ಗ್ರಾ. ಪಂ.ಚುನಾವಣೆ ಮುಂದೂಡಿಕೆ | ಆಡಳಿತ ಸಮಿತಿ / ಆಡಳಿತಾಧಿಕಾರಿ ನೇಮಿಸಲು ತೀರ್ಮಾನ
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್ ಗಳ ಸಾರ್ವತ್ರಿಕ ಚುನಾವಣೆಯು ಮೇ ತಿಂಗಳಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ ಕೋವಿಡ್-19 ಮಹಾಮಾರಿಯ ತುರ್ತು ಪರಿಸ್ಥಿತಿಯ ಕಾರಣ ಚುನಾವಣೆ ಮುಂದಕ್ಕೆ ಹಾಕಲು ತೀರ್ಮಾನಿಸಲಾಗಿದೆ.
ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಕೆ.ಎಸ್.!-->!-->!-->!-->!-->…