ಈ ‘ ಭೀಮ’ನ ಬೆಲೆ ಬರೋಬ್ಬರಿ 10 ಕೋಟಿ!!!
ದಸರಾ ಅಂಗವಾಗಿ ರಾಜ್ಯಮಟ್ಟದ ಶ್ವಾನ ಪ್ರದರ್ಶನವನ್ನು ಶಿವಮೊಗ್ಗದಲ್ಲಿ ಸ್ಪರ್ಧೆಯೊಂದನ್ನು ಏರ್ಪಡಿಸಲಾಗಿತ್ತು. ರವಿವಾರ ನಡೆದ ಶ್ವಾನ ಪ್ರಿಯರ ಆಕರ್ಷಣೆಯ ತಾಣವಾಗಿದ್ದ ಶಿವಮೊಗ್ಗದ ಗಾಂಧಿ ಪಾರ್ಕ್ ನಲ್ಲಿ ಉಡುಪಿ, ಮಂಗಳೂರು, ದಾವಣಗೆರೆ, ಹುಬ್ಬಳ್ಳಿ, ಭದ್ರಾವತಿಯಿಂದ ಹಲವು ಜನರು ತಮ್ಮ!-->…