ಬಂಟ್ವಾಳ ಕೊರೊನಾದಿಂದ ಮೃತಪಟ್ಟ ಮಹಿಳೆಗೆ ಆರಂಭದಲ್ಲಿ ಚಿಕಿತ್ಸೆ ನೀಡಿದ ವೈದ್ಯರ ವಿರುದ್ಧ KPME ಕಾಯ್ದೆಯಂತೆ ಪ್ರಕರಣ…
ಮಂಗಳೂರು : ದಿನಾಂಕ 19-04-2020 ರಂದು ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ಮಹಿಳೆಯೊಬ್ಬರು ಕೋವಿಡ್ -19 ಕೋರೋನ ಸೊಂಕು ಖಾಯಿಲೆಯಿಂದ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದವರು ಮೃತಪಟ್ಟಿದ್ದು, ಈ ಬಗ್ಗೆ ಪಿರ್ಯಾಧಿದಾರರು ಮೃತರ ಗಂಡ ಮತ್ತು ಮಗನನ್ನು ಸಂಪರ್ಕಿಸಿ!-->…