Browsing Category

Social

This is a sample description of this awesome category

Canara Bank Starts New Schemes: ಕೆನರಾ ಬ್ಯಾಂಕ್‌ ತನ್ನ ಗ್ರಾಹಕರಿಗೆ ತಂದಿದೆ ಹೊಸ ಯೋಜನೆ

Canara Bank Starts New Schemes: ಕೆನರಾ ಬ್ಯಾಂಕ್‌ ಇದೀಗ ಹಲವು ಯೋಜನೆಗಳನ್ನು ಪ್ರಕಟ ಮಾಡಿದ್ದು ಇದರಲ್ಲಿ ಯಾವೆಲ್ಲ ಸೇವೆಗಳು ಇದೆ ಎನ್ನುವುದರ ಕುರಿತು ತಿಳಿಯೋಣ.

Vijayapura: ಕೊಳವೆ ಬಾವಿಗೆ ಬಿದ್ದ ಮಗು ಪ್ರಕರಣ; ಅಪರೇಷನ್‌ ಸಕ್ಸಸ್‌; ಸಾವು ಗೆದ್ದು ಬಂದ ಪುಟ್ಟ ಕಂದ

Vijayapura: ಲಚ್ಯಾಣ ಗ್ರಾಮದಲ್ಲಿ ಬುಧವಾರ ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಬಾಲಕ ಸಾತ್ವಿಕ್‌ ರಕ್ಷಣಾ ಕಾರ್ಯಾಚಾರಣೆ ಮುಗಿದಿದ್ದು, ಮಗುವನ್ನು ಚಿಕಿತ್ಸೆಗೆ ಕಳುಹಿಸಲಾಗಿದೆ. 

White Hair: ಒಂದು ಬಿಳಿ ಕೂದಲು ಕಿತ್ತರೆ ಸುತ್ತ ಮುತ್ತ ಕೂದಲು ಬಿಳಿಯಾಗುತ್ತಾ? ವೈದ್ಯರು ಹೇಳೋದೇನು?

White Hair: ತಮ್ಮ ಕೇಶ ಸೌಂದರ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಾರೆ. ಆದರೆ ಏನು ಮಾಡೋದು, ಹಲವರಿಗೆ ಈ ಬಿಳಿ ಕೂದಲು(White Hair) ಎಂಬ ಪಿಶಾಚಿ ಎಲ್ಲದಕ್ಕೂ ಅಡ್ಡಪಡಿಸುತ್ತದೆ. 

Tirupati: ತಿರುಪತಿಗೆ ಹೋಗುವವರಿಗೆ ಗುಡ್ ನ್ಯೂಸ್, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

Tirupati: ನೀವು ತಿರುಮಲಕ್ಕೆ ಹೋಗುತ್ತೀರಾ? ದರ್ಶನ್ ಟಿಕೆಟ್ ಬುಕ್ ಮಾಡಿಲ್ಲವೇ? ಹಾಗಾದರೆ ಏನು ಮಾಡಬೇಕು? ಮುಂಗಡವಾಗಿ ಟಿಕೆಟ್ ಕಾಯ್ದಿರಿಸದವರಿಗೆ ಪರ್ಯಾಯ ಮಾರ್ಗಗಳೇನು?

Vijayapura: ಫಲಿಸಿದ ಸಾವಿರಾರು ಜನರ ಪ್ರಾರ್ಥನೆ; ಬೋರ್‌ವೆಲ್‌ನಿಂದ ಜೀವಂತವಾಗಿ ಹೊರಬಂದ ಸಾತ್ವಿಕ್

Vijayapura: 18 ಗಂಟೆಗಳ ಸುದೀರ್ಘ ಕಾರ್ಯಾಚರಣೆ ನಂತರ ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌ ತಂಡ ಮಗುವನ್ನು ಜೀವಂತವಾಗಿ ಹೊರತೆಗೆದಿದೆ.

Health Tips: ಬಿಸಿಲು ಅಂತ ಜಾಸ್ತಿ ಐಸ್ ಕ್ರೀಮ್ ತಿಂತೀರಾ? ಹಾಗಾದ್ರೆ ಈ ಸುದ್ಧಿ ನಿಮಗಾಗಿ

Health Tips: ನಿಮ್ಮ ಊಟದ ನಂತರ ನೀವು ಐಸ್ ಕ್ರೀಂನಂತಹ ಸಿಹಿತಿಂಡಿಗಳನ್ನು ತಿನ್ನಲು ಬಯಸಿದರೆ, ನೀವು ಈ ಕೆಳಗಿನ ಅಂಶಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು.