Browsing Category

Social

This is a sample description of this awesome category

ಕೇಳಿ ಜನರೇ…ಒಬ್ಬಳು ಸುಂದರಿ ಇದ್ದಳು…ಖತರ್ನಾಕ್‌ ಗ್ಯಾಂಗ್ನ ಲೀಡರ್‌ ಈ ಚೆಲುವೆ | ಈಕೆಯ ಹಿಸ್ಟರಿ ಕೇಳಿದರೆ…

ನೀವು ಮನೆ ಬಾಡಿಗೆ ಕೊಡ್ತೀರಾ!! ಹಾಗಿದ್ರೆ ಈ ಸ್ಟೋರಿ ನೀವು ಓದಲೇ ಬೇಕು!!.. ಮನೆ ಬಾಡಿಗೆ ಪಡೆಯೋ ನೆಪದಲ್ಲಿ ನಿಮಗೆ ಚಳ್ಳೆ ಹಣ್ಣು ತಿನ್ನಿಸಿ ಯಾಮಾರಿಸಿ ಝಣ ಝಣ ಕಾಂಚಾಣ ಜೇಬಿಗೆ ಇಳಿಸಿ, ಪರಾರಿಯಾಗುವ ಖತರ್ನಾಕ್ ಗ್ಯಾಂಗ್ ಗಳಿವೆ!! ಹಾಗಾಗಿ, ಬಾಡಿಗೆಗೆ ಮನೆ ಕೊಡೋಕು ಮುನ್ನ ನಿಮ್ಮ

Mobile Tower Theft | ಮೊಬೈಲ್ ಟವರನ್ನೇ ಕದ್ದೊಯ್ದ ಕಳ್ಳರು | ಭೂಮಿ ಮಾಲೀಕನ ಕಣ್ಣಮುಂದೆಯೇ!!! ಹೇಗಂತೀರಾ?

ಹೇಳಿ ಕೇಳಿ ಇದು ಡಿಜಿಟಲ್ ಯುಗ!!! ಎಲ್ಲದರಲ್ಲೂ ಕೂಡ ಅಪ್ಡೇಟ್ ಮಾಡಿದರೆ ಸಾಕಾ ನಾವು ಕೂಡ ಅಪ್ಡೇಟ್ ಆಗಿದ್ದೇವೆ ಎಂಬುದನ್ನು ರುಜುವಾತು ಮಾಡಿದ್ದಾರೆ ನೋಡಿ ಲೇಟೆಸ್ಟ್ ಮಾಡರ್ನ್ ಕಳ್ಳರು!! ಹೌದು!! ಮನೆಯವರ ಮುಂದೆ ಚಿನ್ನ ಬೆಳ್ಳಿ ರೀತಿಯ ಅಮೂಲ್ಯ ವಸ್ತುಗಳ ಜೊತೆಗೆ ಜೂಟ್ ಹೇಳೋ ಕಾಲ

ಇನ್ನು ಮುಂದೆ ಐಫೋನ್ ನಲ್ಲೂ ಬರುತ್ತೆ ಚಾರ್ಜರ್ – ಸರಕಾರ ನಿರ್ಧಾರ!!

ಆ್ಯಪಲ್‌ ಮೊಬೈಲ್‌ಗಳು ನವೀನ ವೈಶಿಷ್ಟ್ಯದ ಮೂಲಕ ಮಾರುಕಟ್ಟೆಗೆ ಲಗ್ಗೆ ಇಟ್ಟು ತಮ್ಮದೇ ಬ್ರಾಂಡ್ ನಿರ್ಮಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿರುವುದಲ್ಲದೆ, ಅದರ ಬೆಲೆ ದುಬಾರಿಯಾದರೂ ಕೂಡ ಆ್ಯಪಲ್ ಕಂಪನಿಯ ಮೊಬೈಲ್ ಕೊಳ್ಳುವ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಆದರೆ, ಈ ನಡುವೆ ಆ್ಯಪಲ್ ಕಂಪೆನಿಗೆ

Bank holidays in December : ಬ್ಯಾಂಕ್ ಗ್ರಾಹಕರೇ ಗಮನಿಸಿ | ಡಿಸೆಂಬರ್ ತಿಂಗಳ ಬ್ಯಾಂಕ್ ರಜೆ ಪಟ್ಟಿ ಬಿಡುಗಡೆ |

ಇಂದಿನ ಡಿಜಿಟಲ್ ಯುಗದಲ್ಲಿ ಮನೆಯಲ್ಲೇ ಕುಳಿತು ಎಲ್ಲ ಬ್ಯಾಂಕ್ ವ್ಯವಹಾರಗಳನ್ನು ಮಾಡಲು ಹೆಚ್ಚಿನ ಬ್ಯಾಂಕ್ಗಳು ಅನುವು ಮಾಡಿಕೊಟ್ಟಿದೆ. ಈಗ ಮುಂಚಿನಂತೆ ಗಂಟೆಗಟ್ಟಲೆ ಬ್ಯಾಂಕ್ ನಲ್ಲಿ ಕ್ಯೂ ನಿಂತು ಹಣ ಪಡೆಯಬೇಕಾಗಿಲ್ಲ ಆದರೂ ಕೂಡಾ ಕೆಲವೊಮ್ಮೆ ಬ್ಯಾಂಕ್ ಗಳಿಗೆ ಹೋಗಬೇಕಾದ ಅನಿವಾರ್ಯತೆ ಎದುರಾದಾಗ

ಬೆಂಗಳೂರಿನಲ್ಲಿ ಕೊರಗಜ್ಜನ ನೇಮ ಕ್ಯಾನ್ಸಲ್ | ದೈವಾರಾಧಕರ ವಿರೋಧಕ್ಕೆ ಕೊನೆಗೂ ಸಿಕ್ಕಿತ್ತು ಜಯ!

ಕರಾವಳಿಯ ಜನ ಭಕ್ತಿಯಿಂದ ದೈವಾರಾಧನೆ, ಭೂತ ಕೋಲ ಮುಂತಾದ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಸಾಮಾನ್ಯ. ಕಾಂತಾರ ಸಿನಿಮಾದ ಬಳಿಕ, ಎಲ್ಲೆಡೆ ದೈವದ ಹೆಸರಿನಲ್ಲಿ ಹಣ ಲೂಟಿ ಮಾಡುವ ದಂಧೆ ನಡೆಯುತ್ತಿದ್ದು, ಈ ರೀತಿ ಮಾಡುವವರ ವಿರುದ್ಧ ತುಳುನಾಡಿನ ದೈವರಾಧಕರು ಖಡಕ್ ಎಚ್ಚರಿಕೆ ಕೂಡ

ನಿಮಗಿದು ತಿಳಿದರೆ ಉತ್ತಮ | ಮನೆಯಲ್ಲಿ ಹಣ ಇರಿಸಿಕೊಳ್ಳಲು ಎಷ್ಟು ಮಿತಿ ಇದೆ ಎಂದು ಗೊತ್ತೇ?

ಪ್ರತಿಯೊಬ್ಬರು ದುಡಿದ ಆದಾಯವನ್ನು ಭವಿಷ್ಯದಲ್ಲಿ ಎದುರಾಗುವ ಆರ್ಥಿಕ ಮುಗ್ಗಟ್ಟು ತಲೆ ದೋರದಂತೆ ಮುಂಜಾಗ್ರತ ಕ್ರಮವಾಗಿ ಉಳಿತಾಯ ಮಾಡುವುದು ಉತ್ತಮ ಹವ್ಯಾಸವಾಗಿದೆ. ಪ್ರತಿಯೊಬ್ಬರು ಕೂಡ ಭವಿಷ್ಯದ ಬಗ್ಗೆ ಚಿಂತನೆ ನಡೆಸುವುದು ಸಹಜ. ಹಾಗಾಗಿ, ಬ್ಯಾಂಕ್, ಪೋಸ್ಟ್ ಆಫೀಸ್, ಇಲ್ಲವೇ ಇನ್ನಿತರ

Shocking News: ಮಗುವಿನ ನಾಲಿಗೆಯ ಬದಲು ಜನನಾಂಗದ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರು

ವೈದ್ಯರ ನಿರ್ಲಕ್ಷ್ಯ ಧೋರಣೆಗೆ ಸಾಕ್ಷಿ ಎಂಬಂತಹ ಘಟನೆಯೊಂದು ಮುನ್ನಲೆಗೆ ಬಂದಿದೆ. ಹೌದು!!! ತಮಿಳುನಾಡಿನ ಮಧುರೈ ಸರ್ಕಾರಿ ಆಸ್ಪತ್ರೆಯಲ್ಲಿ ಆಘಾತಕಾರಿ ಪ್ರಕರಣ ವರದಿಯಾಗಿದೆ. ತಮಿಳುನಾಡಿನ ಮಧುರೈ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಒಂದು ವರ್ಷದ ಮಗುವಿನ ನಾಲಿಗೆ

ರಾಜ್ಯದ ಸರಕಾರಿ ಶಾಲಾ‌ ಮಕ್ಕಳಿಗೆ ಹೆಲ್ತ್ ಕಾರ್ಡ್ | ಬನ್ನಿ ಇದರ ಪ್ರಯೋಜನ ತಿಳಿಯೋಣ!

ರಾಜ್ಯ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉಚಿತ ಶಿಕ್ಷಣ , ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಹೀಗೆ ಅನೇಕ ಸೌಲಭ್ಯ ಕಲ್ಪಿಸಿಕೊಟ್ಟಿದೆ. ಇದರ ನಡುವೆ ಸರ್ಕಾರ ಸರ್ಕಾರಿ ಶಾಲೆಗಳ