ಈ 13 ಬ್ಯಾಂಕ್ನಲ್ಲಿ ಖಾತೆ ಹೊಂದಿರುವ ಗ್ರಾಹಕರೇ ನಿಮಗೆ ಬಂದಿದೆ ಆರ್ಬಿಐನಿಂದ ಮಹತ್ವದ ಮಾಹಿತಿ
ಇಂದಿನ ಡಿಜಿಟಲ್ ಯುಗದಲ್ಲಿ ನಮ್ಮ ವ್ಯವಹಾರಗಳನ್ನು ನಡೆಸಲು ಬ್ಯಾಂಕ್ಗಳು ಅತ್ಯವಶ್ಯಕವಾಗಿದೆ. ಮೊಬೈಲ್ ಎಂಬ ಮಾಯಾವಿಯ ಮೂಲಕ ಕ್ಷಣ ಮಾತ್ರದಲ್ಲಿ ಕೆಲಸವನ್ನು ಸಲೀಸಾಗಿ ಮಾಡಲು ಅನುವು ಮಾಡಿಕೊಟ್ಟಿದೆ. ಇದೀಗ, ದೇಶದ 13 ಬ್ಯಾಂಕ್ಗಳ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಹತ್ವದ ತೀರ್ಮಾನ!-->…