Browsing Category

Social

This is a sample description of this awesome category

ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷರಿಂದ ಪಡಿತರ ಚೀಟಿ ರಹಿತ ಮನೆಗೆ ಅಕ್ಕಿ

ಪುತ್ತೂರು: ಕೊರೊನಾ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್‌ಡೌನ್ ಜಾರಿ ಹಿನ್ನೆಲೆಯಲ್ಲಿ ಎಲ್ಲಾ ವರ್ಗದ ಜನತೆಗೂ ಬಿಸಿ ತಟ್ಟಿದೆ. ಪಡಿತರ ಚೀಟಿ ಇರುವವರಿಗೆ ಸರಕಾರದ ಆಹಾರ ಇಲಾಖೆಯ ಮೂಲಕ ರೇಷನ್ ನೀಡಲಾಗಿದೆ. ಆದರೆ ಪಡಿತರ ಚೀಟಿ ರಹಿತರಿಗೆ ಏನೂ ಸಿಕ್ಕಿಲ್ಲ‌. ಈ ನಿಟ್ಟಿನಲ್ಲಿ ಕೊಳ್ತಿಗೆ

ಮುಂಡೂರು ಸ್ಪರ್ಶಾ ಸಹಾಯವಾಣಿಯಿಂದ ಆಶಾ ಕಾರ್ಯಕರ್ತೆಯರಿಗೆ ಅಭಿನಂದನೆ

ಪುತ್ತೂರು: ಸರ್ವೆ,ಮುಂಡೂರು,ಕೆಮ್ಮಿಂಜೆ ವ್ಯಾಪ್ತಿಯ 9ಜನ ಆಶಾ ಕಾರ್ಯಕರ್ತೆಯರನ್ನು ಸರ್ವೆ ಸ್ಪರ್ಶಾ ಸಹಾಯವಾಣಿಯ ಮುಖಾಂತರ ಅಭಿನಂದಿಸಲಾಯಿತು. ಕೊರೋನಾದ ಭೀತಿಯಿಂದ ಎಲ್ಲರೂ ಮನೆಯ ಒಳಗಡೆ ವಿಶ್ರಮಿ ಸುತ್ತಿರುವಾಗ,ಎಲ್ಲಾ ಆಶಾ ಕಾರ್ಯಕರ್ತೆಯರು ಉರಿವ ಸುಡು ಬಿಸಿಲನ್ನು ಲೆಕ್ಕಿಸದೆ

ತಾನೇ ಹೊಲಿಗೆ ಮಾಡಿ ಉಚಿತವಾಗಿ ಮಾಸ್ಕ್ ವಿತರಿಸಿದ ವೀಣಾ ಪೆರ್ಲೋಡಿ

ಕಡಬ : ವಿಶ್ವದಾದ್ಯಂತ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಇದರಿಂದಾಗಿ ದೇಶದ ಜನರೆಲ್ಲಾ ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಲ್ಲೊಬ್ಬರು ತಾನೇ ಹೊಲಿಗೆ ಮಾಡಿ ಮಾಸ್ಕ್ ತಯಾರಿಸಿ ತನ್ನ ಊರಿನವರಿಗೆಲ್ಲಾ ಉಚಿತವಾಗಿ ನೀಡುತ್ತಿದ್ದಾರೆ. ಈ ಮೂಲಕ ತಾನು ಕೂಡ ಕೊರೊನಾ

ಕಡಬ | ಮಗಳ ಹುಟ್ಟುಹಬ್ಬಕ್ಕೆ ಬಿದಿರಿನ ಮನೆ ಉಡುಗೊರೆ ನೀಡಿದ ಅಪ್ಪ | ಮಗಳು ಫುಲ್ ಖುಷ್

ಕಡಬ: ಕಡಬ ತಾಲೂಕು ಮರ್ದಾಳದ ವ್ಯಕ್ತಿಯೊಬ್ಬರು ತನ್ನ ಮಗಳ ಹುಟ್ಟು ಹಬ್ಬಕ್ಕೆ ವಿಶಿಷ್ಟ ಉಡುಗೊರೆ ನೀಡಿ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿಕೊಂಡಿದ್ದಾರೆ. ಮರ್ದಾಳ ಕೋಲಂತಾಡಿ ನಿವಾಸಿ ಮಂಜುನಾಥ್ ಎಂಬುವವರು ತನ್ನ ಮಗಳು ಯಾನ್ವಿತ ಎಂ ಕೆ ಳ ಹುಟ್ಟುಹಬ್ಬಕ್ಕೆ ಬಿದಿರನ್ನು ಬಳಸಿದ

ಅಡಿಕೆ ಖರೀದಿ ಆರಂಭ | ಅಡಿಕೆ ಬೆಳೆಗಾರರ ಸಂಘದಿಂದ ಕ್ಯಾಂಪ್ಕೋಗೆ ಕೃತಜ್ಞತೆ

ಪುತ್ತೂರು: ಲಾಕ್ಡೌನ್ ಸಂದರ್ಭ ಎಲ್ಲಾ ಅಡಿಕೆ ಖರೀದಿ ಕೇಂದ್ರಗಳೂ ಅನಿವಾರ್ಯವಾಗಿ ಮುಚ್ಚಲ್ಪಟ್ಟಿತ್ತು. ಹೀಗಾಗಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಸಹಿತ ರಾಜ್ಯದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿತ್ತು. ಇದೀಗ ಕ್ಯಾಂಪ್ಕೋ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡಿನಲ್ಲಿ ಅಡಿಕೆ ಖರೀದಿಗೆ

ಕೊಡಗಿನ ಜನತೆಗೆ ಮತ್ತೆ ಕೊರೋನಾತಂಕ | ತೊಲಗಿದ ಪಿಶಾಚಿ ಮತ್ತೆ ಇಣುಕಿತಾ ?

ನಿನ್ನೆ ತಾನೇ ಕೊಡಗು ಕೊರೋನಾ ಮುಕ್ತ ಅಂತ ಕೊಡಗು ಜನತೆ ಸಂಭ್ರಮಿಸಿದ್ದರು. ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಈ ಖುಷಿಯನ್ನು ಜನತೆಯ ಮುಂದೆ ಹಂಚಿಕೊಂಡಿದ್ದರು. ಕೊರೋನಾ ಮುಕ್ತ 25 ಜಿಲ್ಲೆಗಳಲ್ಲಿ ಕೊಡಗು ಒಂದಾಗಿತ್ತು. ಆದರೆ ಇದೀಗ ಕೊಡಗಿನಲ್ಲಿ ಕೊರೊನದ ಭಯ ಮತ್ತೊಮ್ಮೆ ಶುರುವಾಗಿದೆ.

ಮೈಕಾಲ್ತೋ‌ ಬಿಸಯಾ | ಫೇಸ್ ಬುಕ್ ನಲ್ಲಿ ಮೋದಿ, ಅಮಿತ್ ಷಾ ಅವಹೇಳನ | 2 ಎರೆಸ್ಟ್

ಮಂಗಳೂರು: ಕೊರೋನಾ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರನ್ನು ಫೇಸ್ ಬುಕ್ ಪೇಜ್ ನಲ್ಲಿ ಅವಹೇಳನ ಮಾಡಿದ ತಂಡದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಇಲ್ಯಾಸ್ ಪಣಕಜೆ ಮತ್ತು ಅಬ್ದುಲ್‌ ಬಶೀರ್ ಅಲಿಯಾಸ್ ನಿಸಾರ್ ಅಹಮದ್ ಕಬಕ ಉರಿಮಜಲು

ಲಾಕ್ ಡೌನ್ ವಿಸ್ತರಣೆ‌ | ಸಹಾಯಕ ಆಯುಕ್ತರು ನೀಡಿದ್ದ ಪಾಸ್ ಅವಧಿ ಮುಂದೂಡಿಕೆ

ಮಂಗಳೂರು: ದಕ್ಷಿಣಕನ್ನಡದಲ್ಲಿ ಜಿಲ್ಲಾಡಳಿತದ ಸೂಚನೆಯಂತೆ ಸಹಾಯಕ ಆಯುಕ್ತರು ನೀಡಿದ್ದ ಪಾಸ್ ಅವಧಿ ಮುಂದೂಡಿಕೆಯಾಗಿದೆ. ಅಗತ್ಯ ವಸ್ತುಗಳ ಪೂರೈಕೆದಾರರಿಗೆ, ಮಾಧ್ಯಮ, ಟೆಲಿಕಾಂ, ಶೇರ್ ಮಾರುಕಟ್ಟೆ, ಆಸ್ಪತ್ರೆ ಸಿಬ್ಬಂದಿ ಹಾಗೂ ಇನ್ನಿತ್ತರ ಅಗತ್ಯ ವಸ್ತುಗಳ ಪೂರೈಕೆದಾರರಿಗೆ ದ.ಕ