D. K. Shivakumar : ಇನ್ನು ಕೆಲವೇ ದಿನಗಳಲ್ಲಿ ವಿರೋಧ ಪಕ್ಷದ ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ : ಡಿ ಕೆ…
D K shivakumar :ಇನ್ನೇನು ಕೆಲವೇ ದಿನಗಳಲ್ಲಿ ವಿರೋಧ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ಗೆ ಸೇರಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (D K shivakumar)ಮಾಧ್ಯಮಗಳಿಗೆ ತಿಳಿಸಿದ್ದಾರೆ.ಆದರೆ ಈಗ ಆ ನಾಯಕರ ಹೆಸರನ್ನು ಬಹಿರಂಗಪಡಿಸಲು ಬಯಸುವುದಿಲ್ಲ ಎಂದು ಡಿ.…
