್ರ ಬಿಟ್ಟು ರಾಜ್ಯ ರಾಜಕಾರಣಕ್ಕೆ ಪ್ರತಾಪ್ ಸಿಂಹ ಎಂಟ್ರಿ- ವಿಧಾನಸಭಾ ಕ್ಷೇತ್ರ ಘೋಷಣೆ

Pratap Simha : ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಹಾಗೂ ಬಿಜೆಪಿಯಲ್ಲಿ ತನ್ನ ಮಾತಿನ ಮುಖಾಂತರವೇ ಗುರುತಿಸಿಕೊಂಡು ಆಗಾಗ ಸುದ್ದಿಯಾಗುವ ಯುವ ನಾಯಕ ಪ್ರತಾಪ್ ಸಿಂಹ ಅವರು ಇದೀಗ ಕೇಂದ್ರ ರಾಜ್ಯಕಾರಣವನ್ನು ಬಿಟ್ಟು ರಾಜ್ಯ ರಾಜಕಾರಣದತ್ತ…

Ballary : ಬಳ್ಳಾರಿ ಬ್ಯಾನರ್ ಗಲಾಟೆ ವಿಚಾರ  – ಜನಾರ್ದನ ರೆಡ್ಡಿ ಪರ ನಿಲ್ಲುವಂತೆ BJP ನಾಯಕರಿಗೆ ಹೈಕಮಾಂಡ್ ಸೂಚನೆ!!

Ballary : ಗಣಿ ನಾಡು ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿದೆ. ಜನಾರ್ದನ…

Davangere : ಶಾಮನೂರು ಶಿವಶಂಕರಪ್ಪ ಸಾವಿನಿಂದ ತೆರವಾದ ಶಾಸಕ ಸ್ಥಾನ – ಉಪ ಚುನಾವಣೆಗೆ ಬಿಜೆಪಿಯ 4 ಸಂಭಾವ್ಯರ ಪಟ್ಟಿ ರಿಲೀಸ್ 

Davangere : ದೇಶದ ಹಿರಿಯ ಶಾಸಕ, ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರ ಸಾವಿನಿಂದ ದಾವಣಗೆರೆಯ ವಿಧಾನಸಭಾ ಶಾಸಕ ಸ್ಥಾನ ಇದೀಗ ತೆರವಾಗಿದೆ. ಈ ಹಿನ್ನಲೆಯಲ್ಲಿ ಸದ್ಯದಲ್ಲೇ ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಇದೀಗ ಬಿಜೆಪಿಯ ನಾಲ್ಕು ಸಂಭಾವ್ಯರ…

Janardhana Reddy: “ನನ್ನ ಹತ್ಯೆಗೆ ನಾರಾ ಭರತ್ ರೆಡ್ಡಿ ಯತ್ನ”: ಜನಾರ್ದನ ರೆಡ್ಡಿ

Janardhana Reddy: ಬಳ್ಳಾರಿ‌ ನಗರ ಶಾಸಕ ನಾರಾ ಭರತ್ ರೆಡ್ಡಿ (Nara Bharath Reddy) ನನ್ನ ಹತ್ಯೆಗೆ ಯತ್ನಿಸಿದ್ದಾರೆ ಎಂದು ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ(Janardhana Reddy) ಗಂಭೀರ ಆರೋಪ ಮಾಡಿದ್ದಾರೆ. ತನ್ನ ಮನೆಯ ಮುಂದೆ…

Shakti Yojanae: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವ್ಯವಸ್ಥೆ – ಸರ್ಕಾರದ ಹೊಸ ಪ್ಲಾನ್ ಏನು?

Shakti Yojanae: ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಉಚಿತ ಬಸ್ ಪ್ರಯಾಣವನ್ನು ನೀಡುವ ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಅತ್ಯುತ್ತಮ ರೀತಿಯಲ್ಲಿ ಉಪಯೋಗಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಉಚಿತ ಪ್ರಯಾಣ ಮಾಡುತ್ತಾ ಹಲವಾರು ಪ್ರದೇಶಗಳನ್ನು ಸಂದರ್ಶಿಸುತ್ತಿದ್ದಾರೆ. ಈ ನಡುವೆ ಸರ್ಕಾರ ಯೋಜನೆಯನ್ನು ಅಪ್ಡೇಟ್…

Zameer Ahmed: ಕರ್ನಾಟಕದವರಿದ್ರೆ ಮಾತ್ರ ಮನೆ ಕೊಡ್ತೀವಿ, ಹೊರಗಿನವರಿಗೆ ಮನೆ ಕೊಡಲ್ಲ: ಜಮೀರ್ ಸ್ಪಷ್ಟನೆ

Zameer Ahmed: ಕರ್ನಾಟಕದವರಿದ್ದರೆ ಮಾತ್ರ ಮನೆ ಕೊಡುತ್ತೇವೆ. ಹೊರಗಿನಿಂದ ಬಂದವರಿಗೆ ನಾವು ಮನೆ ಕೊಡಲ್ಲ ಎಂದು ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆ ತೆರವು ವಿವಾದಕ್ಕೆ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed) ಸ್ಪಷ್ಟನೆ ನೀಡಿದರು. ಕೋಗಿಲು ಲೇಔಟ್…