Browsing Category

Social

This is a sample description of this awesome category

Shivmoga: ಆತ್ಮ ರಕ್ಷಣೆಗಾಗಿ ಆರೋಪಿಗಳ ಮೇಲೆ ಗುಂಡು ಹಾರಿಸಿದ ಶಿವಮೊಗ್ಗ ಪೊಲೀಸರು

Shivmoga: ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲು ಮುಂದಾದ ಆರೋಪಿಗಳ ಕಾಲಿಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿದ್ದಾರೆ

Minister Shivraj Thandagi: ಮೋದಿ ಮೋದಿ ಎಂದು ಜಪ ಮಾಡುವ ಯುವಕರ ಕಪಾಳಕ್ಕೆ ಹೊಡೆಯಬೇಕು :  ಸಚಿವ ಶಿವರಾಜ್ ತಂಗಡಗಿ

Minister Shivraj Thandagi:ಮೋದಿ , ಮೋದಿ " ಘೋಷಣೆಗಳನ್ನು ಕೂಗುವ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಕಪಾಳಮೋಕ್ಷ ಮಾಡಬೇಕು ಎಂದು ಹೇಳಿದ್ದಾರೆ.

Telangana: ಗಂಡನ ವಿರುದ್ಧ ಕಂಪ್ಲೇಂಟ್ ಕೊಡೋಕೆ ಬಂದ 23ರ ಹೆಂಡತಿ – ಬಲೆಗೆ ಬೀಳಿಸಿಕೊಂಡ ASI !!

Telangana: 23 ವರ್ಷದ ಯುವತಿಯೊಬ್ಬಳು ತನ್ನ ಗಂಡ ಕಿರುಕುಳ ನೀಡುತ್ತಿದ್ದಾನೆಂದು ಇಬ್ರಾಹಿಂಪಟ್ಟಣ ಪೊಲೀಸ್ ಠಾಣೆಯ ಮೆಟ್ಟಿಲೇರಿ ದೂರು ದಾಖಲಿಸಿದ್ದಳು

Court Judge Suicide: ಪತ್ನಿಯ ಜೊತೆ ಜಗಳ; ಆತ್ಮಹತ್ಯೆ ಮಾಡಿಕೊಂಡ ನ್ಯಾಯಾಧೀಶ

Court Judge Suicide: ಕೌಟುಂಬಿಕ ಕಲಹದಿಂದ ನ್ಯಾಯಾಲಯದ ನ್ಯಾಯಾಧೀಶರು ನೇಣು ಬಿಗಿದಿದ್ದಾರೆ. ಈ ಘಟನೆ ನಡೆದಿರುವುದು ಹೈದಾರಾಬಾದ್‌ನ ನಾಂಪಲ್ಲಿಯಲ್ಲಿ. 

Shimoga: ರಸ್ತೆ ದಾಟುವ ಸಂದರ್ಭ ಅಪಘಾತ; ಪರೀಕ್ಷೆ ಬರೆಯಬೇಕಾಗಿದ್ದ SSLC ವಿದ್ಯಾರ್ಥಿನಿ ಸಾವು

Shimoga: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೋರ್ವರು ( accident) ಅಪಘಾತದಲ್ಲಿ ಸಾವನ್ನಪ್ಪಿದ ಘಟನೆಯ ನಡೆದಿದೆ.

Parliment Election: ಟಿಕೆಟ್ ಮಿಸ್ ಆಗಿದ್ದಕ್ಕೆ ತಮಿಳುನಾಡು ಸಂಸದ ವಿಷ ಕುಡಿದು ಆತ್ಮಹತ್ಯೆಗೆ ಯತ್ನ!!

Parliment Election: ತಮಿಳುನಾಡಿನ ಎಂಡಿಎಂಕೆ(MDMK) ಸಂಸದ ಗಣೇಶಮೂರ್ತಿ ಅವರು ಕ್ರಿಮಿನಾಶಕ ಸೇವಿಸಿ ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.