Browsing Category

Social

This is a sample description of this awesome category

ಹಿರಿಯ ನಾಗರಿಕರ ಮನೆ ಬಾಗಿಲಿಗೆ ವೃದ್ಧಾಪ್ಯ ವೇತನ -ಆರ್.ಅಶೋಕ್

ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನವನ್ನು ಮನೆ ಬಾಗಿಲಿಗೆ ತಲುಪಿಸಲಾಗುವುದು. ಹಿರಿಯ ನಾಗರಿಕರು ಕಚೇರಿಗೆ ಅಲೆದಾಡಿ ಅರ್ಜಿ ಹಾಕುವ ಅವಶ್ಯಕತೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ವೃದ್ಧಾಪ್ಯ ವೇತನಕ್ಕಾಗಿ ಅರ್ಜಿ ಹಿಡಿದು ಕಚೇರಿಗೆ ಅಲೆಯಬೇಕಿಲ್ಲ. ಆಧಾರ್ ಕಾರ್ಡ್

ಮಾ.14 ರೊಳಗೆ ಆಶ್ರಯ ಮನೆ ಕಾಮಗಾರಿ ಆರಂಬಿಸದಿದ್ದರೆ ಫಲಾನುಭವಿ ಕಪ್ಪು ಪಟ್ಟಿಗೆ!

ಬೆಂಗಳೂರು: ಆಶ್ರಯ ಮನೆ ಯೋಜನೆಯಡಿ ಹಿಂದಿನ ಸರಕಾರದ ಅವಧಿಯಲ್ಲಿ ನಿಗದಿತ ಸಮಯದಲ್ಲಿ ನಿರ್ಮಾಣ ಮಾಡಿಕೊಳ್ಳಲಾಗದೆ ತಡೆಹಿಡಿಯಲ್ಪಟ್ಟ ಮನೆಗಳನ್ನು ಮರು ನಿರ್ಮಿಸಿಕೊಳ್ಳಲು “ಇನ್ನೊಂದು ಬಾರಿ’ಯ ಅವಕಾಶ ಕಲ್ಪಿಸಲು ಸರಕಾರ ನಿರ್ಧರಿಸಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರದ

ಪಡಿತರ ಚೀಟಿದಾರರಿಗೆ ಇನ್ಮುಂದೆ ಸಿಗಲಿದೆ ತೊಗರಿಬೇಳೆ, ಸಕ್ಕರೆ, ಗೋಧಿ

ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ಸಕ್ಕರೆ, ಉಪ್ಪು, ಗೋಧಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಏಪ್ರಿಲ್ 1ರಿಂದ ಪರಿಷ್ಕೃತ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದು ಅದನ್ನು ಒಂದು ಕೆಜಿಗೆ

ಶಾಂತಿ ಧರ್ಮ ಹೋರಾಟದ ಪ್ರತೀಕ ಕೋಟಿ-ಚೆನ್ನಯರು -ಡಾ.ಹೆಗ್ಗಡೆ

ಇಂದು ಜಿಲ್ಲೆಯ ಮನೆ ಮನೆಗಳಲ್ಲಿ ದೇಯಿ ಬೈದ್ಯೆತಿ, ಕೋಟಿ ಚೆನ್ನಯರ ವಿಚಾರ ಕೇಳಿಬರುತ್ತಿದೆ. ನ್ಯಾಯ, ಧರ್ಮಕ್ಕಾಗಿ ಉಗ್ರ ಹಾಗೂ ಶಾಂತ ಹೋರಾಟ ನಡೆಸಿದ ಪ್ರತೀಕ ಕೋಟಿ-ಚೆನ್ನಯರು. ಧರ್ಮ ಸ್ಥಾಪನೆಗೆ ಇವು ಎರಡು ಮುಖಗಳು. ಸರ್ವರಿಗೆ ಸಮಾನತೆ ರಾಮ ರಾಜ್ಯದ ಪರಿಕಲ್ಪನೆ. ಇದಕ್ಕೆ ಸಂಘಟನಾತ್ಮಕ ಪ್ರಯತ್ನ

ಗೆಜ್ಜೆಗಿರಿ| ಅಪ್ಪೆ ದೇಯಿ ಬೈದ್ಯೆತಿ ಕ್ಷೇತ್ರೋಡು ಬಾಲೆದ ಪಜ್ಜೆಡ್ ತೋಜಾಯೆರ್ ಕಾರ್ನಿಕ

ಪುತ್ತೂರು: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನಲ್ಲಿ ಚಾವಡಿಯಲ್ಲಿ ಪುರೋಹಿತರು ಬಿಡಿಸಿದ್ದ ಮಂಡಲದಲ್ಲಿ ಪುಟ್ಟ ಮಕ್ಕಳ ಗಾತ್ರದ ಹೆಜ್ಜೆಗುರುತು ಕಾಣಿಸಿಕೊಳ್ಳುವ ಮೂಲಕ ತಾಯಿ ಬೈದ್ಯೇತಿ ತನ್ನ ಕಾರಣಿಕತೆ ತೋರಿಸಿದ್ದಾರೆ. ದೇಯಿ ಬೈದ್ಯೇತಿ ಮೂರ್ತಿ

ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಆದ ನಾನು ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇನೆ !

ಬೆಂಗಳೂರು: ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಆದ ನಾನು ಈ ರಾಜ್ಯದ ರೈತರ ಹೆಸರಿನಲ್ಲಿ................." ರಾಜ್ಯದ ರೈತರಿಗೆ ಬಿಎಸ್ ಯಡಿಯೂರಪ್ಪನವರು ಭರ್ಜರಿ ಕೊಡುಗೆ ನೀಡಿದ್ದಾರೆ. ಅಗತ್ಯ ದಾಖಲೆ ಪತ್ರ ಸಲ್ಲಿಸುವ ಎಲ್ಲಾ ರೈತರಿಗೆ ಸಾಲ ಮನ್ನಾ ಆಗಲಿದೆ. ರಾಜ್ಯದ ರೈತರಿಗೆ ಯಾವುದೇ

ಗುತ್ತಿಗಾರು |ಶಾಸಕರ ಸ್ವಾಗತ ಬ್ಯಾನರ್ ಮತ್ತೆ ಹರಿದ ಕಿಡಿಗೇಡಿಗಳು

ಗುತ್ತಿಗಾರು ಗ್ರಾಮದ ಚತ್ರಪಾಡಿ ಎಂಬಲ್ಲಿ ಕಳೆದ ವಾರ ಶಾಸಕರಿಗೆ ಸ್ವಾಗತ ಕೋರುವ ಬ್ಯಾನರ್ ಒಂದನ್ನು ಹಾಕಲಾಗಿದ್ದು ಅದನ್ನು ಕಿಡಿಗೇಡಿಗಳು ಹರಿದಿದ್ದರು. ಅದಕ್ಕೆ ಪ್ರತಿಕ್ರಿಯಾತ್ಮಕ ವಾಗಿ ಬ್ಯಾನರ್ ಹರಿದ ಕಿಡಿಗೇಡಿಗಳಿಗೆ ಶ್ರದ್ಧಾಂಜಲಿ ಬ್ಯಾನರನ್ನು ಅದೇ ಸ್ಥಳದಲ್ಲಿ

ಮಂಗಳೂರು |ಪತ್ರಕರ್ತರ ರಾಜ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಪತ್ರಕರ್ತರ ಸಮ್ಮೆಳನ ರಾಜ್ಯಕ್ಕೆ ಮಾದರಿ ಸಮ್ಮೇಳನವಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಶಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ