ಚಾಕಲೋಟ್ ಗಂಟಲೊಳಗೆ ಸಿಲುಕಿ ಒಂದೂವರೆ ವರ್ಷದ ಮಗು ಸಾವು | ಹೆತ್ತ ತಾಯಿಯ ರೋದನ ಕರುಳು ಹಿಡುವಂತಿದೆ
ಸತಾರಾದಲ್ಲಿ ಒಂದೂವರೆ ವರ್ಷದ ಮಗುವೊಂದರ ಗಂಟಲೊಳಗೆ ಚಾಕೊಲೇಟ್ ಸಿಲುಕಿ ಸಾವಿನ ಕದ ತಟ್ಟಿದ ಘಟನೆ ವರದಿಯಾಗಿದೆ. ಒಂದೂವರೆ ವರ್ಷದ ಮಗುವೊಂದರ ಗಂಟಲಲ್ಲಿ ಚಾಕೊಲೇಟ್ ಸಿಲುಕಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರ ಸತಾರಾದಲ್ಲಿ ಬೆಳಕಿಗೆ ಬಂದಿದ್ದು, ಸತಾರಾ ಪೊಲೀಸರು ಈ ಬಗ್ಗೆ ಪ್ರಕರಣ!-->…