Browsing Category

Social

This is a sample description of this awesome category

ನಟ ರಕ್ಷಿತ್ ಶೆಟ್ಟಿ,ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಗೆ ಬಂಧನ ಭೀತಿ!

ಬೆಂಗಳೂರು : ಹಾಡೊಂದರ ಟ್ಯೂನ್ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿಗೆ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದರೂ ನಟ ರಕ್ಷಿತ್ ಶೆಟ್ಟಿ ವಿಚಾರಣೆಗೆ

ವಿದ್ಯಾರ್ಥಿ ಬಂಟರ ಸಂಘಕ್ಕೆ ಆಯ್ಕೆ | ಅಧ್ಯಕ್ಷ – ಪ್ರಣಾಮ್ ಶೆಟ್ಟಿ ಕೈಕಾರ, ಪ್ರಧಾನ ಕಾರ್ಯದರ್ಶಿ- ಎಂ.ಶಮಂತ್…

ಪುತ್ತೂರು: ಫೆ. 22ರಂದು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನ ಪುತ್ತೂರಿನಲ್ಲಿ ವಿದ್ಯಾರ್ಥಿ ಬಂಟರ ಸಂಘದ ಪದಾಧಿಕಾರಿಗಳ ನೂತನ ಸಮಿತಿ ರಚನಾ ಸಭೆ ನಡೆಯಿತು. ಈ ಸಭೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿ ,ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು

ಭಾರತೀಯ ನೌಕಾಪಡೆಯ ಮಿಗ್ ವಿಮಾನ ಪತನ

ಗೋವಾ: ತಾಲೀಮಿನಲ್ಲಿ ತೊಡಗಿದ್ದ ಭಾರತೀಯ ನೌಕಾಪಡೆಗೆ ಸೇರಿದ ಮಿಗ್ -29K ವಿಮಾನ ಗೋವಾದಲ್ಲಿ ಪತನಗೊಂಡಿದ್ದು, ಅವಘಡದಲ್ಲಿ ವಿಮಾನದ ಪೈಲೆಟ್ ಸುರಕ್ಷಿತವಾಗಿ ಪಾರಾಗಿದ್ದಾರೆ. ಫೆ.23ರಂದು ಬೆಳಗ್ಗೆ 10.30ರ ಸುಮಾರಿಗೆ ಈ ವಿಮಾನ ತಾಲೀಮಿನಲ್ಲಿ ತೊಡಗಿತ್ತು. ಕೆಲವೇ ಕ್ಷಣಗಳಲ್ಲಿ ಇದು

SSLC ಪೂರ್ವಸಿದ್ದತಾ ಪರೀಕ್ಷಾ ಪ್ರಶ್ನೆ ಪತ್ರಿಕೆ ಲೀಕೌಟ್ ! ಎಚ್ಚರ ವಹಿಸಬೇಕಿದೆ ಶಿಕ್ಷಣ ಇಲಾಖೆ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣಾ ಮಂಡಳಿ, ಬೆಂಗಳೂರು ನಡೆಸಲು ಉದ್ದೇಶಿಸಿರುವ ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಯ ವಿಜ್ಞಾನ ಪ್ರಶ್ನೆ ಪತ್ರಿಕೆ ಸಂಪೂರ್ಣವಾಗಿ ಸೋರಿಕೆಯಾಗಿದೆ. ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ರಾಜ್ಯಮಟ್ಟದಲ್ಲಿ ಒಂದೇ ಪ್ರಶ್ನೆ ಪತ್ರಿಕೆ ಇರುತ್ತದೆ. ಈ

ಕರ್ನಾಟಕ ಪೊಲೀಸ್‌ ಇಲಾಖೆ: 54 ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ

ಬೆಂಗಳೂರು: ರಾಜ್ಯದ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 54 ವೈಜ್ಞಾನಿಕ ಅಧಿಕಾರಿಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಹುದ್ದೆಗಳ ಸಂಖ್ಯೆ: 54 ಹುದ್ದೆ ಹೆಸರು: ವೈಜ್ಞಾನಿಕ ಅಧಿಕಾರಿಗಳು

ಜಮ್ಮು ಕಾಶ್ಮೀರ: ಬೆಳ್ಳಂಬೆಳಗ್ಗೆ ಇಬ್ಬರು ಉಗ್ರರ ಮಟಾಷ್!

ಫೆ.21ರ ತಡರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕ ನಡುವೆ ಗುಂಡಿನ ಚಕಮಕಿ ನಡೆದು ಫೆ.22ರ ಮುಂಜಾನೆ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಜಮ್ಮು- ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಸಂಗಂ ಟೌನ್ ಬಳಿಯಿರುವ ಗುಂಡ್ ಬಾಬಾ ಖಲೀಲ್ ಪ್ರದೇಶದಲ್ಲಿ ಈ ಇಬ್ಬರು ಉಗ್ರರ ಹತ್ಯೆಯಾಗಿದೆ.

ಪಾಕಿಸ್ತಾನ ಜಿಂದಾಬಾದ್ ಘೋಷಣೆ : ಮನುಷ್ಯತ್ವ ಮರೆತು ಹೋದಾಗ ಅವಳು ಅಮೂಲ್ಯ ಲಿಯೋನಾ ಆಗುತ್ತಾಳೆ – ಹೃದ್ರೋಗಿ…

ಬೆಂಗಳೂರು: ಹಿಂದೂ ಮುಸ್ಲಿಂ ಸಿಖ್ ಈಸಾಯಿ ಫೆಡರೇಷನ್ ಬೆಂಗಳೂರು ಸಂಘಟನೆ ಆಯೋಜಿಸಿದ್ದ ಸಿಎಎ ಮತ್ತು ಎನ್ಆರ್ ಸಿ ವಿರೋಧಿಸಿ ಸಮಾವೇಶದ ವೇದಿಕೆ ಮೇಲೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 124ಎ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ. ಆಕೆಯನ್ನು

ಅನಿವಾಸಿ ಉದ್ಯಮಿ ಡಾ.ಬಿ.ಆರ್. ಶೆಟ್ಟಿ ಎನ್.ಎಂ.ಸಿ ಸಂಸ್ಥೆ ಮುಖ್ಯಸ್ಥ ಸ್ಥಾನಕ್ಕೆ ರಾಜಿನಾಮೆ! ಷಡ್ಯಂತ್ರಕ್ಕೆ ಒಳಗಾದರಾ?

ಮಂಗಳೂರು:ಅನಿವಾಸಿ‌ ಭಾರತೀಯ ಉದ್ಯಮಿ ಬಿಆರ್ ಶೆಟ್ಟಿ ಅವರು ತಾನೇ ಸ್ಥಾಪಿಸಿದ ಎನ್.ಎಂ.ಸಿ. ಹೆಲ್ತ್ ಆಸ್ಪತ್ರೆ ಯ ಮುಖ್ಯಸ್ಥ ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಕೇವಲ 517₹ ಹಿಡಕೊಂಡು 1973ರಲ್ಲಿ ಉಡುಪಿಯಿಂದ ಯುಎಇಗೆ ತೆರಳಿದ ಬಿ.ರಘುರಾಮ ಶೆಟ್ಟಿ ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ