Browsing Category

Social

This is a sample description of this awesome category

ರಾಜ್ಯ ಸರಕಾರದಿಂದ ಮಹತ್ವದ ಆದೇಶ | ಇನ್ನು ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಕೆ-ಸೆಟ್ ಪರೀಕ್ಷೆ

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶವೊಂದನ್ನು ನೀಡಿದೆ. ಹೌದು!! ಇನ್ನು ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಕೆ-ಸೆಟ್ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET)ಅನ್ನು ಕರ್ನಾಟಕ ಪರೀಕ್ಷಾ

Scholarship: ವಿದ್ಯಾರ್ಥಿನಿಯರೇ ನಿಮಗೆ ಸಿಗಲಿದೆ 35 ಸಾವಿರ ಸ್ಕಾಲರ್​ ಶಿಪ್​

ಇಂದು ಪುಸ್ತಕ ಹಿಡಿಯ ಬೇಕಿದ್ದ ಅದೆಷ್ಟೊ ಕೈಗಳು ಆರ್ಥಿಕ ಮುಗ್ಗಟ್ಟಿನ ಜೊತೆಗೆ ಮನೆಯ ಸ್ಥಿತಿಗತಿಯ ಅನುಸಾರ ಓದಿಗೆ ವಿರಾಮ ಹೇಳಿ ಕೂಲಿ ಮಾಡುವತ್ತ ಮುಖ ಮಾಡುತ್ತಿರುವ ಪ್ರಸಂಗಗಳು ನಡೆಯುತ್ತಿವೆ. ಹೀಗಾಗಿ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್‌ಡಿಎಫ್‌ಸಿ

ಬೆಂಗಳೂರು ವಿಮಾನ ಪ್ರಯಾಣಿಕರ ಗಮನಕ್ಕೆ : ಈ ಕೋವಿಡ್ ಮಾರ್ಗಸೂಚಿ ಪಾಲಿಸಿ

ಹೊರ ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಲಾಗಿದೆ. ಹೊಸವರ್ಷಾಚರಣೆ ಹಿನ್ನೆಲೆ ಬೆಂಗಳೂರಿಗೆ ಏರ್‌ಪೋರ್ಟ್‌ಗೆ ಬರುವವರು ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಆ ನಿಟ್ಟಿನಲ್ಲಿ ವಿಮಾನ

ಸಂಶೋಧನಾ ವಿದ್ಯಾರ್ಥಿನಿಗೆ ಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ | ಕಾಮುಕ ಪ್ರೊಫೆಸರ್‌ ಅರೆಸ್ಟ್‌

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ದಿನಂಪ್ರತಿ ವರದಿಯಾಗುತ್ತಲೇ ಇರುತ್ತವೆ. ಕೆಲ ಮಹಿಳೆಯರು ತಮ್ಮ ಮೇಲೆ ನಡೆಯುವ ಹಲ್ಲೆ ಪ್ರಕರಣದ ಬಗ್ಗೆ ದ್ವನಿ ಎತ್ತಿದರೆ ಮತ್ತೆ ಕೆಲವರು ಮನೆಯ ಮರ್ಯಾದೆಗೆ ಅಂಜಿ ಮೌನ ತಾಳುತ್ತಾರೆ. ಇದೀಗ, ಸಂಶೋಧನಾ ವಿದ್ಯಾರ್ಥಿನಿ ಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ

Good News : ಪಿಂಚಣಿದಾರರೇ ನಿಮಗಿದೋ ಗುಡ್ ನ್ಯೂಸ್ | ಡಿಜಿಟಲ್ ಇ-ಜೀವಂತ ಪ್ರಮಾಣದ ಕುರಿತು ಇಲ್ಲಿದೆ ತುರ್ತು ಮಾಹಿತಿ

ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ.ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ

ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಸಿಹಿಸುದ್ದಿ

ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯದಲ್ಲಿನ ಸಾರ್ವಜನಿಕರಿಗೆ ಉತ್ತಮ ಹಾಗೂ ಗುಣಮಟ್ಟದ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುವ ಸಾರಿಗೆ ನಿಗಮಗಳ ನೌಕರರಿಗೆ ಶುಭ ಸುದ್ದಿ ಕಾದಿದೆ. ಹೌದು!! ರಸ್ತೆ ಸಾರಿಗೆ ನಿಗಮ ಪ್ರಪ್ರಥಮ

ದಿಢೀರನೆ ಕುಸಿದು ಬಿತ್ತು ರಸ್ತೆ | ಭೂಮಿಯೊಳಗೆ ಹೊಂಡದಲ್ಲಿ ಬಿದ್ದ ತರಕಾರಿ ವ್ಯಾಪಾರಿಗಳು

ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ಭಯಾನಕ ಘಟನೆಯೊಂದು ಮುನ್ನಲೆಗೆ ಬಂದಿದೆ. ಹೈದರಾಬಾದ್ ಮಾರುಕಟ್ಟೆ ಬಳಿ ದಿಢೀರ್ ಭೂಮಿ ಕುಸಿದ ಪರಿಣಾಮ ವ್ಯಾಪಾರಸ್ಥರು ಮಣ್ಣಿನಡಿ ಸಿಕ್ಕಿಹಾಕಿಕೊಂಡ ದಾರುಣ ಘಟನೆ ಬೆಳಕಿಗೆ ಬಂದಿದೆ. ನಗರದ ಗೋಶಾಮಹಲ್ ಪ್ರದೇಶದಲ್ಲಿ ರಸ್ತೆಯೊಂದು ದಿಢೀರ್ ಕುಸಿತ ಕಂಡಿದ್ದು

ಸಾಧ್ಯವಾದರೇ 10 ಸೆಕೆಂಡಿನಲ್ಲಿ ಈ ಫೋಟೋದಲ್ಲಿರುವ ಬೆಕ್ಕನ್ನು ಕಂಡು ಹಿಡಿಯಿರಿ

ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ- ಪಕ್ಷಿಗಳಾಗಿರಬಹುದು ಇಲ್ಲವೇ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವ ಜೊತೆಗೆ ಬುದ್ದಿಯವಂತಿಕೆಗೆ