Browsing Category

Social

This is a sample description of this awesome category

HDFC Badthe Kadam Scholarship : ಪಿಯು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಸಿಗಲಿದೆ ರೂ.18 ಸಾವಿರದಿಂದ 1…

ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್‌ಡಿಎಫ್‌ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್‌ಶಿಪ್‌ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ. ಹೆಚ್‌ಡಿಎಫ್‌ಸಿ ಲಿಮಿಟೆಡ್ ಬಧ್ತೆ ಕದಮ್‌ ಸ್ಕಾಲರ್‌ಶಿಪ್‌, ವಿದ್ಯಾರ್ಥಿಗಳಿಗೆ

ಗುತ್ತಿದುರ್ಗ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ!

ದಾವಣಗೆರೆ ಜಿಲ್ಲೆಯ ಗುತ್ತಿದುರ್ಗ ಪ್ರಾಥಮಿಕ ಶಾಲೆಗೆ ಅಲ್ಲಿನ ವಿದ್ಯಾರ್ಥಿನಿ ತನ್ನ ಸಾಧನೆಯಿಂದ ಕೀರ್ತಿ ತಂದು ಕೊಟ್ಟಿದ್ದಾಳೆ. ಶಾಲೆಯ ಹೆಸರು ಜಿಲ್ಲೆಯಲ್ಲಿ ರಾರಾಜಿಸುವಂತೆ ಮಾಡಿದ್ದಾಳೆ. ಹಾಗೂ ರಾಜ್ಯ ಮಟ್ಟದಲ್ಲೂ ಭಾಗವಹಿಸಿ, ಗೆಲುವು ಸಾಧಿಸಲು ಅವಕಾಶ ಬಂದೊದಗಿದೆ. ದಾವಣಗೆರೆ

ಹಣಕ್ಕಾಗಿ ಮಡದಿಯನ್ನೇ ಕೊಲೆಗೈದ ಭೂಪ!! ಕೊಲೆಯನ್ನು ಅಪಘಾತ ಎಂದು ಬಿಂಬಿಸಿದ ಮಹಾಶಯ

ಹಣ ಕಂಡರೆ ಹೆಣವೂ ಬಾಯಿ ಬಿಡುತ್ತೆ ಅನ್ನೋ ಮಾತು ನೀವು ಖಂಡಿತ ಕೇಳಿರುತ್ತಿರಿ!! ಕುರುಡು ಕಾಂಚಾಣ ಏನು ಬೇಕಾದರೂ ಮಾಡಿಸಿ ಬಿಡುತ್ತೆ!! ಇದ್ದವರನ್ನ ಸಾಯಿಸಿ... ಇಲ್ಲದವರ ಸೃಷ್ಟಿಸಿ ಹಣ ವಸೂಲಿ ಮಾಡಲು ಜನ ಮಾಡುವ ನಾಟಕಗಳಿಗೇನೂ ಕಡಿಮೆಯಿಲ್ಲ!! ಇದೇ ರೀತಿಯ ಪ್ರಕರಣವೊಂದು ನಡೆದಿದ್ದು, ಹಣದ ಹಿಂದೆ

ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಹೋದ ಬಾಲಕನಿಗೆ ಪ್ರವೇಶ ನಿರಾಕರಣೆ | ಸ್ಥಳೀಯರಿಂದ ತೀವ್ರ ಆಕ್ರೋಶ

ಶಬರಿಮಲೆಯ ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಹೋದ ವಿದ್ಯಾರ್ಥಿ ಗೆ ಪ್ರವೇಶ ನಿರಾಕರಿಸಿದ ಘಟನೆ ಹೈದರಾಬಾದ್‌ನ ಮಲಕ್‌ಪೇಟ್ ಯಲ್ಲಿ ನಡೆದಿದೆ. ಈ ಬಗ್ಗೆ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹೈದರಾಬಾದ್‌ನ ಮೋಹನ್ ಗ್ರಾಮರ್ ಶಾಲೆಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದ ವಿದ್ಯಾರ್ಥಿಗೆ ಶಾಲೆಗೆ

Loan EMI Hike: ಬಡ್ಡಿ ದರ ಹೆಚ್ಚಳ ಮಾಡಿದ ಈ ಬ್ಯಾಂಕ್‌ಗಳು ; ಇಎಂಐ ದುಬಾರಿ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದೇಶದ ವಾಣಿಜ್ಯ ಬ್ಯಾಂಕುಗಳಿಗೆ ಕೊಡುವ ಸಾಲದ ಮೇಲಿನ ಬಡ್ಡಿ ದರವೇ ರೆಪೋ ರೇಟ್ ಆಗಿದ್ದು, ವಾಣಿಜ್ಯ ಬ್ಯಾಂಕುಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತವೆ. ಈ ಹಣಕ್ಕೆ ಬಡ್ಡಿ ನೀಡುವ ದರವನ್ನು ರೆಪೋ ದರ ಎಂದು ಪರಿಗಣಿಸಲಾಗುತ್ತದೆ.

ಪಿಂಚಣಿ ದಾರರಿಗೆ ಸಿಹಿ ಸುದ್ದಿ| ರಾಜ್ಯ ಸರ್ಕಾರ ಪಿಂಚಣಿ ಸೌಲಭ್ಯ ಪರಿಷ್ಕರಣೆ ಮಾಡಿ ಆದೇಶ!!

ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ. ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ

ವಿಧವೆಯ ಬಾಳಲ್ಲಿ ಬೆಳಕಾಗಿ ಬಂದ, ಮದುವೆ ಆಸೆ ತೋರಿಸಿ ಚಿನ್ನಾಭರಣದೊಂದಿಗೆ ಎಸ್ಕೇಪ್| ನಂಬಿದಾಕೆ ಮಾಡಿದ್ದು ಮಾತ್ರ ಭೇಷ್…

ಉಂಡು ಹೋದ… ಕೊಂಡು ಹೋದ ಮಾತಿಗೆ ತಕ್ಕಂತೆ ಮಹಾಶಯನೊಬ್ಬ ಯುವತಿಯನ್ನು ಪ್ರೀತಿ ಪ್ರೇಮದ ಬಲೆಯಲ್ಲಿ ಲೀಲಾಜಾಲವಾಗಿ ಬೀಳಿಸಿ ಯಾಮಾರಿಸಿ ಒಡವೆಗಳ ಜೊತೆ ಜೂಟ್ ಹೇಳಿರುವ ಘಟನೆ ಬೆಳಕಿಗೆ ಬಂದಿದೆ. ಜನರ ಮರುಳು ಮಾತಿಗೆ ತಲೆದೂಗಿ ಹೇಳಿದ್ದನ್ನೆಲ್ಲ ನಂಬಿ ಮೋಸ (Cheating) ಹೋಗಿರುವ ಘಟನೆ

ಮಂಗಳೂರು : ಹೊಸ ಪಡಿತರಕ್ಕೆ ಅಸ್ತು!

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿಅನೇಕ ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶನೆ ಮಾಡಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ ಚೀಟಿ ವಿತರಣೆ ಮಾಡಿ ನೆರವಾಗುತ್ತಿವೆ.