Browsing Category

Social

This is a sample description of this awesome category

ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಸುರಕ್ಷಿತ ನಿಯಮ ರೂಪಿಸಿದ ಸರ್ಕಾರ!!

ಇಂದು ಸೋಶಿಯಲ್ ಮೀಡಿಯಾ ಎಂಬುದು ಪ್ರತಿಯೊಬ್ಬರ ದಿನಚರಿಯಾಗಿದೆ. ಯಾಕಂದ್ರೆ ದಿನಕ್ಕೆ ಒಮ್ಮೆಯಾದರೂ ಬಳಸದ ಜನರೇ ಇಲ್ಲ. ಇದರಿಂದ ಉಪಯೋಗ ಎಷ್ಟಿದೆಯೋ ಅಷ್ಟೇ ಅಪಾಯ ಇದೆ. ಆದರೆ, ಇದು ಬಳಕೆದಾರರ ಮುಂಜಾಗೃತೆಯ ಮೇಲೆ ನಿಂತಿದೆ. ಹೌದು. ಸೋಶಿಯಲ್ ಮೀಡಿಯಾ ಎಂಬುದು ಅದೆಷ್ಟೇ ಜಾಗ್ರತೆ ವಹಿಸಿದರೂ,

ಕೇವಲ 30 ಸೆಕೆಂಡುಗಳಲ್ಲಿ ಸಾಲ ನೀಡಲಿದೆ ವಾಟ್ಸಪ್!!

ವಾಟ್ಸಪ್ ತನ್ನ ಬಳಕೆದಾರರಿಗೆ ಹೊಸ-ಹೊಸ ಫೀಚರ್ ಗಳನ್ನು ಜಾರಿಗೊಳಿಸುತ್ತಲೇ ಬಂದಿದ್ದು, ಒಂದು ಹಂತ ಮುಂದೆ ಎಂಬತೆ ಹಣದ ಪೇಮೆಂಟ್ ಕೂಡ ಜಾರಿಗೊಳಿಸಿತು. ಇದೀಗ ಮತ್ತೆ ಹೊಸ ಸೌಲಭ್ಯವನ್ನು ಪ್ರಾರಂಭಿಸಿದ್ದು, ವಾಟ್ಸಪ್ ಇನ್ನು ಮುಂದೆ ಸಾಲವನ್ನೂ ನೀಡಲಿದೆ. ಹೌದು. ಹಣಕಾಸು ಕಂಪನಿ ಸಿಎಎಸ್‌ಇ

ಜಾಹೀರಾತು ಪ್ರಕಟಣೆಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!

ಕೇಂದ್ರ ಸರ್ಕಾರ ಜಾಹೀರಾತು ಪ್ರಕಟಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಇಂದು ಪ್ರಕಟಿಸಿದ್ದು, ಎಲ್ಲಾ ಮಾದರಿಯ ಜಾಹೀರಾತುಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗುತ್ತವೆ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳ ಪ್ರಕಾರ ಕಂಪನಿಗಳು ತಮ್ಮ ಉತ್ಪನ್ನಗಳ ಪ್ರಚಾರದ ಜಾಹೀರಾತುಗಳನ್ನು ತಯಾರು

ಮೂರು ತಿಂಗಳಿದ ಮುನಿಸಿಕೊಂಡ ಮನೆ ಮಗಳು , ಗರೀಬ್ ಕಲ್ಯಾಣ ಸಮ್ಮೇಳನಕ್ಕೂ ಗೈರು.

ಹೊಸಪೇಟೆ: ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾ ಸಾಹೇಬ್ ಜೊಲ್ಲೆ ಭಾರತ ರ?ಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಸಹಯೋಗದಲ್ಲಿ ಹಮ್ಮಿಕೊಂಡ ಗರೀಬ್ ಕಲ್ಯಾಣ ಸಮ್ಮೇಳನಕ್ಕೂ ಗೈರಾಗುವ ಮೂಲಕ ಮು£ಸು ಮುಂದುವರೆಸಿದ್ದಾರೆ. ಹೊಸಪೇಟೆಯಲ್ಲಿ ಮಂಗಳವಾರ ಕೇಂದ್ರ ಪುರಸ್ಕಾರದ ಗರೀಬ್

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ:

ಹೊಸಪೇಟೆ : ಹೊಸಪೇಟೆಯ ಬ್ರಹ್ಮಕುಮಾರಿ ಆಶ್ರಮದಲ್ಲಿ ಅಮೃತ ಮಹೋತ್ಸವದಿಂದ ಸ್ವರ್ಣಿಮಾ ಭಾರತದ ಕಡೆಗೆ ಅಭಿಯಾನದ ಅಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು 75 ಸಸಿಗಳನ್ನು ನೆಡುವ ಹಾಗೂ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಲುಷಿತ ಮನಸ್ಸಿನಿಂದ ವಾತಾವರಣವು ಕಲುಷಿತಗೊಳ್ಳುತ್ತದೆ

ಹೊಸ ಗೌಪ್ಯತೆ ನೀತಿ ನವೀಕರಿಸಲು ಮುಂದಾದ ಫೇಸ್ಬುಕ್ – ಜುಲೈ 26ರಿಂದಲೇ ಬದಲಾವಣೆ!

ಜನಪ್ರಿಯ ಮಾಧ್ಯಮಗಳಲ್ಲಿ ಒಂದಾದ ಫೇಸ್​​ಬುಕ್, ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಲೇ ಬಂದಿದೆ. ಇದೀಗ ಹೊಸ ಗೌಪ್ಯತೆ ನೀತಿ ನವೀಕರಿಸಲು ಹೊರಟಿದ್ದು, ಜುಲೈ 26 ರಿಂದಲೇ ಅನ್ವಯಿಸಲಿದೆ ಎಂದು ತಿಳಿಸಿದೆ. ಬಳಕೆದಾರರ ಡೇಟಾ ಮತ್ತು ಗೌಪ್ಯತೆ ನೀತಿಗೆ ಸಂಬಂಧಿಸಿದಂತೆ ಕಳೆದ ಕೆಲವು

ಮದುವೆ ಸಮಾರಂಭದಲ್ಲಿ ಎಂಇಎಸ್ ಕಾರ್ಯಕರ್ತರು ಹಲ್ಲೆ ವಧುವರರಿಗೆ ಗಾಯ

ಬೆಳಗಾವಿ: ತಾಲೂಕಿನ ಧಾಮಣೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗಿಯಾದವರ ಮೇಲೆ ಹಲ್ಲೆಗೈದಿದ್ದಾರೆ. ಪ್ರಕರಣದಲ್ಲಿ ವರ ಸಿದ್ದು ಸೈಬಣ್ಣವರ, ವಧು ರೇಷ್ಮಾ ಸೇರಿ ಐವರು ಗಾಯಗೊಂಡಿದ್ದಾರೆ.

ಅಪಘಾತ: ಓರ್ವ ಸಾವು, ಇನ್ನೊರ್ವನಿಗೆ ಗಾಯ

ನವಲಗುಂದ: ತಾಲೂಕಿನ ಯಮನೂರ ಅರೇಕುರಹಟ್ಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡುವೆ ಟ್ಯಾಂಕರ್ ಹಾಗೂ ಟಾಟಾ ಏಸ್ ನಡುವೆ ಬೆಳ್ಳಿಗೆ ಅಪಘಾತ ಸಂಭವಿಸಿದ್ದು, ಸ್ಥಳದಲೇ ಓರ್ವ ಮೃತ ಪಟ್ಟರೆ, ಇನ್ನೊರ್ವ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಬಾಗಲಕೋಟೆಗೆ