ನಡುರಸ್ತೆಯಲ್ಲಿಯೇ ಧಗಧಗನೆ ಹೊತ್ತಿ ಉರಿದ ಓಲಾ S1 pro ಎಲೆಕ್ಟ್ರಿಕ್ ಸ್ಕೂಟರ್ | ಕಂಗಾಲಾದ ಮಾಲೀಕ
ದೇಶದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಡಿಮ್ಯಾಂಡ್ ಹೆಚ್ಚಿದೆ. ಪೆಟ್ರೋಲ್ ಮತ್ತು ಡಿಸೇಲ್ ದರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾಹನ ಖರೀದಿಸುವವರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುವುದು ಅಧಿಕ.
ಈ ಹಿನ್ನಲೆಯಲ್ಲಿ ಬಹಳಷ್ಟು ನೂತನ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ!-->!-->!-->…