Browsing Category

Social

This is a sample description of this awesome category

ಪೆರುವಾಜೆ ಮುಕ್ಕೂರು | 10 ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ

ಬೆಳ್ಳಾರೆ : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ ದಾನಿಗಳ‌ ನೆರವಿನೊಂದಿಗ 10 ಕುಟುಂಬಗಳಿಗೆ 12 ಅಗತ್ಯ ಆಹಾರ ಸಾಮಗ್ರಿಗಳ ಕಿಟ್ ಎ. 7 ರಂದು ವಿತರಿಸಲಾಯಿತು. ಪೆರುವಾಜೆ ಗ್ರಾಮದ ಮುಕ್ಕೂರು, ಕುಂಡಡ್ಕ, ಕಾನಾವು ಆಸುಪಾಸಿನ

ಸವಣೂರು ಸೀತಾರಾಮ ರೈ ಅವರ ಬಾಡಿಗೆದಾರರಿಗೆ ತಿಂಗಳ ಬಾಡಿಗೆ ಮನ್ನಾ| ಕೆಲಸಗಾರರಿಗೆ ಕಿಟ್ ವಿತರಣೆ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಕೆ.ಸೀತಾರಾಮ ರೈರವರು ಎ.೭ ರಂದು ತನ್ನ ತೋಟದಲ್ಲಿ ಕೆಲಸ ಮಾಡುತ್ತಿರುವ ೨೦ ಮಂದಿ ಕೆಲಸಗಾರರಿಗೆ ನಿತ್ಯ ಬಳಕೆಯ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಿದರು. ಅಲ್ಲದೇ ತಮ್ಮ ವಾಣಿಜ್ಯ ಸಂಕಿರಣ ದಲ್ಲಿ ಅಂಗಡಿ ಕೋಣೆಗಳನ್ನು

ಸವಣೂರು: ಪಡಿತರ ವಿತರಣೆಗೆ ವ್ಯವಸ್ಥೆ

ಸವಣೂರು ನ್ಯಾಯಬೆಲೆ ಅಂಗಡಿಯಲ್ಲಿ ರೇಶನ್ ವಿತರಣೆ ಸಂದರ್ಭದಲ್ಲಿ ಟೋಕನ್ ವ್ಯವಸ್ಥೆ, ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಒಂದು ಮೀಟರ್ ಅಂತರದಲ್ಲಿ ಕುರ್ಚಿಗಳ ವ್ಯವಸ್ಥೆಯನ್ನು ಗ್ರಾಹಕರಿಗೆ ಮಾಡುವ ಮೂಲಕ ಸುಲಲಿತವಾಗಿ ರೇಶನ್ ನೀಡುವ ವ್ಯವಸ್ಥೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ

ಕೊರೊನಾ ಹೆಸರಲ್ಲಿ ಕೋಮು ಪ್ರಚೋದನಕಾರಿ ಸಂದೇಶ ಹರಡಿದರೆ ಕಠಿಣ ಕ್ರಮ : ದ.ಕ. ಎಸ್ಪಿ ವಾರ್ನಿಂಗ್

ಮಂಗಳೂರು: ಕೊರೋನ ವೈರಸ್ ದ.ಕ. ಜಿಲ್ಲಾದ್ಯಂತ ಹಬ್ಬುತ್ತಿದ್ದು, ಈ ನಡುವೆ ಒಂದು ನಿರ್ದಿಷ್ಟ ಕೋಮನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಹಾಗೂ ಕೋಮು ಪ್ರಚೋಚದನಾಕಾರಿಯಾಗಿ ಸುದ್ದಿಗಳನ್ನು, ಬರಹಗಳನ್ನು ಪ್ರಸಾರ ಮಾಡುತ್ತಿರುವುದು ಕಂಡುಬರುತ್ತಿದೆ. ದ.ಕ. ಜಿಲ್ಲಾ ಪೊಲೀಸ್

ಸುಳ್ಯ| ಬೀರಮಂಗಲ ನಾಗರಿಕ ಸಮಿತಿಯ ನೇತೃತ್ವದಲ್ಲಿ ಮನೆ ಬಾಗಿಲಿಗೆ ತರಕಾರಿ ಪೂರೈಕೆ

ಸುಳ್ಯ: ಬೀರಮಂಗಲ ನಾಗರಿಕ ಸಮಿತಿ ಹಾಗೂ ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರ ಕ್ರಾಸ್ತ ರವರ ನೇತೃತ್ವದಲ್ಲಿ ಕೊರೊನ ಮಹಾಮಾರಿಯ ವಿರುದ್ಧ ಭಾರತ ಸರಕಾರ ಘೋಷಿಸಿದ ಲಾಕ್ ಡೌನ್ ನ ಪರಿಣಾಮ ಜನರು ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ,ಬೀರಮಂಗಲದ ಜನತೆಗೆ ಮೈಸೂರು

ಸುಳ್ಯ| ಕೊರೊನಾ ಜಾಗೃತಿ ಪ್ರಗತಿ ಪರಿಶೀಲನಾ ಸಭೆ | ಪತ್ರಕರ್ತರಿಗೆ ನಿರ್ಬಂಧ

ಸುಳ್ಯ: ಜಿಲ್ಲೆಯ ಐಎಎಸ್ ಅಧಿಕಾರಿ ಸೇರಿದಂತೆ ತಾಲೂಕು ಉಸ್ತುವಾರಿ ಅಧಿಕಾರಿಗಳ ನೇತೃತ್ವದಲ್ಲಿ ಕೊರೊನಾ ಜಾಗೃತಿ ಪ್ರಗತಿಪರಿಶೀಲನಾ ಸುಳ್ಯ ತಾಲೂಕು ನೊಡೇಲ್ ಅಧಿಕಾರಿಗಳ ಸಭೆ ಸೋಮವಾರ ಸಂಜೆ ನಡೆದಿದ್ದು, ಪತ್ರಕರ್ತರಿಗೆ ನಿರ್ಬಂಧ ಹೇರಿ ಗುಪ್ತವಾಗಿ ಸುಳ್ಯ ತಾಲೂಕು ಕಚೇರಿಯಲ್ಲಿ ಸಭೆ ನಡೆದಿದೆ.

ಉಪ್ಪಿನ ಸತ್ಯಾಗ್ರಹವು ಕೊನೆಗೊಂಡು ಇಂದಿಗೆ ತೊಂಭತ್ತು ವರ್ಷಗಳು |ಗಾಂಧಿಗಿದೋ‌ ನಮನ

ಮಹಾತ್ಮ ಗಾಂಧಿ ಎಂದರೆ ಮೊದಲಿಗೆ ನೆನಪಿಗೆ ಬರುವುದೇ ಸ್ವಾತಂತ್ರ್ಯ ಹೋರಾಟದ ನಾನಾ ಚಿತ್ರಣಗಳು. ನಮ್ಮ ರಾಷ್ಟ್ರವು ನಾನಾ ಸವಾಲುಗಳನ್ನು ಎದುರಿಸಿ ಸ್ವತಂತ್ರವಾಗಲು ಕಾರಣರಾದವರಲ್ಲಿ ಗಾಂಧೀಜಿಯವರು ಪ್ರಮುಖರು. ಬಾಪುರವರ ತತ್ವ, ಆದರ್ಶಗಳು ಇಂದಿಗೂ ಪ್ರೇರಣಾ ದೀಪವಾಗಿದೆ. ಈ ಮಹಾನ್ ಅಹಿಂಸಾವಾದಿ

” ಮುಸ್ಲಿಮರ ತಂಟೆಗೆ ಬಂದರೆ ಕೈ,ಕಾಲು ಗಂಟು ಮುರಿಯುತ್ತೇವೆ ” | ಅಕ್ಷಯ್ ರಜಪೂತ್ ಸಹಿತ 3 ಬಜರಂಗದಳ…

ಮಂಗಳೂರು : ವಿಟ್ಲದ ಬಜರಂಗದಳದ ಮೂವರು ಕಾರ್ಯಕರ್ತರಿಗೆ ಅಂತರಾಷ್ಟ್ರೀಯ ಕರೆಯ ಮೂಲಕ ಜೀವ ಬೆದರಿಕೆ ಒಡ್ಡಿದ ಘಟನೆಯ ಕುರಿತು ವಿಟ್ಲದಲ್ಲಿ ವರದಿಯಾಗಿದೆ. ಬಜರಂಗದಳದ ಮುಖಂಡರಾದ ಅಕ್ಷಯ ರಜಪೂತ್, ಚರಣ್ ಕಾಪುಮಜಲು ಹಾಗೂ ಕಿರಣ್ ಕುಮಾರ್ ಎಂಬವರಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ದೂರಿನಲ್ಲಿ