Crime News: ಅಪ್ಪ, ಅಮ್ಮ, ಅಕ್ಕ, ಅಜ್ಜಿಯನ್ನು ಕೊಂದ ಮನೆ ಮಗ | ಮತ್ತೊಂದು ಭೀಕರ ಕೊಲೆ ಪ್ರಕರಣಕ್ಕೆ ನಡುಗಿದ ದೆಹಲಿ!
ದೇಶದ ರಾಜಧಾನಿ ದೆಹಲಿಯಲ್ಲಿ ಶ್ರದ್ಧಾ ಹತ್ಯೆಯ ಪ್ರಕರಣ ಇಡೀ ದೇಶದ ಜನತೆಯನ್ನು ಬೆಚ್ಚಿ ಬೀಳಿಸಿದ್ದು, ಈ ಭೀಕರ ಕೃತ್ಯ ಮಾಡುವ ಮೊದಲೇ ಮತ್ತೊಂದು ರಕ್ತದೋಕುಳಿ ಯ ಬೀಕರ ಕೃತ್ಯ ಬಯಲಿಗೆ ಬಂದಿದೆ.
ಹೌದು!! ಪಾಲಂ ಪ್ರದೇಶದಲ್ಲಿ ಒಂದೇ ಮನೆಯಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದು, ತಲ್ಲಣ!-->!-->!-->…