Browsing Category

Social

This is a sample description of this awesome category

ಪ್ರಧಾನಿ ಮೋದಿ ಅವರ ಭಾಷಣದ ನೇರಪ್ರಸಾರ@8PM

ಪ್ರಧಾನಿ ಮೋದಿ ಅವರು ದೇಶವನ್ನುದ್ದೇಶಿಸಿ ಮೇ.12 ರಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣದ ಮೇಲೆ ಎಲ್ಲರ ಚಿತ್ತನೆಟ್ಟಿದೆ. https://youtu.be/A3YwGbX1oDs

ಪಾಣಾಜೆ | ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಆರ್ಲಪದವು – ವತಿಯಿಂದ ದಾದಿಯರಿಗೆ ಗೌರವಾರ್ಪಣೆ

ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಆರ್ಲಪದವು - ಪಾಣಾಜೆ ಇದರ ವತಿಯಿಂದ ಅಂತರಾಷ್ಟ್ರೀಯ ದಾದಿಯರ ದಿನವಾದ ಇಂದು ಮಾನವೀಯ ಅನುಕಂಪ , ಸೇವಾ ಮನೋಭಾವದ ಹಾದಿಯಲ್ಲಿ ದೇವರನ್ನು ಕಾಣುವ , ಮಾನವ ಕುಲವನ್ನು ಸಲಹುತ್ತಿರುವ ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ದಾದಿಯರಾದ ಶ್ರೀಮತಿ

ಪುತ್ತೂರಿನಿಂದ ತವರಿಗೆ ತೆರಳಿದ ಬಿಹಾರದ ವಲಸೆ ಕಾರ್ಮಿಕರು

ಉತ್ತರ ಭಾರತದ ಸುಮಾರು 1400 ವಲಸೆ ಕಾರ್ಮಿಕರನ್ನು ವಾಪಸ್ ಕಳುಹಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ, ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಹಾಗೂ ಕೇಂದ್ರ ರೈಲ್ವೇ ಸಹಾಯಕ ಸಚಿವರಾದ ಸುರೇಶ್ ಅಂಗಡಿ ಇವರ ಸಹಕಾರದಿಂದ ಪುತ್ತೂರು ಶಾಸಕರಾದ *ಶ್ರೀ ಸಂಜೀವ ಮಠಂದೂರು* ರವರ

ಬೆಳ್ತಂಗಡಿ | ಆಕಸ್ಮಿಕವಾಗಿ ಹಟ್ಟಿಗೆ ತಗುಲಿದ ಬೆಂಕಿ | ಗಾಯಗೊಂಡ ಗೋವಿನ ಶುಶ್ರೂಷೆ,ಹಟ್ಟಿ ರಿಪೇರಿಗೆ ಹರೀಶ್ ಪೂಂಜ…

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಕೋಡ್ಯೆಲು ಇಲ್ಲಿನ ನಿವಾಸಿ ಶ್ರೀ ಪ್ರವೀಣ್ ಅವರ ಕೊಟ್ಟಿಗೆಗೆ ಬೆಂಕಿ ಬಿದ್ದಿದ್ದು, ಬೆಂಕಿಯಿಂದ ಅವರ ಮನೆಯ ಗೋವುಗಳಿಗೂ ಬೆಂಕಿಯಿಂದ ಸುಟ್ಟ ಗಾಯಗಳಾಗಿವೆ. ಶಾಸಕ ಹರೀಶ್ ಪೂಂಜರು ಮೇ 12 ರಂದು ಸಂತ್ರಸ್ತರ ಮನೆಗೆ ಭೇಟಿ ನೀಡಿದರು. ಈ ಮಳೆಗಾಲಕ್ಕೆ

ಕುಕ್ಕೆ ಸುಬ್ಬಪ್ಪನ ಅನ್ನಪ್ರಸಾದ ತಿಪ್ಪೆಗೆ | ನಿರಾಶ್ರಿತ ಕಾರ್ಮಿಕರ ಕೆಲಸಕ್ಕೆ ವ್ಯಾಪಕ ಆಕ್ರೋಶ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ವತಿಯಿಂದ ನಡೆಸಲ್ಪಡುತ್ತಿರುವ ನಿರಾಶ್ರಿತರ ಕೇಂದ್ರದಲ್ಲಿ ಅನ್ನ ಚೆಲ್ಲುತ್ತಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಚರ್ಚೆಗೆ ಕಾರಣವಾಗಿದೆ. ಸುಬ್ರಹ್ಮಣ್ಯದಲ್ಲಿ ಅಭಯ ವಸತಿಗೃಹದಲ್ಲಿ ರುವವರಿಗೆ ಸೋಮವಾರದಂದು ತಯಾರಿಸಿದ ಅನ್ನ ವನ್ನು

ರಾಮನಗರ | ಭೂ ಸೇನೆಯ ಲಾಂಚರ್‌ಗಳು‌ ಪತ್ತೆ..!ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ.

ರಾಮನಗರ ಜಿಲ್ಲೆಯ ಕನಕಪುರ ಬಳಿಯ ಕಾವೇರಿ ನದಿ ತೀರದಲ್ಲಿ ಅಚ್ಚರಿಯೆಂಬಂತೆ ಸೇನೆಯ ಲಾಂಚರ್‌ಗಳು ಪತ್ತೆಯಾಗಿವೆ. 6 ಲಾಂಚರ್‌ಗಳು ಕಾಣಸಿಕ್ಕಿದ್ದು, ಅವುಗಳ ಪೈಕಿ ಒಂದು ಲಾಂಚರ್‌ ಜೀವಂತವಾಗಿದೆ. ಸ್ಥಳಕ್ಕೆ ತಕ್ಷಣ ಬಾಂಬ್‌ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪತ್ತೆಯಾದ

ಸುಳ್ಯ | ಅಮರ ಸಂಘಟನೆಯಿಂದ ‘ಅಮ್ಮ ಐ ಲವ್ ಯೂ ‘ ಅಭಿಯಾನ

ಮೇ 10 ರಂದು ವಿಶ್ವ ತಾಯಂದಿರ ದಿನದ ಪ್ರಯುಕ್ತ ಅಮರ ಸಂಘಟನಾ ಸಮಿತಿ ವತಿಯಿಂದ ವಿಶೇಷ ಅಭಿಯಾನವೊಂದನ್ನು ಆಯೋಜಿಸಲಾಗಿತ್ತು. "ಅಮ್ಮ ಐ ಲವ್ ಯೂ" ಎಂಬ ಶೀರ್ಷಿಕೆಯಡಿ ಸೆಲ್ಫಿ ಫೋಟೋ ಅಭಿಯಾನವನ್ನು ಆಯೋಜಿಸಲಾಗಿತ್ತು. ಅಮರ ಮುಡ್ನೂರು ಹಾಗೂ ಪಡ್ನೂರಿನ ಅಮರ ಸಂಘಟನಾ ಸಮಿತಿ ನಡೆಸಿದ ಈ

ಬಂಟ್ವಾಳದ ಕುಕ್ಕಿಪಾಡಿಯಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ಪೊರಕೆಯಿಂದ ಹಲ್ಲೆ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಸೇರಿದ್ದ ಜನರ ಬಗ್ಗೆ ವಿಚಾರಿಸಿದ ಆಶಾ ಕಾರ್ಯಕರ್ತೆಯ ಮೇಲೆ ಪೊರಕೆಯಿಂದ ಹಲ್ಲೆಗೆ ಯತ್ನಿಸಿದ ಘಟನೆ ನಡೆದದ್ದು ವರದಿಯಾಗಿದೆ. ವಿಶ್ವನಾಥ ಎಂಬಾತನಿಂದ ಮನೆಯಲ್ಲಿ