Browsing Category

Social

This is a sample description of this awesome category

ಗ್ರಾಮಕ್ಕೆ ರಸ್ತೆ ಸಂಪರ್ಕ ಸರಿ ಆಗುವವರೆಗೂ ಮದುವೆ ಆಗುವುದಿಲ್ಲ ಎಂದು ಶಪಥ ಮಾಡಿದ ಯುವತಿ!!|ಯುವತಿಯ ಕರೆಗೆ ಓಗೊಟ್ಟ…

ಅನೇಕ ಗ್ರಾಮಗಳಲ್ಲಿ ಇಂದಿಗೂ ರಸ್ತೆ ಸಂಪರ್ಕ ಇಲ್ಲದೆ ಪರದಾಡುತ್ತಿದ್ದಾರೆ. ಜನಪ್ರತಿನಿಧಿಗಳು ಕೇವಲ ಮತ ಕೇಳಲು ಮನೆ-ಮನೆಗೆ ಬರುತ್ತಾರೆ ವಿನಃ ಜನರ ಕಷ್ಟಗಳಿಗೆ ಸ್ಪಂದಿಸಲು ಅಲ್ಲ. ಇದೇ ತರ ದಾವಣಗೆರೆ ತಾಲೂಕಿನ ಮಾಯಕೊಂಡ ವಿಧಾನಸಭೆ ಕ್ಷೇತ್ರದ ಎಚ್. ರಾಂಪುರ ಗ್ರಾಮದಲ್ಲಿ ಸಂಪರ್ಕ ರಸ್ತೆ

ಯುವತಿಗೆ ಡ್ರಾಪ್ ನೀಡಿ ದೊಡ್ಡ ಆಘಾತಕ್ಕೆ ಸಿಲುಕಿದ ಯುವಕ | ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆದರಿಕೆಯೊಡ್ಡಿ ದರೋಡೆ…

ವಿಜಯನಗರ:ಯುವಕರು ಯುವತಿಯರಿಗೆ ಬೆದರಿಕೆ ಒಡ್ದುವುದು, ಕಳ್ಳತನ ಮಾಡುವುದು ಸಾಮಾನ್ಯ. ಆದರೆ ಇಲ್ಲೊಬ್ಬಳು ಯುವತಿ ಯುವಕರಿಗಿಂತ ನಾನೇನು ಕಮ್ಮಿ ಎಂಬಂತೆ ಯುವಕನಿಗೆ ಬೆದರಿಕೆಯೊಡ್ಡಿ ಕಳ್ಳತನ ಎಸಗಿರುವ ಘಟನೆ ಸಾರ್ವಜನಿಕರನ್ನು ಬೆರಗುಗೊಳಿಸಿದೆ. ಈ ಘಟನೆ ಆಂಧ್ರ ಪ್ರದೇಶದ ವಿಜಯನಗರದಲ್ಲಿ

ಕಾರ್ಕಳ | ತನ್ನ ಜಾಗಕ್ಕೆ ಪಕ್ಕದ ಮನೆಯ ದನ ಬಂತೆಂದು ಕತ್ತಿ ಎಸೆದ ಆರೋಪಿ | ದನದ ಕಾಲಿಗೆ ಗಂಭೀರ ಗಾಯ, ಪ್ರಕರಣ ದಾಖಲು

ಕಾರ್ಕಳ: ಜೀವನೋಪಾಯಕ್ಕಾಗಿ ಸಾಕುತ್ತಿದ್ದ ದನವೊಂದರ ಕಾಲನ್ನು ನೆರೆಮನೆಯ ವ್ಯಕ್ತಿಯೊಬ್ಬರು ಕಡಿದ ಘಟನೆ ಕುಕ್ಕುಂದೂರು ಗ್ರಾಮದ ನಕ್ರೆ ಪೊಸನೊಟ್ಟು ಎಂಬಲ್ಲಿ ನಡೆದಿದೆ. ಪೊಸನೊಟ್ಟಿನ ಪ್ರಮೀಳಾ ಎಂಬುವವರು ಪ್ರಕರಣದ ಬಗೆಗೆ ದೂರು ನೀಡಿದವರಾಗಿದ್ದಾರೆ.ನೆರೆಮನೆಯ ಡೆಮ್ಮಿ ಡಿಸೋಜಾ

ಮೊಬೈಲ್ ನೀಡಿಲ್ಲವೆಂದು ಸೋದರನೊಂದಿಗೆ ಜಗಳವಾಡಿದ ಬಾಲಕಿ ಕೊನೆಗೆ ಸೇರಿದ್ದು ಮಸಣ | ಸಿಟ್ಟಿನಲ್ಲಿ ಸೋದರನ ಎದುರಲ್ಲೇ ಇಲಿ…

ಇತ್ತೀಚೆಗಂತೂ ಮಕ್ಕಳು ಫೋನ್ ಇರದೇ ಒಂದು ನಿಮಿಷ ಇರುವುದು ಕಷ್ಟ ಎಂಬಂತಾಗಿದೆ. ಮೊಬೈಲೇ ಜಗತ್ತು ಎಂಬಂತೆ ಮೊಬೈಲ್ ಮೇಲೆಯೇ ಅವಲಂಬಿಸಿರುತ್ತಾರೆ. ಇದೇ ತರಹ 16 ವರ್ಷದ ಬಾಲಕಿಯೊಬ್ಬಳು ಮೊಬೈಲ್ ಫೋನ್ ನಲ್ಲಿ ಆಟ ಆಡಲು ಸಹೋದರ ಬಿಡದ ಕಾರಣ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

ಬೀದಿ ನಾಯಿಯನ್ನು ಜೀವಂತವಾಗಿ ಹೂಳಿದ ಪಾಪಿಗಳು|ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಒಂಬತ್ತು ಜನರ ಬಂಧನ!!

ಶಿವಮೊಗ್ಗ:ಬೀದಿ ನಾಯಿಗಳ ಹತ್ಯೆ ಮಾಡುವವರ ಸಂಖ್ಯೆ ಇತ್ತೀಚಿಗೆ ಅಧಿಕವೇ ಆಗಿದೆ.ಅವುಗಳಿಗೆ ಅನ್ನ ನೀಡಿ ಆಶ್ರಯ ನೀಡಬೇಕಿದ್ದ ಜನಗಳೇ ಅವುಗಳಿಗೆ ಹಿಂಸೆ ನೀಡುತ್ತಿದ್ದಾರೆ. ಇದೀಗ ಭದ್ರಾವತಿ ತಾಲೂಕು ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳನ್ನು ಕೊಂದು

ಆತ ಪಂಚೆಯೊಳಗೆ ತುರುಕಿಸಿಕೊಂಡದ್ದು ಬರೋಬ್ಬರಿ 10 ಟೀ ಶರ್ಟ್ ಗಳನ್ನು!!|ಟಿ-ಶರ್ಟ್ ದೋಚಲು ಹೋಗಿ ಮೂರು ನಾಮ ಹಾಕಿಸಿಕೊಂಡ…

ಚೆನ್ನೈ: ಚಿನ್ನ, ಹಣಕ್ಕಾಗಿ ಹೊಂಚು ಹಾಕುವವರನ್ನು ನಾವು ನೋಡಿರುತ್ತೇವೆ. ಆದರೆ ಇಲ್ಲೊಬ್ಬ ಖದೀಮ ಟೀ-ಶರ್ಟ್ ಅನ್ನೇ ದೋಚಲು ಹೊರಟು ನಂತರ ಆತನ ಗುಟ್ಟು ರಟ್ಟಾಗಿ ಅಂಗಡಿ ಮಾಲೀಕರ ಕೈಗೆ ಸಿಕ್ಕಿಬಿದ್ದಿರೋ ಆಶ್ಚರ್ಯಕಾರಿ ಘಟನೆ ನಡೆದಿದೆ. ಆರೋಪಿಯನ್ನು ತುತುಕುಡಿಯ ಸೆಲ್ವಮಧನ್ ಎಂದು

ಇನ್ನು ‌ಹೊರ ಜಗತ್ತು ನೋಡದ ಹಸುಗೂಸನ್ನು ಪೊದೆಗೆ ಎಸೆದು ಹೋದ ಪಾಪಿಗಳು|ಸ್ಥಳೀಯರಿಂದ ಮರುಜನ್ಮ ಪಡೆದ ಕೂಸು

ಚಿಕ್ಕಮಗಳೂರು : ಮಕ್ಕಳು ದೇವರಿಗೆ ಸಮಾನ ಎಂಬ ಮಾತಿದೆ. ಆದರೆ ಇಲ್ಲೊಂದು ಕಡೆ ಎಳೆ ಕೂಸನ್ನೆ ಪೊದೆಗೆ ಎಸಗಿ ಹೋಗಿರುವ ಮನ ಕರಗುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳದಲ್ಲಿ ನಡೆದಿದೆ. ಇನ್ನು ತಾನೇ ಕಣ್ಣು ಬಿಟ್ಟು ಜಗತ್ತು ನೋಡ ಬೇಕಿದ್ದ ನವಜಾತ ಶಿಶುವನ್ನು ಯಾರೋ

ಗಂಡನನ್ನು ಕಳೆದುಕೊಂಡು ನೊಂದ ಗರ್ಭಿಣಿ ತನ್ನಿಬ್ಬರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ

ಗರ್ಭಿಣಿಯೊಬ್ಬರು ತನ್ನಿಬ್ಬರು ಮಕ್ಕಳೊಂದಿಗೆ ತುಂಗಭದ್ರಾ ನದಿ ನೀರಿಗೆ ಹಾರಿ ಪ್ರಾಣಬಿಟ್ಟ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ದಡೇಸೂಗೂರು ಗ್ರಾಮದ ಬಳಿ ಸಂಭವಿಸಿದೆ. ಸಿರಗುಪ್ಪದ ಅಂಬಾನಗರ ನಿವಾಸಿ ಚೆನ್ನಮ್ಮ(35), ಇವರ ಮಕ್ಕಳಾದ ಸುಮಿತ್ರಾ(7) ಮತ್ತು ಪ್ರಶಾಂತ್(5) ಮೃತ ದುರ್ದೈವಿಗಳು.