Browsing Category

Social

This is a sample description of this awesome category

ಕರ್ನಾಟಕ ಪೊಲೀಸ್‌ ಇಲಾಖೆ: 54 ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ

ಬೆಂಗಳೂರು: ರಾಜ್ಯದ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 54 ವೈಜ್ಞಾನಿಕ ಅಧಿಕಾರಿಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು.ಹುದ್ದೆಗಳ ಸಂಖ್ಯೆ: 54ಹುದ್ದೆ ಹೆಸರು: ವೈಜ್ಞಾನಿಕ ಅಧಿಕಾರಿಗಳು

ಜಮ್ಮು ಕಾಶ್ಮೀರ: ಬೆಳ್ಳಂಬೆಳಗ್ಗೆ ಇಬ್ಬರು ಉಗ್ರರ ಮಟಾಷ್!

ಫೆ.21ರ ತಡರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕ ನಡುವೆ ಗುಂಡಿನ ಚಕಮಕಿ ನಡೆದು ಫೆ.22ರ ಮುಂಜಾನೆ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.ಜಮ್ಮು- ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಸಂಗಂ ಟೌನ್ ಬಳಿಯಿರುವ ಗುಂಡ್ ಬಾಬಾ ಖಲೀಲ್ ಪ್ರದೇಶದಲ್ಲಿ ಈ ಇಬ್ಬರು ಉಗ್ರರ ಹತ್ಯೆಯಾಗಿದೆ.

ಪಾಕಿಸ್ತಾನ ಜಿಂದಾಬಾದ್ ಘೋಷಣೆ : ಮನುಷ್ಯತ್ವ ಮರೆತು ಹೋದಾಗ ಅವಳು ಅಮೂಲ್ಯ ಲಿಯೋನಾ ಆಗುತ್ತಾಳೆ – ಹೃದ್ರೋಗಿ…

ಬೆಂಗಳೂರು: ಹಿಂದೂ ಮುಸ್ಲಿಂ ಸಿಖ್ ಈಸಾಯಿ ಫೆಡರೇಷನ್ ಬೆಂಗಳೂರು ಸಂಘಟನೆ ಆಯೋಜಿಸಿದ್ದ ಸಿಎಎ ಮತ್ತು ಎನ್ಆರ್ ಸಿ ವಿರೋಧಿಸಿ ಸಮಾವೇಶದ ವೇದಿಕೆ ಮೇಲೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 124ಎ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ. ಆಕೆಯನ್ನು

ಅನಿವಾಸಿ ಉದ್ಯಮಿ ಡಾ.ಬಿ.ಆರ್. ಶೆಟ್ಟಿ ಎನ್.ಎಂ.ಸಿ ಸಂಸ್ಥೆ ಮುಖ್ಯಸ್ಥ ಸ್ಥಾನಕ್ಕೆ ರಾಜಿನಾಮೆ! ಷಡ್ಯಂತ್ರಕ್ಕೆ ಒಳಗಾದರಾ?

ಮಂಗಳೂರು:ಅನಿವಾಸಿ‌ ಭಾರತೀಯ ಉದ್ಯಮಿ ಬಿಆರ್ ಶೆಟ್ಟಿ ಅವರು ತಾನೇ ಸ್ಥಾಪಿಸಿದ ಎನ್.ಎಂ.ಸಿ. ಹೆಲ್ತ್ ಆಸ್ಪತ್ರೆ ಯ ಮುಖ್ಯಸ್ಥ ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆಕೇವಲ 517₹ ಹಿಡಕೊಂಡು 1973ರಲ್ಲಿ ಉಡುಪಿಯಿಂದ ಯುಎಇಗೆ ತೆರಳಿದ ಬಿ.ರಘುರಾಮ ಶೆಟ್ಟಿ ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ

ಸಾಕು ಮಗಳನ್ನ ಹಿಂದೂ ಯುವಕನೊಂದಿಗೆ ಮದ್ವೆ ಮಾಡಿ ಆದರ್ಶ ಮೆರೆದ ಮುಸ್ಲಿಂ ದಂಪತಿ

ಕಾಸರಗೋಡು : ಮುಸ್ಲಿಂ ದಂಪತಿ ತಮ್ಮ ಸಾಕು ಮಗಳನ್ನು ಸ್ವಂತ ಮಗಳಂತೆ ಸಾಕಿ-ಸಲಹಿದ್ದರು. ಕೊನೆಗೆ ಆಕೆಯ ಇಷ್ಟದಂತೆ ಹಿಂದೂ ಹುಡುಗನ ಜೊತೆಯಲ್ಲಿಯೇ ವಿವಾಹ ಮಾಡಿರುವ ಅಪರೂಪದ ಕೋಮು ಸೌಹಾರ್ದತೆಯ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ.ಅಬ್ದುಲ್ಲಾ ಮತ್ತು ಖದೀಜಾ ಮುಸ್ಲಿಂ ದಂಪತಿ ತಮ್ಮ ಸಾಕು

ನಮ್ಮ ಭೂಮಿಯ ತರಕಾರಿ ಬ್ರಹ್ಮಕಲಶಕ್ಕೆ: ಕೋಡಿಂಬಾಡಿ ಮಠಂತಬೆಟ್ಟು ದೇವಸ್ಥಾನದ ಬ್ರಹ್ಮಕಲಶ

ಪುತ್ತೂರು: ಮುಂಬರುವ ಎಪ್ರಿಲ್ ತಿಂಗಳ 21 ನೇ ತಾರೀಖಿನಿಂದ 26 ನೇ ತಾರೀಖಿನವರೆಗೆ ನಡೆಯುವ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ಇದರ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಕ್ತರ ಮಹಾದಾಸೆಯಂತೆ ತರಕಾರಿ ಬೆಳೆಯುವ ಮಹತ್ವಾಕಾಂಕ್ಷೆಯ ಯೋಜನೆಯಾದ ನಮ್ಮ ಭೂಮಿಯ ತರಕಾರಿ

ಮಾ.31ರೊಳಗೆ ಆಧಾರ್‌‌ಗೆ PAN ಲಿಂಕ್‌ ಮಾಡದಿದ್ದರೆ PAN ನಿಷ್ಕ್ರಿಯ

ನವದೆಹಲಿ : ಪ್ಯಾನ್‌ ಕಾರ್ಡ್‌ ಮತ್ತು ಆಧಾರ್‌ ಕಾರ್ಡ್ ಅನ್ನು ಮಾ.31ರೊಳಗೆ ಲಿಂಕ್‌ ಮಾಡದಿದ್ದರೆ ಅಂಥ PANಗಳನ್ನು ನಿಷ್ಕ್ರಿಯಗೊಳಿಸುವುದಾಗಿ ಆದಾಯ ತೆರಿಗೆ ಇಲಾಖೆ ಹೇಳಿದೆ.ಆಧಾರ್‌ ಲಿಂಕ್‌ ಮಾಡಲು ಎಂಟು ಬಾರಿ ಗಡುವು ನೀಡಿದ್ದ ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ)ಯು,