Browsing Category

Social

This is a sample description of this awesome category

ಹಸು, ಕೋಳಿ, ಆಡು ಸಾಕಣೆ ಕೇಂದ್ರ ಸ್ಥಾಪನೆಗೆ ಶೇಕಡಾ 50ರಷ್ಟು ಸಹಾಯಧನ

ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಸಂಜೀವ್ ಬಲ್ಯಾನ್ ಅವರು ದೆಹಲಿಯಲ್ಲಿ ಮಾಧ್ಯಮ ಸಂವಾದದಲ್ಲಿ "ಅಮೃತ್ ಕಾಲದಲ್ಲಿ ಅಮೃತ್ ಪೀಳಿಗೆಯನ್ನು ಸಶಕ್ತಗೊಳಿಸುವುದು ಮತ್ತು ಭಾರತದ ಯುವಕರನ್ನು ಸಬಲೀಕರಣಗೊಳಿಸುವ" ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಹಿಳೆಯರೇ ನಿಮಗೊಂದು ಗುಡ್‌ನ್ಯೂಸ್‌: ಈ ಕೆಲಸದಲ್ಲಿ ಶೇ 50 ರಷ್ಟು ವಿನಾಯಿತಿ | ಇಲ್ಲಿದೆ ಡಿಟೇಲ್ಸ್‌

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಮಹತ್ವದ ಆದೇಶ ನೀಡಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ 2005 ಅಥವಾ

ಗಳಿಕೆ ರಜೆ ನಗದೀಕರಣ ಕುರಿತು ಇಲ್ಲಿದೆ ಸರಕಾರಿ ನೌಕರರಿಗೆ ಮಹತ್ವದ ಮಾಹಿತಿ!!!

ಗಳಿಕೆ ರಜೆ ನಗದೀಕರಣ ಕುರಿತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ನೀಡಿದೆ. 2023 ನೇ ಸಾಲಿನ ಅವಧಿಯಲ್ಲಿ ಗರಿಷ್ಠ 15 ದಿನಗಳಿಗೆ ಮೀರದ ಗಳಿಕೆ ರಜೆಯನ್ನು ನಗದೀಕರಣಗೊಳಿಸುವ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಲಾಗಿದೆ. ಕೆಲಸದ ಒತ್ತಡದಲ್ಲಿ ಕೊಂಚ ಬಿಡುವು ಸಿಕ್ಕಿದರೆ ಸಾಕಪ್ಪಾ!!!

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ‘ಶಿಷ್ಯ ವೇತನ’ ಕ್ಕೆ ಅರ್ಜಿ ಆಹ್ವಾನ!!

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ‘ಶಿಷ್ಯ ವೇತನ’ ಕ್ಕೆ ಅರ್ಜಿ ಆಹ್ವಾನ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಘೋಷಿಸಿ, ಇಲ್ಲವಾದ್ರೆ ವಿಧಾನಸೌಧಕ್ಕೆ ಮುತ್ತಿಗೆ : ಜಯಮೃತ್ಯುಂಜಯ ಸ್ವಾಮೀಜಿ…

2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ಮತ್ತೆ ಪಾದಯಾತ್ರೆ ಹೋರಾಟ ಆರಂಭಿಸಿದೆ. ರಾಜ್ಯ ಸರ್ಕಾರ ಕೊಟ್ಟ ಮಾತು ತಪ್ಪಿದ ಹಿನ್ನೆಲೆಯಲ್ಲಿ ಮತ್ತೆ ಪಾದಯಾತ್ರೆ ಆರಂಭಿಸಿದ್ದೇವೆ.ಸುವರ್ಣ ವಿಧಾನಸೌಧ ತಲುಪುವುದರೊಳಗಾಗಿ ಮೀಸಲಾತಿ ಘೋಷಣೆ ಮಾಡಿ ಇಲ್ಲವಾದಲ್ಲಿ ವಿಧಾನಸೌಧ ಮುತ್ತಿಗೆ ಹಾಕುವುದಾಗಿ

ಪಿಎಸ್‌ಐ ಹುದ್ದೆಗಳ ಪರೀಕ್ಷೆ ಕುರಿತು ಮಹತ್ವದ ಮಾಹಿತಿ ನೀಡಿದ ಕರ್ನಾಟಕ ಡಿಜಿಪಿ

ಕರ್ನಾಟಕ ಡಿಜಿಪಿಯವರು ಇದೀಗ 402, 545 ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳ ಪರೀಕ್ಷೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ನೀಡಿದ್ದಾರೆ. ಈ ಹುದ್ದೆಗಳಿಗೆ ಪರೀಕ್ಷೆ ನಡೆಸುವ ಕುರಿತು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ, ಕೆಎಸ್‌ಆರ್‌ಪಿ/ ಐಆರ್‌ಬಿ ಎಸ್‌ಐ ಹುದ್ದೆಗಳಿಗೆ ಪರೀಕ್ಷೆ

ಮದರಸಾಗಳ ಬಗ್ಗೆ ಮಹತ್ವದ ನಿರ್ಧಾರ | ಪ್ರಮುಖ ನಿಯಮ ಬದಲಾವಣೆ

ಸರ್ಕಾರ ಮದರಸಾಗಳ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರಮುಖ ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಹೌದು!!..ಉತ್ತರ ಪ್ರದೇಶ ಸರ್ಕಾರವು ಮದರಸಾಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಂಡಿದೆ. ಹೀಗಾಗಿ, ಅನೇಕ ನಿಯಮಗಳನ್ನು ಬದಲಾಯಿಸಿದ್ದು, ಲಕ್ನೋದಲ್ಲಿ ನಡೆದ ಮದರಸಾ ಮಂಡಳಿ

ಕೆಮ್ಮಿನ ಸಿರಪ್‌ ಕುಡಿದ ಮಗುವಿನ ಎದೆ ಬಡಿತ ನಿಂತೇ ಹೋಯ್ತು | ಆದರೆ ಅಲ್ಲೊಂದು ಪವಾಡ ನಡೆಯಿತು, ಆ 20 ನಿಮಿಷ…

ಬದಲಾಗುತ್ತಿರುವ ಹವಾಮಾನದಿಂದ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರುವುದಲ್ಲದೆ, ಶೀತ, ಕೆಮ್ಮು ಜ್ವರ ವಯಸ್ಸಿನ ಭೇದವಿಲ್ಲದೆ ಕಂಡುಬರುತ್ತಿದೆ. ಕೊರೋನ ಮಹಾಮಾರಿ ಕಾಣಿಸಿಕೊಂಡ ಬಳಿಕ, ಇತ್ತೀಚಿನ ದಿನಗಳಲ್ಲಿ ಸಣ್ಣ ಜ್ವರ ಬಂದರೂ ಕೂಡ ವೈದ್ಯರ ಬಳಿ ಹೋಗೋದು