Browsing Category

Social

This is a sample description of this awesome category

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ಮಾರ್ಗಸೂಚಿ ಅನ್ವಯ- ಸಚಿವ ಡಾ| ಕೆ. ಸುಧಾಕರ್

ಉಡುಪಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ಮಾರ್ಗಸೂಚಿ ಅನ್ವಯ ಮಾಡಲಾಗುತ್ತದೆ. ಈ ಮಾರ್ಗಸೂಚಿ ಈಗಾಗಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಾರಿಯಲ್ಲಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಬುಧವಾರ ಉಡುಪಿಯಲ್ಲಿ

ಜೂ.4‌ | ಸವಣೂರು, ನೆಲ್ಯಾಡಿ, ಕಡಬ, ಸುಬ್ರಹ್ಮಣ್ಯ ಉಪ ಕೇಂದ್ರದಲ್ಲಿ ವಿದ್ಯುತ್ ನಿಲುಗಡೆ

ಪುತ್ತೂರು: 33ಕೆವಿ ಪುತ್ತೂರು-ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಹಾಗೂ 33ಕೆವಿ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.4ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ

ದ.ಕ.ಜಿಲ್ಲೆಯಲ್ಲಿ 8 ಮೆಡಿಕಲ್ ಕಾಲೇಜಿದ್ದರೂ 4ರಲ್ಲಿ ಮಾತ್ರ ಕೋವಿಡ್ ಪರೀಕ್ಷೆ | ವಾರದೊಳಗೆ ಎಲ್ಲಾ ಕಾಲೇಜಿನಲ್ಲೂ…

ಮಂಗಳೂರು: ಜಿಲ್ಲೆಯಲ್ಲಿ 8 ಮೆಡಿಕಲ್ ಕಾಲೇಜುಗಳಿದ್ದರೂ ಕೇವಲ 4 ರಲ್ಲಿ ಮಾತ್ರ ಕೊರೊನಾ ಪರೀಕ್ಷೆ ನಡೆಯುತ್ತಿದೆ.ಇನ್ನುಳಿದ ಕಾಲೇಜುಗಳಲ್ಲಿ ಯಾಕೆ ಟೆಸ್ಟ್ ನಡೆಯುತ್ತಿಲ್ಲ , ಟೆಸ್ಟ್ ಮಾಡದ ಕಾಲೇಜುಗಳ ಅಡ್ಮೀಷನ್ ಹೋಲ್ಡ್ ಮಾಡುತ್ತೇನೆ, ಒಂದು ವಾರದ ಒಳಗೆ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ

ಅವಧಿ ಪೂರ್ಣಗೊಂಡ ಗ್ರಾ.ಪಂ.ಗಳು ಸಭೆ ಹಾಗೂ ಹಣಕಾಸಿನ ವ್ಯವಹಾರ ಮಾಡದಂತೆ ಸರಕಾರದ ಸೂಚನೆ

ಅವಧಿ ಪೂರ್ಣಗೊಂಡಿರುವ ಗ್ರಾ.ಪಂ.ಗಳು ಯಾವುದೇ ಸಭೆ ಹಾಗೂ ಹಣಕಾಸಿನ ವ್ಯವಹಾರ ಮಾಡದಂತೆ ಎಲ್ಲಾ ಜಿ.ಪಂ.,ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ಸರಕಾರದಿಂದ ಸೂಚನೆ ನೀಡಲಾಗಿದೆ. ಸರಕಾರದ ಮುಂದಿನ ಆದೇಶ ಬರುವವರೆಗೂ ಯಾವುದೇ ಸಭೆ ಹಾಗೂ ಹಣಕಾಸಿನ ವ್ಯವಹಾರ ಮಾಡದಂತೆ ಗ್ರಾಮೀಣಾಭಿವೃದ್ಧಿ

ಜುಲೈ 1ರಂದು ಶಾಲಾರಂಭ ಇಲ್ಲ‌ |ಪೋಷಕರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ -ಸಚಿವ ಸುರೇಶ್ ಕುಮಾರ್

ಜುಲೈ 1ರಿಂದ ರಾಜ್ಯದಲ್ಲಿ ಶಾಲಾ ಆರಂಭವಾಗುವುದಿಲ್ಲ, ಇದು ಯೋಚಿತ ದಿನಾಂಕವಾಗಿದೆ. ರಾಜ್ಯದ ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ಪಾಲಕರ ಸಭೆ ನಡೆಸಿದ ಬಳಿಕ ಯಾವಾಗ ಶಾಲೆ ಆರಂಭಿಸಬೇಕು ಎಂದು ನಿರ್ಧರಿಸಲಾಗುವುದು. ಜೂ.10,11,12ರೊಳಗೆ ಎಲ್ಲ ಶಾಲೆಗಳಲ್ಲಿ ಪೋಷಕರ ಸಭೆ

ಕಟೀಲು | ಕೊಲೆ ಪ್ರಕರಣ|ಐವರ ಬಂಧನ

ಕಟೀಲು ಸಮೀಪದ ದೇವರಗುಡ್ಡೆ ಎಂಬಲ್ಲಿ ಮೇ 31ರಂದು ರಾತ್ರಿ ನಡೆದ ಕರಂಬಾರು ನಿವಾಸಿ ಕೀರ್ತನ್(20) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಜ್ಪೆ ಠಾಣಾ ಪೊಲೀಸರು ಮತ್ತು ಮಂಗಳೂರು ಉತ್ತರ ಉಪ ವಿಭಾಗದ ರೌಡಿ ನಿಗ್ರಹ

ಪುತ್ತಿಲ ಶ್ರೀ ರಾಮ ಗೆಳೆಯರ ಬಳಗದಿಂದ ಆರ್ಥಿಕ ನೆರವು

ಪುತ್ತೂರು : ಮುಂಡೂರು ಗ್ರಾಮದ ಪುತ್ತಿಲ ಶ್ರೀ ರಾಮ ಗೆಳೆಯರ ಬಳಗದಿಂದ ಅನಾರೋಗ್ಯದಿಂದ ಬಳಲುತ್ತಿರುವ ಬಾಬು ನಾಯ್ಕ ಕೇದಗೆದಡಿ ಅವರಿಗೆ ಆರ್ಥಿಕ ನೆರವು ನೀಡಲಾಯಿತು. ಶ್ರೀ ರಾಮ ಗೆಳೆಯರ ಬಳಗದಿಂದ ರೂ12,800 ವನ್ನು ಗೌರವಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಇವರು ಹಸ್ತಾಂತರಿಸಿದರು.ಈ

ಸವಣೂರು| ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣದ ವಿರುದ್ಧ ಮೆಸ್ಕಾಂ ಕಛೇರಿಯಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಭಾರತ ವಿದ್ಯುತ್ ಸಚಿವಾಲಯವು 2003ರ ವಿದ್ಯುತ್ ಕಾಯ್ದೆಯನ್ನು ತಿದ್ದುಪಡಿ ತಂದು, ಪ್ರಸ್ತಾಪಿತ 2020ರಲ್ಲಿ ಎಲ್ಲಾ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣಗೊಳಿಸುವ ನೀತಿಯ ವಿರುದ್ಧ ವಿವಿದೆಡೆ ಪ್ರತಿಭಟನೆ ನಡೆದಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ನೀಡಿದ