Browsing Category

Social

This is a sample description of this awesome category

ಪಡ್ಡೆಹುಡುಗರ ಹೃದಯ ಬಡಿತ ಏರಿಸಿದ ಉರ್ಫೀ | ಬಾಲಕರ ವಿರುದ್ಧ ದೂರು ದಾಖಲಿಸಿದ ಬಾಲಿವುಡ್‌ ತಾರೆ| ಈ ಬಾಲಕರು…

ಮಹಿಳೆಯರ ಮೇಲಿನ ದೌರ್ಜನ್ಯಗಳು ದಿನಂಪ್ರತಿ ವರದಿಯಾಗುತ್ತಲೇ ಇರುತ್ತವೆ. ಇಂತಹ ಸಂದರ್ಭದಲ್ಲಿ ಕೆಲವರು ಇದರ ವಿರುದ್ಧ ದ್ವನಿ ಎತ್ತಿದರೆ ಮತ್ತೆ ಕೆಲವರು ಮನೆಯ ಮರ್ಯಾದಿಯ ಸಲುವಾಗಿ ಎಲ್ಲವನ್ನು ಸಹಿಸಿಕೊಂಡು ಮೌನಕ್ಕೆ ಶರಣಾಗುತ್ತಾರೆ. ಇದೀಗ, ನಟಿ ಉರ್ಫಿ ಜಾವೇದ್ ಅವರು ಕೂಡ ನಿರಂತರವಾಗಿ

ಮಸೀದಿ ಸ್ಥಳದಲ್ಲೇ ಮಂದಿರ ನಿರ್ಮಾಣ – ಹಿಂದೂ ಜಾಗರಣ ವೇದಿಕೆ

ಶ್ರೀರಂಗಪಟ್ಟಣ ಪಟ್ಟಣದಲ್ಲಿದ್ದ ಹನುಮಾನ್ ದೇಗುಲವನ್ನು ಒಡೆದುಹಾಕಿ ಟಿಪ್ಪು ಸುಲ್ತಾನ್ ಮಸೀದಿ ಕಟ್ಟಿಸಿದ್ದು ಅಲ್ಲದೆ, ಅದೇ ಸ್ಥಳದಲ್ಲಿಯೇ ಮತ್ತೆ ಹನುಮ ಮಂದಿರ ಕಟ್ಟುವ ಕುರಿತಾಗಿ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ ಕಾರ್ಯಕಾರಣಿ ಸದಸ್ಯ ಕೆ.ಟಿ.ಉಲ್ಲಾಸ್ ಹೇಳಿದ್ದಾರೆ.

Karnataka Weather Updates : ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ | ಹವಾಮಾನ ಇಲಾಖೆ…

ಕರ್ನಾಟಕ(Karnataka)ದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 5 ರಿಂದ 9ರವರೆಗೆ ಸಾಧಾರಣ ಮಳೆ(Rain) ಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚುಮು ಚುಮು ಚಳಿಯ ನಡುವೆಯೂ ರಾಜ್ಯದಲ್ಲಿ ವರುಣನ ದರ್ಶನವಾಗುವ ಸಾಧ್ಯತೆ ಇರುವ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು,

ತಂಬಾಕು ಸೇಲ್ ಗೆ ಇನ್ನು ಲೈಸೆನ್ಸ್ – ತಪ್ಪಿದರೆ ಬೀಳಲಿದೆ ಭಾರೀ ದಂಡ

ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. ಇತ್ತೀಚೆಗೆ ಶಾಲಾ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಂಬಾಕು ಸೇವನೆಗೆ ದಾಸರಾಗುತ್ತಿರುವುದು ಸಮೀಕ್ಷೆಗಳಲ್ಲಿ ಕಂಡು ಬರುತ್ತಿದೆ. ಮೊದಲೇ ಇದ್ದ ನಿಯಮದ ಪ್ರಕಾರ ಶಾಲಾ-ಕಾಲೇಜುಗಳಿಂದ 100 ಮೀಟರ್ ಒಳಗಡೆ ತಂಬಾಕು ಉತ್ಪನ್ನಗಳನ್ನು ಮಾರಾಟ

Janani Suraksha Yojana : ಗರ್ಭಿಣಿಯರೇ ಈ ಯೋಜನೆಯಡಿ ಪಡೆಯಿರಿ 6 ಸಾವಿರ ಪಡೆಯಿರಿ, ಹೇಗೆ ?

ಕೇಂದ್ರ ಸರ್ಕಾರವು ಜನತೆಯ ಏಳಿಗೆಯ ದೃಷ್ಟಿಕೋನವನ್ನು ಕೇಂದ್ರೀಕರಿಸಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. . ಪುಟ್ಟ ಮಗುವಿನಿಂದ ಹಿಡಿದು ಹಿರಿಯ ನಾಗರಿಕರವರೆಗೂ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದೆ. ಇದೇ ರೀತಿ, ಗರ್ಭಿಣಿಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ

SSY Changes : ಸುಕನ್ಯ ಸಮೃದ್ಧಿ ಯೋಜನೆಯಲ್ಲಿ ಪ್ರಮುಖ ಬದಲಾವಣೆ : ಕೇಂದ್ರ ಸರ್ಕಾರ

ಸುಕನ್ಯಾ ಸಮೃದ್ಧಿ ಯೋಜನೆಯ (SSY) ಬದಲಾದ ನಿಯಮಗಳ ಅಡಿಯಲ್ಲಿ, ಖಾತೆಯಲ್ಲಿನ ತಪ್ಪು ಬಡ್ಡಿಯನ್ನು ಹಿಂತಿರುಗಿಸುವ ನಿಬಂಧನೆಯನ್ನು ತೆಗೆಯಲಾಗಿದ್ದು, ಮೊದಲು ತ್ರೈಮಾಸಿಕ ಆಧಾರದ ಮೇಲೆ ಖಾತೆಗೆ ಜಮಾ ಮಾಡಲಾಗುತ್ತಿತ್ತು. ಅದರ ಬದಲಿಗೆ, ಖಾತೆಯ ಮೇಲಿನ ವಾರ್ಷಿಕ ಬಡ್ಡಿಯನ್ನು ಪ್ರತಿ ಹಣಕಾಸು ವರ್ಷದ

Redmi Smartphones: ರೆಡ್ಮಿ ಕಂಪನಿಯ ಎರಡು ಸ್ಮಾರ್ಟ್​ಫೋನ್​ಗಳ ಮೇಲೆ ಭರ್ಜರಿ ಆಫರ್!.

ಶಿಯೋಮಿ ಚೈನೀಸ್ ಕಂಪನಿಯಾಗಿದ್ದು ಭಾರತದಲ್ಲಿ ಉತ್ತಮ ಮಾರುಕಟ್ಟೆ ಪಾಲನ್ನು ಹೊಂದಿದ್ದು, ಭಾರತೀಯ ಮಾರುಕಟ್ಟೆಯಲ್ಲಿ ಶಿಯೋಮಿ ಬ್ರಾಂಡ್​ನ ಫೋನ್‌ಗಳಿಗೆ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ. Xiaomi ಕಂಪನಿ Redmi ಸೀರಿಸ್​ ಅನ್ನು ಪ್ರಾರಂಭಿಸಿ 8 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಈ

UPI Payments: ನಿಗದಿತ ಮೊತ್ತಕ್ಕಿಂತ ಜಾಸ್ತಿ ಕಳುಹಿಸಿದ್ರೆ ಗೂಗಲ್ ಪೇ, ಫೋನ್​ ಪೇ ಯಲ್ಲಿ ಬೀಳಲಿದೆ ಭಾರೀ ದಂಡ

ಇತ್ತೀಚೆಗೆ ಡಿಜಿಟಲ್ ಪೇಮೆಂಟ್ ಹೆಚ್ಚಿನ ಬಳಕೆಯಲ್ಲಿದ್ದು, ಈ ಯುಪಿಐ ಮೂಲಕ ಮನೆಯಲ್ಲಿಯೇ ಕುಳಿತು ಯಾವುದೇ ಬ್ಯಾಂಕಿನ ಹಣಕಾಸು ವ್ಯವಹಾರವನ್ನು ನಿರ್ವಹಿಸಬಹುದಾಗಿದೆ. ಸದ್ಯ ಭಾರತದಲ್ಲಿ ಯುಪಿಐ ಪಾವತಿ ಸೇವೆಯನ್ನು ಫೋನ್ ಪೇ (PhonePe), ಗೂಗಲ್‌ ಪೇ (Google Pay), ಪೇಟಿಎಂ (Paytm) ನಂತಹ