ವೈದ್ಯರ ದಿವ್ಯ ನಿರ್ಲಕ್ಷ್ಯ | ಅವಳಿ ಗಂಡು ಮಕ್ಕಳ ಜೊತೆ ತಾಯಿ ಕೂಡಾ ಸಾವು | ಅಷ್ಟಕ್ಕೂ ಈ ಆಸ್ಪತ್ರೆ ಮಾಡಿದ್ದಾದರೂ ಏನು…
ವೈದ್ಯರನ್ನು ದೇವರ ಸಮಾನ ಎಂದು ಪರಿಗಣಿಸುವುದು ವಾಡಿಕೆ. ಆದರೆ ವೈದ್ಯರ ನಿರ್ಲಕ್ಷ್ಯಕ್ಕೆ ಕೆಲವೊಮ್ಮೆ ಜೀವಕ್ಕೆ ಕುತ್ತು ಬಂದರೂ ಅಚ್ಚರಿಯಿಲ್ಲ. ಈ ರೀತಿಯ ಘಟನೆಯೊಂದು ವರದಿಯಾಗಿದೆ.
ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಅವಳಿ ಗಂಡು ಮಕ್ಕಳು ಬಲಿಯಾಗಿರುವಂತಹ!-->!-->!-->…