Browsing Category

Social

This is a sample description of this awesome category

ಮೀನುಗಾರಿಕೆಗೆ ತೆರಳಿದ್ದ ಭಾರತೀಯ ಮೀನುಗಾರಿಕ ದೋಣಿಗಳಿಗೆ ಕಲ್ಲೆಸೆದ ಲಂಕೆಯ ನೌಕಾ ಪಡೆ|ಅದೃಷ್ಟವಶಾತ್ ಪ್ರಾಣಾಪಾಯದಿಂದ…

ಮೀನುಗಾರಿಕೆಗೆ ತೆರಳಿದ್ದ ಭಾರತೀಯ ಮೀನುಗಾರಿಕ ದೋಣಿಗಳಿಗೆ ಶನಿವಾರ ತಡರಾತ್ರಿ ಶ್ರೀಲಂಕಾ ನೌಕಾಪಡೆಯಸಿಬ್ಬಂದಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಘಟನೆ ರಾಮೇಶ್ವರದಲ್ಲಿ ನಡೆದಿದೆ. ಸದ್ಯ 60 ಮೀನುಗಾರಿಕ ದೋಣಿಗಳಿಗೆ ಹಾನಿಯುಂಟಾಗಿದ್ದು,ಮೀನುಗಾರರು ತಮ್ಮ

ತ್ರಿಶೂಲದಿಂದ ಇರಿದು ದೇವಸ್ಥಾನದ ಅರ್ಚಕರ ಬರ್ಬರ ಕೊಲೆ | ಕೊಲೆ ಮಾಡಿ ದೇಹವನ್ನು ದೇವಸ್ಥಾನದ ಆವರಣದಲ್ಲೇ ಸುಡಲು…

ತ್ರಿಶೂಲದಿಂದ ಇರಿದು ದೇವಸ್ಥಾನದ ಅರ್ಚಕರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹರಿಯಾಣ ರಾಜ್ಯದ ಪಲ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಪಲ್ವಾಲ್ ಜಿಲ್ಲೆಯ ಬಂಚಾರಿ ಗ್ರಾಮದಲ್ಲಿ ಮುಂಜಾನೆ 7 ಗಂಟೆಗೆ ಈ ದುರ್ಘಟನೆ ನಡೆದಿದ್ದು, ಚರಣಗಿರಿ ಮಹಾರಾಜ್ ಮೃತಪಟ್ಟ ಅರ್ಚಕರೆಂದು

ಜ್ಞಾನ ತಪ್ಪಿ ರೈಲ್ವೆ ಹಳಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಕಾಪಾಡಿದ ಪೊಲೀಸ್ ಅಧಿಕಾರಿ | ಸಾಮಾಜಿಕ ಜಾಲತಾಣಗಳಲ್ಲಿ…

ಸುರಂಗ ಮಾರ್ಗದಲ್ಲಿರುವ ರೈಲ್ವೆ ಹಳಿ ಮೇಲೆ ಜ್ಞಾನ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಯನ್ನು ನ್ಯೂಯಾರ್ಕ್ ಪೊಲೀಸ್ ಇಲಾಖೆಯ ಅಧಿಕಾರಿ ರಕ್ಷಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ತಾನು, ತನ್ನದು ಎನ್ನುವ ಅಹಂಗಳಲ್ಲಿ ಬದುಕುತ್ತಿರುವ ಜನರ ನಡುವೆ, ಈ ಅಧಿಕಾರಿಯೊಬ್ಬರು

ವಿವಾಹಿತ ಮಹಿಳೆ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ,ದೂರು ದಾಖಲು

ನವದೆಹಲಿ: ಚಲಿಸುತ್ತಿದ್ದ ಕಾರಿನಲ್ಲೇ ವಿವಾಹಿತ ಮಹಿಳೆಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೇಶದ ರಾಜಧಾನಿಯಲ್ಲಿ ನಡೆದಿದೆ. ಮಹಿಳೆಗೆ ಕೆಲಸ ಕೊಡಿಸುವುದಾಗಿ ಹೇಳಿ ಕಾರಿನೊಳಗೆ ಹತ್ತಿಸಿಕೊಂಡ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ

ಮೂರು ತಿಂಗಳ ಬಳಿಕ ಮಗಳ ಕೈಸೇರಿದ ತಾಯಿಯ ಫೋನ್ | ಇಷ್ಟಕ್ಕೂ ಈ ಕಥೆಯ ಹಿನ್ನೆಲೆಯೇನು?

ಮಡಿಕೇರಿ: ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಮೂರು ತಿಂಗಳುಗಳ ಹಿಂದೆ ಕಾಣೆಯಾಗಿದ್ದ ತಾಯಿಯ ಮೊಬೈಲ್ ಫೋನ್ ಕೊನೆಗೂ ಆಸ್ಪತ್ರೆಯ ಗೋಡೌನ್ ನಲ್ಲಿ ಪತ್ತೆಯಾಗಿದೆ. ಮೇ 16 ರಂದು ಕೋವಿಡ್ ಗೆ ತುತ್ತಾಗಿ ಕುಶಾಲನಗರ ತಾಲೂಕಿನ ಗುಮ್ಮನಕೊಲ್ಲಿ ನಿವಾಸಿ ಮಹಿಳೆ ಪ್ರಭಾ ಎಂಬುವವರು ಮಡಿಕೇರಿ ಕೋವಿಡ್

ಅವಳಿ-ಜವಳಿ ಕಥೆಕಟ್ಟಿ ಇಬ್ಬರನ್ನು ಒಲಿಸಿಕೊಂಡ ಖತರ್ನಾಕ್ ಕಿಲಾಡಿ | ಆತನ ನಾಟಕಕ್ಕೆ ತೆರೆ ಎಳೆದ ಪೊಲೀಸರು

ನೀವೆಲ್ಲಾ ಅವಳಿ-ಜವಳಿ ಕಥೆಗಳನ್ನು ಡಬಲ್ ಆಕ್ಟಿಂಗ್ ಮೂಲಕ ಸಿನಿಮಾ ಅಥವಾ ಧಾರಾವಾಹಿಗಳಲ್ಲಿ ನೋಡಿರುತ್ತೀರಿ. ಆದರೆ ಇಲ್ಲೊಬ್ಬ ತನ್ನ ನಿಜ ಜೀವನದಲ್ಲಿ ಇದೇ ರೀತಿ ಕಥೆ ಕಟ್ಟಿ, ಮೋಸ ಮಾಡಿ ಜೈಲುಪಾಲಾದ ಘಟನೆ ಚೆನ್ನೈನಲ್ಲಿ ನಡೆದಿದೆ. ಅರುಂಬಕ್ಕಂನ ವಾಲಾಂಡರ್ ಬೆನೆಟ್ ರಾಯನ್ ಎಂಬಾತ ನಾವು

ಗೂಗಲ್ ಪೇ, ಫೋನ್ ಪೇ ಮಾಡುವಾಗ ಎಚ್ಚರ | ಸ್ವಲ್ಪ ಯಾಮಾರಿದ್ರೂ ಅಕೌಂಟ್ ಖಾಲಿ !

ಈ ಭೂಮಿಯ ಮೇಲೆ ತಂತ್ರಜ್ಞಾನ ಹೇಗೆ ಮುಂದುವರೆದಿದೆಯೋ, ಅದೇ ರೀತಿಯಲ್ಲಿ ಮೋಸ ಮಾಡುವವರ ಸಂಖ್ಯೆ ಕೂಡ ಅಷ್ಟೇ ಮುಂದುವರೆದಿದೆ ಎಂದರೆ ತಪ್ಪಾಗಲಾರದು. ಕೋಟ್ಯಾಂತರ ಜನರು ಹಣ ವರ್ಗಾವಣೆ ಮತ್ತು ಹಣವನ್ನು ಪಾವತಿ ಮಾಡಲು ಗೂಗಲ್ ಪೇ ಮತ್ತು ಫೋನ್ ಪೇ ಬಳಕೆ ಮಾಡುತ್ತಿದ್ದು, ಇದೀಗ ಅಂತಹವರಿಗೆ ಬಹು ದೊಡ್ಡ

ದುಬೈ ಲತೀಫಾ ಆಸ್ಪತ್ರೆಯಲ್ಲಿ ಯುಎಇ ಅನಿವಾಸಿ ಕನ್ನಡಿಗರ ಒಕ್ಕೂಟದ ವತಿಯಿಂದ ರಕ್ತದಾನ ಶಿಬಿರ

ದುಬೈ ಲತೀಫಾ ಆಸ್ಪತ್ರೆಯಲ್ಲಿ ಅನಿವಾಸಿ ಕನ್ನಡಿಗರ ಒಕ್ಕೂಟ ಯುಎಇ ಇದರ ವತಿಯಿಂದ ಬೃಹತ್ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಯುಎಇ ಅನಿವಾಸಿ ಕನ್ನಡಿಗರ ಒಕ್ಕೂಟದ ಶಾಫಿ ಬಜ್ಪೆ ಮಾತನಾಡಿ, ಪ್ರತಿಯೊಬ್ಬ ರಕ್ತದಾನಿ ಇನ್ನೊಬ್ಬರ ಜೀವ ರಕ್ಷಕರಾಗಿರುತ್ತಾರೆ. ಪ್ರತಿಯೊಬ್ಬರೂ