Dakshina Kannada: ಆಸಿಡ್ ದಾಳಿ ಪ್ರಕರಣ; ಆಸಿಡ್ ದಾಳಿ ಸಂತ್ರಸ್ತರಿಗೆ ತಲಾ 4 ಲಕ್ಷ ಪರಿಹಾರ
ಮಂಗಳೂರು: "ಕಡಬ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಸಿಡ್ ದಾಳಿಗೆ ತುತ್ತಾಗಿರುವ ಮೂವರು ವಿದ್ಯಾರ್ಥಿನಿಯರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡಲಾಗುವುದು.'" ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.ಇದನ್ನೂ ಓದಿ:Elon Musk: ಎಲಾನ್ ಮಸ್ಕ್ ಮೇಲೆ…
