Browsing Category

Social

This is a sample description of this awesome category

ಈ ರೀತಿ ಏನಾದರೂ ಕನಸು ಕಾಣುತ್ತೀರಾ ? ಹಾಗಾದರೆ ಅದೃಷ್ಟ ನಿಮ್ಮ ಬೆನ್ನ ಹಿಂದೆ ಇದೆ ಎಂದರ್ಥ

ನಿದ್ದೆಯಲ್ಲಿ ಕನಸು ಬೀಳದ ಮನುಷ್ಯ ಇಲ್ಲ. ನಿಮಗೂ ಹಲವಾರು ಕನಸುಗಳು ಬಿದ್ದಿರಬಹುದು, ಇನ್ನೊಬ್ಬರ ಕನಸುಗಳನ್ನು ನಿಮ್ಮಲ್ಲಿ ಹಂಚಿಕೊಂಡಿರಬಹುದು. ಆದರೆ ನಿಮಗೆ ಬೀಳುವ ಕನಸುಗಳು ನಿಮ್ಮ ಜೀವನದಲ್ಲಿ ನಡೆಯುವ ಕೆಲವು ಶುಭ ಅಶುಭಗಳನ್ನು ತಿಳಿಸುತ್ತವೆ. ಭವಿಷ್ಯದಲ್ಲಿ ಯಾವ ರೀತಿಯ ಘಟನೆಗಳು

COVID: ಹೊಸ ವರ್ಷಾಚರಣೆಗೆ ಸರ್ಕಾರ ಜಾರಿಗೆ ತಂದಿದೆ ಹೊಸ ನಿಯಮ | ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದಿಂದ ಬೆಂಗಳೂರಿಗೆ ಹೊಸ ಗೈಡ್ ಲೈನ್ಸ್ ರಿಲೀಸ್ ಮಾಡಿದ್ದು, ಇಂದು ಕೋವಿಡ್ ಬಗ್ಗೆ ಕುರಿತು ಸಭೆ ನಡೆಸಲಾಗಿದ್ದು ಈ ಸಭೆಯಲ್ಲಿ ಮಾರ್ಗಸೂಚಿ ಬಿಡುಗಡೆಗೊಳಿಸಲಾಗಿದೆ. ಕೋರೋನಾ ಮಹಾಮಾರಿಯ ಅಟ್ಟಹಾಸ ಕೊಂಚ ತಗ್ಗಿದೆ ಎಂಬ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ ಸಂಕಷ್ಟ ಎದುರಾಗುವ

ಅಂಚೆ ಇಲಾಖೆ ಪ್ರೀಮಿಯಂ ಉಳಿತಾಯ ಖಾತೆಯ ಬಗ್ಗೆ ಗೊತ್ತೇ ? ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ

ಜನರು ಖರ್ಚಿಗಿಂತ ಹೆಚ್ಚು ಉಳಿತಾಯ ಮಾಡಲು ಯೋಚಿಸುತ್ತಾರೆ. ಹಾಗಾಗಿ ಹಣವನ್ನು ವಿವಿಧ ರೂಪಗಳಲ್ಲಿ ಉಳಿತಾಯ ಮಾಡುತ್ತಾರೆ. ಅದರಲ್ಲಿ ಅಂಚೆ ಇಲಾಖೆ ಕೂಡ ಒಂದು. ಹೆಚ್ಚಿನ ಜನರು ಅಂಚೆ ಕಚೇರಿಯಲ್ಲಿ ಸಣ್ಣ ಉಳಿತಾಯ ಖಾತೆಯಲ್ಲಿ ಹೂಡಿಕೆ ಮಾಡಲು ಇಷ್ಟಪಡುತ್ತಾರೆ. ಹೀಗಾಗಿ, ಅಂಚೆ ಇಲಾಖೆಯ ಯೋಜನೆಗಳು

ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಿಢೀರ್‌ ದಾಖಲಾದ ನಿರ್ಮಲಾ ಸೀತಾರಾಮನ್‌

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12 ಗಂಟೆಗೆ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಇರುವ ಏಮ್ಸ್ ಆಸ್ಪತ್ರೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದಾಖಲಿಸಲಾಗಿದೆ ಎಂಬ

20 ವರ್ಷಕ್ಕೇ ಆತ್ಮಹತ್ಯೆ ಮಾಡಿಕೊಂಡ ಕಿರುತೆರೆ ನಟಿಯ ಮರಣೋತ್ತರ ಪರೀಕ್ಷೆ ಬಹಿರಂಗ!

ಹಿಂದಿ ಕಿರುತೆರೆಯ ಖ್ಯಾತ ನಟಿ ತುನಿಶಾ ಶರ್ಮಾ ಸಾವು ಸದ್ಯ ಸಂಚಲನ ಮೂಡಿಸಿದೆ. ಅವರ ಅಕಾಲಿಕ, ನಿಗೂಢ ಸಾವಿನ ಬೆನ್ನಲ್ಲೇ ರೋಚಕ ಸತ್ಯಗಳು ಬಹಿರಂಗವಾಗುತ್ತಿದೆ. ತುನಿಶಾ ಶರ್ಮಾ ಕಳೆದ ಎರಡು ದಿನಗಳ ಹಿಂದೆಯಷ್ಟೇ ಆತ್ಮಹತ್ಯೆಗೆ ಶರಣಾಗಿದ್ದು, ಈಕೆಯ ಸಾವಿಗೆ ಪ್ರಿಯಕರ ಶಿಜಾನ್ ಕಾರಣ ಎಂಬ ಆರೋಪ ಕೇಳಿ

ಸರಕಾರಿ ಉದ್ಯೋಗಿಗಳಿಗೆ ಬಿಗ್‌ ಶಾಕಿಂಗ್‌ ನ್ಯೂಸ್‌

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ಶಾಕ್ ಎದುರಾಗುವ ಸಾಧ್ಯತೆ ದಟ್ಟವಾಗಿದ್ದು, ಬರೋಬ್ಬರಿ 25000 ಸರ್ಕಾರಿ ಹುದ್ದೆಗಳ ನೇಮಕಕ್ಕೆ ತಡೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಗೆ ಕುರಿತಂತೆ, ರಾಜ್ಯ ಪೌರ ಕಾರ್ಮಿಕರ ಖಾಯಂಗೊಳಿಸುವಿಕೆ

LIC ಪಾಲಿಸಿದಾರರೇ ನಿಮಗೊಂದು ವಿಶೇಷ ಸುದ್ದಿ | ಈ ನಿಯಮ ಬದಲಾವಣೆಗೆ ಮಸೂದೆ ಅಂಗೀಕಾರ

LIC ಪಾಲಿಸಿದಾರರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ದೇಶದ ಅತಿದೊಡ್ಡ ವಿಮಾ ಕಂಪನಿ ಹೊಸ ವರ್ಷದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಲು ಅಣಿಯಾಗಿದೆ. ಭಾರತೀಯ ಜೀವ ವಿಮಾ ನಿಗಮವು ಈ ಬದಲಾವಣೆಗೆ ಸಂಬಂಧಿಸಿದಂತೆ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ಕಂಪನಿ ಕೆಲ ನಿಯಮಗಳನ್ನು

Rain Alert : ವರುಣಾರ್ಭಟ ಇನ್ನು ನಾಲ್ಕು ದಿನ ಮುಂದುವರಿಕೆ – ಹವಾಮಾನ ಇಲಾಖೆ ಮುನ್ಸೂಚನೆ

ದಿನ ಮುಂಜಾನೆಯ ಚಳಿಗೆ ಬೆಚ್ಚಗೆ ಮಲಗುವವರು ಒಮ್ಮೆ ಚಳಿಗಾಲ ಹೋದರೆ ಸಾಕು ಎಂದುಕೊಳ್ಳೋದು ಸಾಮಾನ್ಯ. ಇತ್ತೀಚಿನ ದಿನಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಕೆಲವೆಡೆ ವರುಣ ದರ್ಶನ ಕೊಟ್ಟಿದ್ದು ಇದೆ. ಒಮ್ಮೆ ಬಿಸಿಲನ್ನು ಕಂಡರೆ ಸಾಕು ಎಂದು ಎಷ್ಟೋ ಜನ ಅಂದುಕೊಂಡಿದ್ದು ಸುಳ್ಳಲ್ಲ. ಇದೀಗ