Browsing Category

Social

This is a sample description of this awesome category

ಹೊರರಾಜ್ಯದಿಂದ ಮರಳಿದವರಿಗೆ ಆಯಾ ಗ್ರಾಮದಲ್ಲಿ ಕ್ವಾರಂಟೈನ್ | ಜನತೆ ಪ್ರತಿಭಟಿಸಿದರೆ ಪ್ರಕರಣ ದಾಖಲು

ಮಂಗಳೂರು: ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿದ್ದವರು ತಮ್ಮ ತಮ್ಮ ಊರುಗಳಿಗೆ ಸರಕಾರದ ನಿಯಮಗಳಿಗೆ ಒಳಪಟ್ಟು ಬರುತ್ತಿದ್ದು, ಸಮಾಜದ ಆರೋಗ್ಯದ ಹಿತದೃಷ್ಟಿಯಿಂದ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ ಯಾ ಇನ್ನಿತರೆ ಸಂಸ್ಥೆಗಳಲ್ಲಿ ಕ್ವಾರಂಟೈನ್ ನಲ್ಲಿಡುವ

ಕೋವಿಡ್ 19 |ದ.ಕ.ಜಿಲ್ಲೆಯಲ್ಲಿ 5ನೇ ಬಲಿ : ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದ ವೃದ್ದೆ ಸಾವು

ಮಂಗಳೂರು : ಕೊರೊನಾ ವೈರಸ್ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಕೊರೊನಾ ಸೋಂಕಿನಿಂದ ಮೇ.14ರಂದು ಬೆಳಿಗ್ಗೆ 80 ವರ್ಷದ ವೃದ್ದೆಯೋರ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5ನೇ ಬಲಿ ಪಡೆದಿದೆ. ಮಂಗಳೂರು ನಗರದ

ಕೊರೊನಾ ಭೀತಿ ನಡುವೆ ಡೆಂಗ್ಯೂ ಭೀತಿ ! ಅಪಾಯದ ಮುನ್ಸೂಚನೆ

ಸವಣೂರು : ಕೋವಿಡ್ -19 ಸೋಂಕು ವ್ಯಾಪಕವಾಗಿರುವ ಜತೆಗೆ ಇದೀಗ ಡೆಂಗ್ಯೂ, ಮಲೇರಿಯಾ ಜ್ವರದ ಭಯವೂ ಆರಂಭಗೊಂಡಿದೆ. ಕಳೆದ ವರ್ಷದಂತೆ ಈ ವರ್ಷವೂ ಜಿಲ್ಲೆಯಲ್ಲಿಯೇ ಪ್ರಥಮವಾಗಿ ಪುತ್ತೂರು ತಾಲೂಕಿನಲ್ಲಿ ಶಂಕಿತ ಡೆಂಗ್ಯೂ, ಮಲೇರಿಯಾ ಆತಂಕ ಉಂಟು ಮಾಡಿದೆ. ಕಳೆದ ವರ್ಷ ಜಿಲ್ಲೆಯಲ್ಲಿ

ಸರ್ವೆ : ಸಿಡಿಲು ಬಡಿದು ಮನೆಗೆ ಹಾನಿ, ಕರು ಸಾವು

ಸವಣೂರು: ಬುಧವಾರ ಸಂಜೆ ಸಿಡಿಲು ಬಡಿದು ಮನೆಗೆ ಹಾನಿಯಾಗಿ, ಕೊಟ್ಟಿಗೆಯಲ್ಲಿದ್ದ ಕರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಕರುಂಬಾರು ಎಂಬಲ್ಲಿ ನಡೆದಿದೆ. ವೀರಪ್ಪ ಗೌಡ ಕರುಂಬಾರು ಅವರ ಮನೆಗೆ ಬುಧವಾರ ಸಂಜೆ ಮಳೆಯೊಂದಿಗೆ ಸಿಡಿಲು ಬಡಿದಿದೆ.ಮನೆಯ ವಯರಿಂಗ್

ಪ್ರಧಾನಿ ಮೋದಿ ಆರ್ಥಿಕ ಪ್ಯಾಕೇಜ್ ವಿವರ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್‍ಡೌನ್‍ನಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿತ್ತು. ಅದರ ನಿವಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಣೆಯು ಯಾವ ವಲಯಗಳಿಗೆ ಎಷ್ಟು ಹಂಚಿಕೆಯಾಗಿದೆ ಎಂಬ ಬಗ್ಗೆ ಕೇಂದ್ರ ಹಣಕಾಸು

ಸವಣೂರು: ರಸ್ತೆ ಬದಿ ವ್ಯಾಪಾರಕ್ಕೆ ಅವಕಾಶ ಇಲ್ಲ | ಕೊರೊನಾ ಜಾಗೃತಿ ಕಾರ್ಯಪಡೆ ಸಭೆ

ಸವಣೂರು : ಸವಣೂರು ಗ್ರಾ.ಪಂ.ಮಟ್ಟದ ಕೊರೊನಾ ಜಾಗೃತಿ ಕಾರ್ಯಪಡೆ ಸಭೆಯು ಗ್ರಾ.ಪಂ.ನ ಕುಮಾರಧಾರ ಸಭಾಂಗಣದಲ್ಲಿ ಕಾರ್ಯಪಡೆ ಅಧ್ಯಕ್ಷೆ ಇಂದಿರಾ ಬಿ.ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆ ಬದಿಯಲ್ಲಿ ತರಕಾರಿ ಹಾಗೂ ಹಣ್ಣು ಹಂಪಲು ಸೇರಿದಂತೆ

ನರಿಮೊಗರು| ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ

ನರಿಮೊಗರು ಸಾಂದೀಪನಿ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿಭಾಗದ ವತಿಯಿಂದ ವಿದ್ಯಾರ್ಥಿ ನಿಶಾಂತ ರೈ ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಸಲ್ಲಿಸಿದರು. ನಿಶಾಂತ್ ರೈ ಅವರು ಪುರುಷರ ಕಟ್ಟೆಯ ಪ್ರಸಾದ್ ಹೆಲ್ತ್ ಕೇರ್ ಸೆಂಟರ್ ಇಲ್ಲಿಗೆ ಬಂದು ಆಯುರ್ವೇದ ತಜ್ಞ ವೈದ್ಯಡಾ .ರಾಘವೇಂದ್ರ

ದಕ್ಷಿಣಕನ್ನಡದಲ್ಲಿ ಕೋರೋನಾ ಗೆ ನಾಲ್ಕನೆಯ ಬಲಿ | 58 ವರ್ಷ ಪ್ರಾಯದ ಬೋಳೂರಿನ ಮಹಿಳೆ

ಮಂಗಳೂರಿನ 58 ವರ್ಷ ಪ್ರಾಯದ ಬೋಳೂರಿನ ಮಹಿಳೆ ಕೊರೋನಾ ಬಲಿಯಾಗಿದ್ದಾರೆ. ಮಂಗಳೂರಿನ 58 ವರ್ಷದ ಮಹಿಳೆ ಮತ್ತು 88 ವರ್ಷದ ವೃದ್ಧೆಯ ಸ್ಥಿತಿ ಚಿಂತಾಜನಕವಾಗಿತ್ತು. ಇಬ್ಬರೂ ವೆನ್ ಲಾಕ್ ಕೋರೋನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ತೀರಿಕೊಂಡ ಮಹಿಳೆ ಮೆದುಳು ಸಂಬಂಧಿತ