Browsing Category

Karnataka State Politics Updates

Acid Attack Kadaba: ಕಡಬ ಆಸಿಡ್‌ ಪ್ರಕರಣ; ಘಟನೆಗೆ ಮುನ್ನ ಸಂತ್ರಸ್ತೆಯನ್ನು ಭೇಟಿಯಾಗಿದ್ದ ಆರೋಪಿ

Kadaba: ಕಡಬ ಸರಕಾರಿ ಪ.ಪೂ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿಯ ಮೇಲೆ ಆಸಿಡ್‌ ಎರಚಿದ ಪ್ರಕರಣಕ್ಕೆ ಕುರಿತಂತೆ ಇದೀಗ ಮಹತ್ವದ ಸುದ್ದಿ ಬೆಳಕಿಗೆ ಬಂದಿದೆ. ಘಟನೆ ಸ್ವಲ್ಪ ಸಮಯದ ಮೊದಲು ಆಕೆಯನ್ನು ಭೇಟಿಯಾಗಿರುವುದು ಪೊಲೀಸ್‌ ತನಿಖೆಯನ್ನು ಬಯಲಾಗಿದೆ.ಇದನ್ನೂ ಓದಿ: Nivetha Pethuraj:…

MLA BR Patil: ಬಿಜೆಪಿಯ ಪ್ರಭಾವಿ ವ್ಯಕ್ತಿಯಿಂದ ಅಪರೇಷನ್‌ ಕಮಲ ಆಫರ್; ಬಿ.ಆರ್.ಪಾಟೀಲ್‌

Kalaburagi: ನನಗೆ ಅಪರೇಷನ್‌ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿ ಯತ್ನ ಮಾಡಿದ್ದಾರೆ ಎಂದು ಸಿಎಂ ಸಲಹೆಗಾರ ಆಳಂದ ಶಾಸಕ ಬಿ.ಆರ್.ಪಾಟೀಲ್‌ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.ಇದನ್ನೂ ಓದಿ: Bangalore: ಪಾಕ್‌ ಪರ ಘೋಷಣೆ ಕೂಗಿದ್ದ ಮುನಾವರ್‌ ಐಎಎಸ್‌ ಅಧಿಕಾರಿಯ ಬಾಡಿಗೆ…

Bangalore: ಪಾಕ್‌ ಪರ ಘೋಷಣೆ ಕೂಗಿದ್ದ ಮುನಾವರ್‌ ಐಎಎಸ್‌ ಅಧಿಕಾರಿಯ ಬಾಡಿಗೆ ಮನೆಯಲ್ಲಿದ್ದ

Bangalore: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ಪಾಕ್‌ ಪ್ರೇಮ ಮೆರೆದ ಮುನಾವರ್‌ ಅಹಮದ್‌ ಐಎಎಸ್‌ ಅಧಿಕಾರಿಯ ಮನೆಯಲ್ಲಿ ಬಾಡಿಗೆಗಿದ್ದ ಎನ್ನುವ ಕುರಿತು ವರದಿಯಾಗಿದೆ.ಜೆ.ಸಿ.ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ಈ ಬಾಡಿಗೆ ಮನೆಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ…

Bengaluru: ಬಿಸಿಲ ಧಗೆ ಹೆಚ್ಚಳ, ನೀರಿಗಾಗಿ ಹಾಹಾಕಾರ; ಬೆಂಗಳೂರಿನಲ್ಲಿ ಹೊಸ ನಿಯಮ- ಒಬ್ಬರಿಗೆ ಒಂದೇ ಕ್ಯಾನ್‌ ನೀರು

Bengaluru: ಸಿಲಿಕಾನ್‌ ಸಿಟಿಯಲ್ಲಿ ಬೇಸಿಗೆ ಧಗೆ ಹೆಚ್ಚಾಗಿದೆ. ಜೊತೆ ಜೊತೆಗೆ ನೀರಿನ ಹಾಹಾಕಾರ ಕೂಡಾ ಉಂಟಾಗಿದೆ. ಈ ಬಾರಿ ಬೇಸಿಗೆಗೆ ಕೂಡಾ ಕುಡಿಸಯುವ ನೀರಿನ ಸಮಸ್ಯೆ ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚಿದೆ. ಇದರ ಮಧ್ಯೆ ಒಬ್ಬರಿಗೆ ಒಂದೇ ಕ್ಯಾನ್‌ ನೀರು ಮಾತ್ರ ನೀಡಲಾಗುತ್ತಿರುವ ಕುರಿತು…

Tamilnadu: ಮಾಜಿ ಸಿಎಂ ಜಯಲಲಿತಾ ಆಸ್ತಿ ಪ್ರಕರಣ; ಚಿನ್ನಾಭರಣ ಹಸ್ತಾಂತರ ಮಾಡುವ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರಿನ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅಕ್ರಮವಾಗಿ ಗಳಿಸಿದ್ದ ಜಿನ್ನಾಭರಣಗಳನ್ನು ತಮಿಳುನಾಡು ಸರಕಾರಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆಗೆ ಹೈಕೋರ್ಟ್ ಮಂಗಳವಾರ ಮಧ್ಯಂತರ ತಡೆ ನೀಡಿದೆ.ಇದನ್ನೂ ಓದಿ: Crime News:…

Bangalore: ನಾಸಿರ್ ಹುಸೇನ್ ನಾಲ್ಕನೇ ಆರೋಪಿಯಾಗಿ ಸೇರಿಸಬೇಕು- ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣದಲ್ಲಿ ನಾಸೀರ್ ಹುಸೇನ್ ಅವರನ್ನೂ ಆರೋಪಿಯಾಗಿ ಪರಿಗಣಿಸಬೇಕು. ತನಿಖೆ ಪೂರ್ಣ ಗೊಳ್ಳುವವರೆಗೆ ಅವರಿಗೆ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಬೋಧಿಸಬಾರದು ಎಂದು ರಾಜ್ಯಸಭೆ ಸಭಾಪತಿ ಆಗಿರುವ ಉಪರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗುವುದು ಎಂದು…

Congress: ರಾಜ್ಯದ 20 ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ನಾಳೆ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಗುರುವಾರ (ಮಾರ್ಚ್ 7) ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ರಾಜ್ಯದ ಹಲವು ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲೇ ಅಭ್ಯರ್ಥಿಗಳ ಘೋಷಣೆಯಾಗುವ ನಿರೀಕ್ಷೆಯಿದೆ. ಸಿಇಸಿ ಸಭೆಯಲ್ಲಿ ರಾಜ್ಯದ ಅಭ್ಯರ್ಥಿಗಳ…

Nita Ambani: ಮಗನ ಪ್ರೀ ವೆಡ್ಡಿಂಗ್ ನಲ್ಲಿ ₹500 ಕೋಟಿ ಪಚ್ಚೆ-ವಜ್ರದ ಹಾರ ಧರಿಸಿ ಮಿಂಚಿದ ನೀತಾ ಅಂಬಾನಿ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಪ್ರೀ-ವೆಡ್ಡಿಂಗ್ ಪಾರ್ಟಿ ಭಾನುವಾರ ಮುಕ್ತಾಯಗೊಂಡಿದ್ದು, ಕೊನೆಯ ದಿನದಂದು, ತಾಯಿ ನೀತಾ ಅಂಬಾನಿ ಮೂರು ದಿನಗಳ ಕಾಲ ಎಲ್ಲರ ಕಣ್ಣು ಕುಕ್ಕುವಂತೆ ಕಾಣಿಸಿಕೊಂಡಿದ್ದರು. ನೀತಾ ಅಂಬಾನಿ ಎರಡು ಬೃಹತ್ ಪಚ್ಚೆಗಳುಳ್ಳ ದಪ್ಪನೆಯ ವಜ್ರದ…