Browsing Category

Social

This is a sample description of this awesome category

Karnataka: ರಾಜ್ಯ ಸರ್ಕಾರದಿಂದ 2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟ

Karnataka: ರಾಜ್ಯ ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕ ರಜಾದಿನಗಳ ಪಟ್ಟಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಮಂಜೂರಾತಿ ನೀಡಿದ್ದು, 20 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.ಒಟ್ಟು 20 ಸಾರ್ವತ್ರಿಕ ರಜೆ ದಿನ ಹಾಗೂ 21 ಪರಿಮಿತ ರಜಾ ದಿನಗಳ ಪಟ್ಟಿಗೆ

Tamilnadu: ಮೇಕೆದಾಟು ಯೋಜನೆ ವಿಚಾರ: ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡಿಗೆ ಹಿನ್ನಡೆ

Tamilnadu: ಕರ್ನಾಟಕದ (Karnataka) ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಅಣೆಕಟ್ಟು (Mekedatu project) ಯೋಜನೆಯ ವಿರುದ್ಧ ತಮಿಳುನಾಡು (Tamilnadu) ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme court) ತಿರಸ್ಕರಿಸಿದೆ.ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಷಯವು ತಜ್ಞರ

Eshwar khandre: ಕಾಡುಪ್ರಾಣಿ ನಾಡಿಗೆ ಬಂದರೆ, 1926 ಸಂಖ್ಯೆಗೆ ಉಚಿತ ಕರೆ: ಈಶ್ವ‌ರ್ ಖಂಡ್ರೆ

Eshwar khandre: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಕಾಡಿನಿಂದ ನಾಡಿಗೆ ವನ್ಯಜೀವಿ ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ ಮಾಡಿದರೆ ಕೇಂದ್ರ ಕಚೇರಿಯಲ್ಲಿ ದೂರು

Krushimela: ಬೆಂಗಳೂರಿನ ಜಿಕೆವಿಕೆಯಲ್ಲಿ ಇಂದಿನಿಂದ 4 ದಿನ ಕೃಷಿ ಮೇಳ

Krushimela: ಬೆಂಗಳೂರಿನ (Bengaluru ) ಜಿಕೆವಿಕೆಯಲ್ಲಿ (GKVK ) ಇಂದಿನಿಂದ 4 ದಿನಗಳ ಕಾಲ “ಸಮೃದ್ಧ ಕೃಷಿ - ವಿಕಸಿತ ಭಾರತ” ಎಂಬ ಘೋಷವಾಕ್ಯದೊಂದಿಗೆ ಕೃಷಿ ಮೇಳ ನಡೆಯಲಿದೆ.ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಗುರುವಾರ ಬೆಳಗ್ಗೆ 11 ಗಂಟೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಕೃಷಿ,

Dharmasthala: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ: ನ.15 ರಿಂದ 20ರವರೆಗೆ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಮಹಾಪೂರ

Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳವು ತನ್ನ ವಾರ್ಷಿಕ ಮಹೋತ್ಸವವಾದ ಲಕ್ಷದೀಪೋತ್ಸವವು, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನವೆಂಬರ್ 15 ರಿಂದ 20 ರವರೆಗೆ ಆರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.…

Puttur: ಡಾ.ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ವಿಚಾರಣೆ ನ.10ಕ್ಕೆ ಮುಂದೂಡಿಕೆ

Puttur: ಆರ್‌ಎಸ್ ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ, ಅವಮಾನಕಾರಿ ಭಾಷಣ ಮಾಡಿರುವ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಪರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ…

Hindu Gods: ಹಿಂದೂ ದೇವತೆಗಳ ವಿರುದ್ಧ ಬಾಲಕಿಯಿಂದ ಅವಹೇಳನಕಾರಿ ಪೋಸ್ಟ್‌; ಪೋಷಕರು ಜೈಲಿಗೆ

Hindu Gods: ಹಿಂದೂ ದೇವತೆಗಳು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬಾಲಕಿ ರೀಲ್ಸ್‌ ಪೋಸ್ಟ್‌ ಮಾಡಿದ್ದಕ್ಕೆ ಆಕೆಯ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಅಪ್ರಾಪ್ತೆಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋವರ್ಸ್‌ ಹೆಚ್ಚಾಗಲೆಂದು ಬಾಲಕಿ ಈ…

Belthangady: ಬೆಳ್ತಂಗಡಿ ಠಾಣೆಯಲ್ಲಿ ಸೌಜನ್ಯ ತಾಯಿ ವಿರುದ್ಧ ಎಫ್‌ಐಆರ್

Belthangady: ಸೌಜನ್ಯ (Soujanya) ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ (Belthangady Police Station) ಎಫ್‌ಐಆರ್ ದಾಖಲಾಗಿದೆ. ಅ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ತಿಮರೋಡಿ ಸಹೋದರ…